ಮರೆಯ ಬೇಡ ಮನುಜ ನೀನು ಮಾನವೀಯತೆ| ಮೆರೆಯಬೇಡ ಮನುಜ ನೀನು ಮದವೇರಿದ ಪ್ರಾಣಿಯಂತೆ| ಮನುಷ್ಯಗಲ್ಲದೆ ಮಾನವತೆಯಮೌಲ್ಯ ಪ್ರಾಣಿಗಳಿಗೆ ಶೋಭೆ ತರುವುದೇ|| ಅಧಿಕಾರ ದರ್ಪ ಯಾರ ಬಳಿ ಶಾಶ್ವತವಾಗಿ ನಿಂತಿದೆ| ಯಾರಬಳಿ ಲಕ್ಷ್ಮಿ ಸದಾ ಇರುವಳೆಂದು...
ಜೀವ ಇರುವವರೆಗೂ ಸದಾ ಮಾಸದೆ ನೆನಪಲೇ ಇರುವ ಕಾಣಿಕೆ ಒಂದಿತ್ತು ನಾವು ಭೇಟಿಯಾದ ಹೊತ್ತು ಯಾರೂ ಕದಿಯದ ಎಲ್ಲೂ ಕಳೆಯದ ಮತ್ತಾರಿಗೂ ಕಾಣದ ಕಾಣಿಕೆ ಅದು ನನಗೇ ಗೊತ್ತು ಅದು ಮನದಲ್ಲೇ ಇತ್ತು ನಿನಗೆ...
ಯಾರು ಏನೆಂದರೇನು? ನಿಲ್ಲದೀ ಬಾಳ ದೋಣಿ| ಕಡಲಾದರೇನು ನದಿಯಾದರೇನು| ಸಾಗುವುದೇ ಇದರ ಪರಮ ಗುರಿಯಾಗಿರಲು || ಕಡಲಾದರೆ ಅನಂತ ದೂರ ಸಾಗುವೆ ನದಿಯಾದರೆ ಅನೇಕ ಊರ ಸೊಬಗ ನೋಡುವೆ| ಕಡಲಲಿ ಎದುರಾಗುವ ಅಬ್ಬರದಲೆಗಳ ದಾಟಿ...
ಕಲ್ಲಿನ ಮೂರುತಿ ಪೂಜಿ ಮಾಡುದು ನೂರು ಪಟ್ಟು ನೆಟ್ಟಾ ಮನುಸೆರ ದೇವರ ಪಾದ ಬೀಳುದು ನೂರು ಪಟ್ಟು ಕೆಟ್ಟಾ ||ಪಲ್ಲ|| ಆಶಿ ಬುರುಕರು ಮನುಸೆರ ದೇವರು ತಿಂದು ಹೇಲತಾವ ಕಲ್ಲು ದೇವರು ಊಟ ಉಣ್ಣದೆ...