ಜೇನುಹುಳು ಮತ್ತು ನೊಣಗಳು

ಆ ಮನೆಯ ಅಂಗಳದ ಮರವೊಂದರ ಟೊಂಗೆಯಲ್ಲಿ ಜೀನುಹುಳುಗಳು ಗೂಡು ಕಟ್ಟಿದ್ದವು.  ಮನೆಯ ಯಜಮಾನನಿಗೆ ಗೂಡೆಂದರೆ ಅಭಿಮಾನ, ಪ್ರೀತಿ, ಅವನು ಅದನ್ನು ಕಾಳಜಿಯಿಂದ ರಕ್ಷಿಸುತ್ತಿದ್ದ.  ಗೂಡು ಕಟ್ಟಿದ ಜೇನುಹುಳುಗಳೂ ಅಷ್ಟೆ.  ಒಮ್ಮೆಯೂ ಅಪಾಯಕಾರಿಯಾಗಿ ವರ್ತಿಸುತ್ತಿರಲಿಲ್ಲ.  ಒಂದು...
ಸತ್ಯ

ಸತ್ಯ

[caption id="attachment_6652" align="alignleft" width="300"] ಚಿತ್ರ: ಕರಿನ್ ಹೆನ್ಸೆಲರ್‍[/caption] ಆಕೆ ಚಿಕ್ಕವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡ ಹೆಂಗಸು.  ನೋಡಲು ಸುಂದರಿ.  ತವರುಮನೆಯಲ್ಲಿದ್ದ ಆಕೆ ವಿಧವಾ ಬದುಕನ್ನು ಸಹಜವಾಗಿ ಅನುಭವಿಸತೊಡಗಿದ್ದಳು.  ಪುರಾಣ, ಪುಣ್ಯಕಥೆಗಳನ್ನು ಆಲಿಸುವಲ್ಲಿ, ಮಠ, ದೇವಾಲಯಗಳಿಗೆ...

ನಾ ನಿನಗಾದರೆ ನೀ ನನಗೆ

ಸೂರ್ಯ ಮುಳುಗಿದ ತುಸು ಹೊತ್ತಿನ ಮೇಲೆ ನಗರಸಭಾ ಆಯುಕ್ತರು ಮನೆಗೆ ಹೊರಟರು.  ಜವಾನ ವಾಹನದ ಬಾಗಿಲು ತೆರೆದು ನಿಂತ.  ಸಾಹೇಬರು ಒಳಗೆ ತೂರಿಕೊಳ್ಳಬೇಕೆನ್ನುವಷ್ಟರಲ್ಲಿ "ನಮಸ್ಕಾರ ಸಾಹೇಬರೆ..." ಎಂಬ ಕರ್ಕಶ ಧ್ವನಿಯೊಂದು ಕೇಳಿತು. ಅಲ್ಲಿ ಜವಾನ...

ಕುರಿಮರಿ ಮತ್ತು ಕಟುಕ

ಆ ಕುರಿ ಭೂಮಿಗೆ ಬಂದು ಮೂರೇ ವರ್ಷವಾಗಿತ್ತು. ತಾಯಿಯೊಂದಿಗೆ ಅಡವಿಗೆ ಮೇಯಲು ಹೋಗಿ ಬರುತ್ತಿತ್ತು. ಹಸಿರು ತಪ್ಪಲು ಕಂಡರೆ ಉಲ್ಲಾಸದಿಂದ ಜಿಗಿದಾಡುತ್ತಿತ್ತು. ಹೊಟ್ಟೆ ತುಂಬ ತಿಂದು ತನ್ನ ವಾರಿಗೆಯವರೊಂದಿಗೆ ಚಕ್ಕಂದವಾಡುತ್ತಿತ್ತು. ಮನೆಗೆ ಬಂದರೆ ತಾಯಿಯ...
ರಾವು ಕೊರುಂಗು

ರಾವು ಕೊರುಂಗು

ರಾವೋ ರಾವು ಕೊರುಂಗು ರಾವಾಂದೇನ್ ದಾನ್‍ಪೇ ಪುಟ್ಟಣ್ಣನಿಗೆ ಈ ಕೊಕ್ಕರೆ ಹಾಡೆಂದರೆ ತುಂಬಾ ಇಷ್ಟ. ಅವನು ಆಗಾಗ ಗುನುಗುನಿಸುವ ಹಾಡದು. ಭತ್ತದ ಗದ್ದೆಯಲ್ಲಿ ನೇಜಿ ನೆಡುವಾಗ ಹೇಳುವ ಹಾಡನ್ನು ಶಾಲೆಯಲ್ಲೂ ಹೇಳುವುದು ಪುಟ್ಟಣ್ಣನ ಅಭ್ಯಾಸ....

ಪ್ರಾಮಾಣಿಕ ಅನಿಸಿಕೆ

ಸಂಜೆ ಸಮಯ. ಅವನು ಒಳಗೆ ಬಂದ. ತನ್ನ ಮಾದಕ ನೋಟದಿಂದ ಅವಳು ಅವನನ್ನು ಬಾಗಿಲಲ್ಲಿಯೇ ಸ್ವಾಗತಿಸಿದಳು. ಅವಳ ಲಿಪ್‌ಸ್ಟಿಕ್ ತುಟಿ, ಪೌಡರ್‍ ಮೆತ್ತಿದ ಕೆನ್ನೆಯ ಗುಳಿ ಅವನನ್ನು ರೋಮಾಂಚನಗೊಳಿಸಿದವು. ಆಕೆಯ ತುರುಬು ಶೃಂಗರಿಸಿದ್ದ ಮಲ್ಲಿಗೆಯ...

ಅತ್ತೆಯ ಗೊಂಬೆ

ಒಂದೂರಲ್ಲಿ ತಾಯಿಮಗ ಇದ್ದರು. ಮಗನು ದೊಡ್ಡವನಾದ ಬಳಿಕ ಹತ್ತಗಡೆಯವರಲ್ಲಿಯ ಹೆಣ್ಣು ತಂದು ಆತನ ಮದುವೆಮಾಡಿದಳು. ಗಂಡನ ಮನೆಗೆ ಬಂದ ಬಳಿಕ ಸೊಸೆಯು, ಅತ್ತೆಯ ಸಲಹೆ ಕೇಳದೆ ಯಾವ ಕೆಲಸವನ್ನೂ ಮಾಡುತ್ತಿರಲಿಲ್ಲ. ಅಡಿಗೆಮಾಡುವಾಗ ಎಷ್ಟು, ಹೇಗೆ...
ಪಾಕ್ಸ್ ಬ್ರಿಟಾನಿಕ

ಪಾಕ್ಸ್ ಬ್ರಿಟಾನಿಕ

[caption id="attachment_6658" align="alignleft" width="300"] ಚಿತ್ರ: ಕರಿನ ಕುಬಿಲ್ಲೋ[/caption] ಆಫೀಸಿನಿಂದ ಮರಳಿ ಬಂದು ಸುಸ್ತಾಗಿ ರೂಮಿನಲ್ಲಿ ಮಂಚದ ಮೇಲೆ ಕುಳಿತು ಬೂಟುಗಳನ್ನು ಕಳಚಿ ಎದೆಯನ್ನು ಸೀಲಿಂಗ್ ಫ್ಯಾನಿಗೊಡ್ಡಿ ಸುಧಾರಿಸಿಕೊಳ್ಳುತ್ತಿದ್ದೆ. ನನ್ನಾಕೆ ಸೀತ ಕಾಫಿ ತಿಂಡಿಯೊಂದಿಗೆ...

ದೇವರು ಕೊಟ್ಟರೇನು ಕಡಿಮೆ?

ಬಡವೆಯಾದ ವಿಧವೆಗೊಬ್ಬ ಮಗನಿದ್ದನು. ಅವನು ಶಾಲೆಗೆ ಹೋದಾಗ ಸರಿಯರು ಧರಿಸಿದ್ದ ಒಳ್ಳೊಳ್ಳೆಯ ಬಟ್ಟೆಗಳನ್ನೂ ಅವರು ತರುತ್ತಿದ್ದ ತಿಂಡಿತಿನಿಸು ಆಟಿಗೆಗಳನ್ನೂ ಕಂಡು, ಅವು ತನಗೂ ಬೇಕೆಂದು ತಾಯಿಯ ಬಳಿಯಲ್ಲಿ ಕೇಳುವನು. "ನಾವು ಬಡವರು. ಅಂಥ ಬಟ್ಟೆ,...