Home / Kannada

Browsing Tag: Kannada

ಸೃಜನ ಜನಕನ ಪ್ರೀತಿ ತನಯ ಸೃಷ್ಠಿ ದೃಷ್ಠಿದಾತನ ಚಿನ್ಮಯ | ಕಲಾ, ಕಲೆ, ಕಲಾಲಯದ ಕಾವ್ಯವೊ ನಿನ್ನ ಕಣ್ಣ ಕೈಗಳ ಲೀಲೆಯು ಲೋಕ ಲೋಕಕೆ ಹೇತು ಸಿಂಧುವು ನಾಕ ಭುವನದ ಕೀರ್ತಿಯು | ಶಿಲೆಯು, ಧಾತುವು ಸುಮವರಳಿನರಳು ನವನೀತಗೊಳಿಸುತೆ ನೇಹದಿ ಲಾವಣ್ಯದೆಳೆಯ ತ...

ಮೌನದಲಿ ಮರ ಕಂಪಿಸಿ ಒಡಲೊಳು ಜೀವಿಗಳು ಝಲ್ಲನೆ ಮುಲುಕಾಡಿ ಮರು ಮುಂಜಾನೆ ಯಾವ ಹಂಗಿಲ್ಲದೇ ಚಿಗಿರಿದ ಹಸಿರು ಮೌನದಲಿ ಮಾತುಗಳು ಸುಮ್ಮನೆ ಒಂದಕ್ಕೊಂದು ಡಿಕ್ಕೀ ಹೊಡೆದುಕೊಂಡು ಮೆಲ್ಲನೆ ಚಲಿಸಿದ ಭಾವ ಒಡಲು ಗರ್ಭದ ಕತ್ತಲೆ ರಾತ್ರಿ ಕನಸುಗಳರಳಿದವು. ಮ...

ಓ ತಾಯಿ! ಭೂತಾಯಿ! ನೀ ಬರಿಯ ನೆರಳಂತೆ, ನಾವೆಲ್ಲ ಅವ್ಯಕ್ತ ಛಾಯೆಯಂತೆ. ಸತ್ಯ ಸತ್ವವು ಬೇರೆ ಜಗದೊಳಗೆ ಇಹುದಂತೆ, ಅದಕಾಗಿ ಅಳಿದವರೆ ಉಳಿದರಂತೆ! ಈ ಮಾತ ಮಾಯೆಯಲಿ ಸಿಕ್ಕಿ ಸೋತರ ಕಂಡು, ನಿನ್ನೆದೆಯ ಉರಿಬೆಂಕಿ ನಂದಿತೇನು? ನಾಡೆಲ್ಲ ಇಂತಾಗಿ ನಿನ್ನನ...

ಅಧ್ಯಾಯ ೧೧ ಅರವಿಂದ ಮನೆ ತಲುಪಿದಾಗ ತಾಯಿಗೆ ಉಸಿರು ಮಾತ್ರ ಇತ್ತು. ಪ್ರಜ್ಞೆ ಇರಲಿಲ್ಲ. ಅವಳಿಗೆ ಮೇಲಿಂದ ಮೇಲೆ ಸ್ಟ್ರೋಕು ಬಡಿದಿತ್ತು. ಡಾಕ್ಟರನ್ನು ಕರೆಸಿದರೂ ಏನೂ ಉಪಯೋಗವಾಗಲಿಲ್ಲ. ಇಷ್ಟು ವಯಸ್ಸಾದ ಮೇಲೆ ಟ್ರೀಟ್‍ಮೆಂಟ್ ಕಷ್ಟ ಎಂದರು ಡಾಕ್ಟರ...

ತಲೆಯಲ್ಲಿ ಬುದ್ಧಿಶಕ್ತಿಯಿಲ್ಲದಿದ್ದರು ತಾ ಹೆಸರುವಾಸಿಯಾಗುವ ಬಯಕೆ ಪತ್ರಿಕಾ ಪ್ರತಿನಿಧಿಗೆ ನಿರ್ಲಕ್ಷಿಸಿ ತಾನೇ ಶ್ರೇಷ್ಠವೆಂದು ಮೂರ್ಖತನ ಪ್ರದರ್ಶಿಸುವನು. ಪತ್ರಕರ್ತನ ಮಹತ್ವ ಅರಿಯದೆ ನಾನೇ ವಾರ್ತಾ ಅಧಿಕಾರಿ ಎನ್ನುವನು ಪತ್ರಿಕಾ ವರದಿಗಳು ವಿಮ...

ಕೆಲವೊಮ್ಮೆ ಫಕ್ಕನೆ ಕಣ್ಣು ಕತ್ತಲೆಗಟ್ಟಿ ಇದೀಗ ಎಲ್ಲವೂ ಮುಗಿದೆ ಹೋಯಿತು ವಸ್ತು ಸ್ಥಲ ಕಾಲಗಳ ದಾಟಿ ಎಲ್ಲಿಗೋ ಹೊರಟೆ ಹೋಯಿತು ಎನಿಸುತ್ತದೆ ಸತ್ತವರ ನೆನಪು ಬರುತ್ತದೆ ನೀರಿನಲ್ಲಿ ಬಿದ್ದವರ ಹಾಸಿಗೆಯಲ್ಲಿ ಸತ್ತವರ ಸ್ವಂತ ರಕ್ತ ಬಂಧಗಳ ಹೇಗಿದ್ದೀತ...

ಧರೆಯ ಮೇಲೆಲ್ಲಾ ಹಾರುವ ಬಣ್ಣ ಬಣ್ಣದ ಚಿಟ್ಟೆಗಳು ಹಾರುತ್ತವೆ ಒಮ್ಮೊಮ್ಮೆ ಒಡಲೊಳಗೆ ಅಂದೆಂದೋ ಯಾವನದೋ ತೆವಲಿಗೆ ಹುಟ್ಟಿದ ಆಚಾರ ವಿಚಾರಗಳ ತುಳಿದರೆ, ಉಕ್ಕುಕ್ಕಿ ಹರಿಯುತ್ತಿದ್ದ ಮಧುರ ಪ್ರೇಮದ ಪರಿ ಪರಿಧಿದಾಟಿ ವಿಜೃಂಭಿಸಿ ಹಿಡಿತದ್ಹೊರಗೆ ಹಾರಿದರ...

ಹೌದು ಗೆಳೆಯಾ ಇದು ಅಡುಗೆ ಮನೆ ಸಾಹಿತ್ಯವೇ! ಒಗ್ಗರಣೆಯ ಸಾಸಿವೆ ಸಿಡಿದಾಗ ಮನವೂ ಸಿಡಿದು ಸಾವಿರ ಹೋಳಾಗಿ ಒಲೆಯ ಮೇಲೆ ಹುಳಿ ಕುದಿವಾಗ ಎದೆಯೂ ಕುದ್ದು ಕುದ್ದು ಹದವಾಗಿ ಚಾಕು ಈಳಿಗೆ ಮಣೆಗಳು ತರಕಾರಿ ಹೆಚ್ಚುವಾಗ ಭಾವನೆಗಳ ಹದವಾಗಿ ಕತ್ತರಿಸಿ ಪದವಾಗ...

ಹುಲ್ಲೊಳು ಹಾವಾಗಿ, ಹಾವಿಗೆ ಹೆಡೆಯಾಗಿ ಹರಿಯುತಿದೆ ಚಲುವ ಗಂಗೆ! ಹಸುವಿಗೆ ಕರುವಾಗಿ ಮೊಲೆಗೆ ಹಾಲಾಗಿ ಕರೆಯುತಿದೆ ಸರ್ಗ ಗಂಗೆ! ಶಿವನ ಜಟದಿಂದ; ಹಿಮದ ಶೃಂಗದಿಂದ ಇಳಿಯುತಿದೆ ಸೊಗಸು ಇಳೆಗೆ. ನದಿಯ ನೋಟವು; ಓಡುವಾ ಚಲುವಿಂದ ನುಸುಳುತಿದೆ ಬಾಳ ಸವಿಗ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...