ಜೀನ್ ವಾಲ್ಜೀನ ತಾನು ಸುರಕ್ಷಿತವಾಗಿಯೂ ಸುರಕ್ಷಿತವಾಗಿಯೂ ಸುಖ ವಾಗಿಯೂ ಇದ್ದ ಆ ಮಠವನ್ನೇತಕ್ಕೆ ಬಿಟ್ಟು ಬಂದನೆಂಬುದನ್ನು ತಿಳಿಯಲು ನಾವು ಕೆಲ ವರ್ಷಗಳ ಹಿಂದಣ ಕಥೆಯನ್ನು ತಿಳಿಯು ವ್ರದ ಅವಶ್ಯಕ. ಆರಂಭದಲ್ಲಿ ಇವನ, ಕೋಸೆಟ್ಟಳು ಆ ಮಠ ದಲ್ಲಿಯೇ ಸನ...
ಎತ್ತ ಸಾಗಿದೆ ಈ ಬದುಕು ಇದಕ್ಕಿಲ್ಲ ಕಿಂಚಿತ್ತು ದೈವ ಬೆಳಕು ಹಗಲು ರಾತ್ರಿಗಳ ಚಂಚಲ ಮನದತ್ತ ಸಾಗಿ ತನ್ನ ಮರೆತು ಕೆದುರುತ್ತಿದೆ ಹುಳಕು ತನು ಇದು ದೈವ ಮಂದಿರ ಇದನು ಗುಡಿಸಿ ಪವಿತ್ರ ಗೊಳಿಸು ಬಹಿರ್‍ಮುಖ ಮನವ ಎಳೆದು ತಂದು ಆತ್ಮ ಜತೆಗೂಡಿ ಶಿವನ ಪ್...
ಜಾಂಷೆದನು ಹಿಗ್ಗಿ ಮೆರೆಯುತ್ತಿದ್ದ ಮಂಟಪದಿ ಹಲ್ಲಿ ಹೆಗ್ಗಣಗಳಿಂದೆಸೆವುವೋಲಗದಿ! ಮಲಗಿ ಬೈರಾಮ ವೀರನು ನಿದ್ರಿಸಿರ್ಪಲ್ಲಿ ಕಾಡುಕತ್ತೆಗಳವನ ತಲೆಯ ತುಳಿಯುವುವು! *****...
ನಾವು ಕೈಗೊಳ್ಳುವ ಯಾವುದೇ ನಿರ್‍ಧಾರಗಳು ಅಥವಾ ಮಾಡುವ ಯಾವುದೇ ಕೆಲಸಗಳು ಸಮಾಧಾನ, ತೃಪ್ತಿ ನೀಡಬೇಕಾದರೆ ಅವು ಮನಸ್ಸಿಗೆ ವಿರುದ್ಧವಾಗಿ ಕಿರಿಕಿರಿ ಭಾವನೆಗಳಿಗೆ ಆಸ್ಪದ ಕೊಡುವಂತಹದ್ದಾಗಿರಬಾರದು. ಹೃದಯಕ್ಕೆ ಒಪ್ಪುವಂತಿರಬೇಕು. ಮುಖ್ಯವಾದ ನಿರ್‍ಧಾ...
ಸ್ಥವಿರ ಗಿರಿಯ ಚಲನದಾಸೆ, ಮೂಕ ವನದ ಗೀತದಾಸೆ, ಸೃಷ್ಟಿ ಹೊರೆಯ ಹೊತ್ತ ತಿರೆಯ ನಗುವಿನಾಸೆ ನಾ. ಬಾಳ್ವೆಗೆಲ್ಲ ನಾನೆ ನಚ್ಚು, ಲೋಕಕೆಲ್ಲ ಅಚ್ಚುಮೆಚ್ಚು, ನಾನೆ ನಾನೆ ವಿಧಿಯ ಹುಚ್ಚು, ಹೊನಲ ರಾಣಿ ನಾ. ಕಿರಣ ನೆಯ್ದ ಸರಿಗೆಯುಡಿಗೆ, ಇರುಳು ಕೊಟ್ಟ ತಾ...
ಕಸಕಸಿ ಕೊಬ್ಬರಿ ಹಸನುಳ್ಳ ಜಿಲಿಬಿಲಿ| ಬಿಸಿಯ ಹೂರಣಗಡಬ ಬಿಳಿಯ ಬೆಲ್ಲಽಽ| ರಸಬಾಳಿ ಖಬ್ಬ ಸುಲಿದು ಮುಂದಿಟ್ಟರ| ಇಸಮಾಡಿ ಒಂದ ತುತ್ತ ತಿಂದೇನ ತಾಯಿ| ಬಂಕಿ ಕಾಡತಾವ ತಾಯಿ ಪರಿಪರಿಯಿಂದ ಬಂಕಿ ಕಾಡತಾವ ||೧|| ಆಕಳ ಹಾಲಾಗ ದುಮ್ಮಸ ಮಾಡ| ಪರಡಿ ಸವತೀಬೀ...
ತಪ್ಪು ಲೆಕ್ಕಾಚಾರ, ಕೂಡಿಸುವುದು, ಬಾಕಿ ತೋರಿಸುವುದು, ಮೀಟರ್‌ಗಳ ತಪ್ಪಿನಿಂದಾಗಿ ಹೆಚ್ಚು ಬಿಲ್ಲು ಬರೆದುಕೊಡುವುದು. ಇದೆಲ್ಲ ಗ್ರಾಹಕರಿಗೆ ಮಾಮೂಲಾಗಿದೆ. ಕೆ.ಪಿ.ಟಿ.ಸಿ. ಎಲ್. ನಿಂದಾದ ಕಿರಿಕಿರಿಗಳೆಂದು ಇದುವರೆಗೆ ಜನಭಾವಿಸಿದ್ದರು. ಇನ್ನು ಮುಂ...
ನಿನ್ನೆ ಹೆಸರಳಿದು ನೀರಾದುದಾ ಪ್ರಭವಂ ಜೀವನಪ್ಲವಮೆನ್ನ ಸಂಪ್ಲವಿಸಿ ನಿನ್ನ! ಇಂದೆನ್ನನೀಚಿಸುವ ವೀಚಿಯೂ ವಿಭವಂ ಸಾರ್ಥಮಕ್ಕೆಮ ವಿಯೋಗಿಸಿ ಭವದಿನೆನ್ನ ೪ ಆ ಯುಗಾದಿಯಲಿ ನೀನೆನ್ನ ಕಣ್ತಣಿಮೆ- ಈ ಯುಗಾದಿಯಲಿ ನೀನೆಲ್ಲಿ? ನಾನೆಲ್ಲಿ? ನನ್ನೆದೆಯಮಾಸೆಗಿ...
ದೂರದೊಂದು ತೀರದಿಂದ ಹಾಡು ಕೇಳಿಬಂದಿತು; ಅದೆ ಕನ್ನಡವಾಯಿತು ನಿಂತ ನೆಲವು ಪುಲಕಗೊಂಡು ಮರುಧ್ವನಿಯ ನೀಡಿತು; ಕರ್ನಾಟಕವೆನಿಸಿತು ಬ್ರಹ್ಮನೂರ ಶಿಲ್ಪಿಗಳನು ಕೈ ಬೀಸಿ ಕರೆಯಿತು; ಬೇಲೂರ ಕಟ್ಟಿತು ಶಿವನೂರಿನ ಬೆಟ್ಟಗಳನು ತನ್ನೆಡೆಗೆ ಸೆಳೆಯಿತು; ಸಹ್ಯ...
ಮೂಲ: ಆರ್ ಕೆ ನಾರಾಯಣ್ ಪದ್ಮಳಗಂಡ ಹೇಳಿದ. “ಆರು ಗಂಟೆಗೆ ವಾಪಸು ಬಂದುಬಿಡ್ತೀನಿ. ಆವೇಳೆಗೆ ನೀನು ಸಿದ್ದವಾಗಿರು. ಇಬ್ಬರೂ ಬೀಚ್ ಗೆ ಹೋಗೋಣವಂತೆ” “ನಾನು ರಾಯಲ್ ಥಿಯೇಟರಿಗೆ ಹೋಗ್ತಿನಿ ಈವತ್ತು ಸಾಯಂ ಕಾಲ. ಅಲ್ಲಿ ಗಾಂಧಿ ಮಾ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...









