Home / Kannada

Browsing Tag: Kannada

ಮನೇಲಿ ಹೆಂಡ್ತಿ ಮೇಲೆ ಇಲ್ದೇ ಇದ್ದ ಬಾಸು ವೇದಿಕೆ ಮೇಲೆ ಭಾಷಣ ಮಾಡಿದ್ದು ನೋಡಿದರೆ ಏನು ಪೋಸು ಬಾಯಲ್ಲಿ ಬೆಟ್ಟಿಟ್ಟರೆ ಕಚ್ಚಲಿಕ್ಕೆ ಬರದ ಕೂಸು, ಹೊತ್ತಿಗ್ಹತ್ತು ಲೀಟರ್ ಹಾಲು ಹಿಂಡುವ ಹಾಲೆಂಡ ಹಸು. *****...

ಈ ಸಲಾರೆ ಇನ್ನು ನಾನು; ಕಾಣಲಾರೆ ಮುನ್ನು ಕಡಲ ನಡುವೆ ಈಸಿದೆ ತುದಿ‌ಇಲ್ಲ, ಮೊದಲಿಲ್ಲ; ಮಾಡಲೇನು ಇನ್ನು ದಣಿದು ನಾನು ಬಳಲಿದೆ ಏಸು ಕಾಲ ಈಸಿದೆ! ಎನಿತು ದಿನ ನೂಕಿದೆ! ಮುಗಿಯ ಬಹುದೆ ಕಡಲು? ಮುಗಿಯಲಿಲ್ಲ ತಿಳಿಯಲಿಲ್ಲ; ಕೈಯಬೀಸಿದೆ ಇನ್ನು ತಾಳದೆನ...

ಮನಸೂ ಸಾರದ ಕನಸೂ ಹಾಯದ ಘನತೆಯ ಗೌರೀಶಂಕರವೇ, ಮಾನವಜೀವನ ಮೇರುವಿನೆತ್ತರ ನಿಲಿಸಿದ ಅಹಿಂಸೆಯಂಕುರವೇ! ಸತ್ಯಕಾಗಿ ವಿಷ ಕುಡಿದ ವಿವೇಕವೆ ಸತಿಸುತರನು ಮಾರಿದ ಛಲವೇ, ಜ್ಞಾನವರಸಿ ವನ ಸಾರಿದ ಬೋಧಿಯೆ ಶಿಲುಬೆಯೇರಿ ಹರಸಿದ ಕರವೇ! ರಾಜಕಾರಣದ ಮರಳುಗಾಡಿನಲ...

ಬೆಲ್ಟ್ ಕಟ್ಟಿಕೊಂಡೇ ಗಡದ್ದಾಗಿ ಕುಳಿತದ್ದು ಹೀಗೇ ಮಂಪರಕ್ಕೆ ಸ್ವಲ್ಪ ಒರಗಿರಬೇಕಷ್ಟೆ ಎಲ್ಲೋ ಬುಲ್‌ಡೋಜರ್‌ದ ಸದ್ದು ಜಾಲಾಡಿಸಿದ ಅನುಭವ ಬಿಟ್ಟೂಬಿಡದೆ ಏನೇನೋ ಪೈಲಟ್‌ನ ಮಾತುಗಳು ಗಗನಸಖಿಯ ಒಂದೇ ಸಮನದ ಉಲಿತ “ನಿಮ್ಮ ಖುರ್ಚಿಯ ಪಟ್ಟಿ ಕಟ್ಟ...

ನಾನು ಗೀತೆಯ ಬರೆದು ಹಾಡಿದೆ ಭಾವ ಭಾರದೆದೆಯ ತಣಿಸಲು ಎಲ್ಲ ಮರೆತೊಮ್ಮನದಿ ನಲಿದು ನಿಮ್ಮ ಪ್ರೀತಿಗೆ ನಮಿಸಲು | ಸೋಲು-ಗೆಲುವೋ, ಗೆಲುವೊ ಸೋಲೋ ಉಯ್ಯಾಲೆಯಲ್ಲಿ ಝೀಕುತ, ಕವಿದಮಾವಾಸ್ಯಯ ಇರುಳಿನಲೆಯಲೂ ಪೂರ್ಣ ಚಂದ್ರಮನೆಡೆಗೆ ನೋಡುತ ಬದುಕೆ ಯಕ್ಷ ಪ್ರ...

ಮುಗ್ಧತೆಯಲ್ಲಿ ಕೆಲ ಎಚ್ಚರಿಕೆಗಳ ಇಟ್ಟುಕೊಳ್ಳಬೇಕಾಗುತ್ತದೆ ಇಲ್ಲದಿದ್ದರೆ ಅದು ಬೂದಿ ಮುಚ್ಚಿದ ಕೆಂಡ ಎದೆ ಸುಡುತ್ತದೆ. ಆತ್ಮೀಯತೆಯಲಿ ಕೆಲ ದೂರ ಹೊಂದಬೇಕು ಇಲ್ಲದಿದ್ದರೆ ಅದು ಅಸ್ಥಿತ್ವವನ್ನು ಮಂಜಿನಂತೆ ಕರಗಿ ನೀರಾಗಿ ಹರಿಸುವುದು. ಗೇಟಿನಾಚೆಯ ...

ಆ ನೋಟ! ಮೃದುಮಧುರ ನೋಟವೆಲ್ಲಿಹುದು? ಅಂದೊಮ್ಮೆ ಮಿಂಚಿದುದು ಅಲ್ಲೆ ಅಳಿದಿಹುದು ಹುಚ್ಚು ಕನಸಿನಲಾದರು ಮತ್ತೆ ಹೃದಯವ ಸೇರದು! ಮತ್ತೊಮ್ಮೆ ಪಡೆಯುವೆನೆ? – ಮತ್ತೆ ಬಾರದದು ಮೇಲ್ವಾಯ್ದ ಜ್ವಾಲೆಯೊಲು ಸಾಗಿ ಹೋಗಿಹುದು ! ಕಾಲನದಿ ಸಾಗುತಿರೆ ದಡ...

ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ. ಹುಡುಗಿ ಕಂದುಬಣ್ಣದ ವರಾದರೂ ಲಕ್ಷಣವಾಗಿದ್ದಳ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...