Home / Kannada

Browsing Tag: Kannada

ಕೃಷಿ ಮಾಡುವ ರೈತನೆ ನೀನು ರಾಷ್ಟ್ರದ ಶ್ರೇಷ್ಠ ವ್ಯಕ್ತಿತ್ವ ನಿನ್ನದು ದೇಶದ ಸಹಸ್ರಾರು ಜನತೆಗೆ ಬದುಕುಳಿಯಲು ಆಹಾರ ಧಾನ್ಯವು ಪೂರೈಸುವ ದೇಶದ ರೈತ ನೀನು ಹಗಲಿರುಳು ಎನ್ನದೇ ಹೊಲದಲ್ಲಿ ದುಡಿದು ಆಹಾರ ಧಾನ್ಯ ಬೆಳೆ ಬೆಳೆಸುವನು ನೀನು ತನ್ನ ಸಹಾಯಕ್ಕ...

ನಾ ನಾನು ಈ ಕಣ್ಣುಗಳ ಕತ್ತಲೆ ಬೆಳಕು ನೆಳಲಾಟದಲ್ಲಿ ಈ ಎದೆಯ ಮತ್ತು ಈ ಲಂಗದ ಸುತ್ತು ಏರಿಳಿತದಲ್ಲಿ ಸೆಳೆತದಲ್ಲಿ ನೃತ್ತದ ವೃತ್ತದ ಆವರ್ತದಲ್ಲಿ ಧ್ವನಿಯ ಮೌನದ ವಿಸ್ಮೃತಿಯ ಶೂನ್ಯದಲ್ಲಿ ಲಯ. *****...

ಅವಳದೇ ಆದ ಆ ಹಳೆಯ ಪೆಟ್ಟಿಗೆ ಈಗಲೂ ಇದೆ ಅವಳೊಟ್ಟಿಗೆ ಪಡಿಯಕ್ಕಿ ಕೆಡವಿ ಹೊಸಿಲು ತುಳಿದು ನವಬದುಕಿನೊಳಗೆ ಅಡಿಯಿರಿಸಿದಾಗಲೇ ಜೊತೆಯಾಗಿ ಸಖಿಯಾಗಿ ಬಂಧನವ ಬೆಳೆಸಿತ್ತು ನವ ವಧುವಿನ ನವಿರು ಭಾವನೆಗಳ ಗೊಂಚಲಿಗೆ ಹಸಿಹಸಿ ಕನಸುಗಳ ಭ್ರಾಮಕ ಜಗತ್ತಿನ ಬಯ...

ಹುಡುಕುತ್ತಿದ್ದೇನೆ ನಾನಿನ್ನೂ ಹುಡುಕುತ್ತಿದ್ದೇನೆ! ಅಂದೆಂದೋ ಹೊಸಹಾದಿ ಸಿಕ್ಕ ಸಂಭ್ರಮದಲಿ ನಾ ಧಡಕ್ಕನೆ ಕಿತ್ತು ಹೊತ್ತು ತಂದ ತಾಯಿಬೇರಿನ ಶೇಷ ಭೂಮಿಯಾಳದಲ್ಲೇ ಉಳಿದು ಹೋದ ನಿಶ್ಯೇಷವಲ್ಲದ ಅವಶೇಷ! ನನ್ನ ಸಶೇಷ ಕನಸುಗಳು ವಿಶೇಷ ಕಲ್ಪನೆಗಳು ಶೇಷವ...

ನಾರ್ಮಲ್ ಡೆಲಿವರಿಗಳು ಈಗ ಔಟ್ ಆಫ್ ಡೇಟ್ ಆಗಿರುವುದರಿಂದ ಹೆರಿಗೆ ಆಸ್ಪತ್ರೆಗಳನ್ನು ಸೆಂಟರ್ಸ್ ಫಾರ್ ಸಿಸೇರಿಯನ್ ಎಂದು ಮರುನಾಮಕರಣ ಮಾಡಲು ರೆಸಲೂಶನ್ ಮಾಡಿದೆಯಂತೆ ಮೆಡಿಕಲ್ ಅಸೋಷಿಯೇಷನ್. *****...

ಏಕೀಕರಣದ ಪೂರ್ವದಲ್ಲಿ ಬರೆದ ಕವನ ೧ ಒಂದಿರುಳ ಕನಸಿನಲಿ ಕನ್ನಡಮ್ಮನ ಕೇಳಿದೆನು ‘ಬೇಕು ನಿನಗೇನು ಎಂದೂ’ ೨ ಪೌರ್ಣಿಮೆಯ ಚಂದ್ರನಿಗೆ ಕಲೆಯ ತೆರದೀ ನನಗೆ ಒಡೆದ ಕರ್ನಾಟಕದ ಕುಂದು ಎಂದೂ ೩ ಕೋಡಿಯೊಡೆದಿಹ ಕಣ್ಣೀರು ಹೊಳೆಯಾಗಿ ಬಿಡದೆ ಸುರಿಸಿ ಮನಬಿಚ್ಚಿ...

ನಾನು ವಿದ್ಯಾರ್ಥಿಗಳನ್ನು ಹೆಚ್ಚಾಗಿ ಪ್ರೀತಿಸುತ್ತೇನೆ, ಅವರೊಂದಿಗೆ ನಾಲ್ಕು ಕಾಲ ಇರಲು ಇಚ್ಛಿಸುತ್ತೇನೆ. ಏಕೆಂದರೆ, ಅವರ ಕಣ್ಣುಗಳಲ್ಲಿ ಹೊಳೆವ ಕುತೂಹಲಕ್ಕಾಗಿ, ಹೊಸದನ್ನು ಹಂಬಲಿಸುವ ಅವರ ಕಾತುರಕ್ಕಾಗಿ, ಅವರ ಕಳಂಕರಹಿತ ನಿರ್ಮಲ ನೋಟಕ್ಕಾಗಿ, ಬ...

ಜೋಡಿಹಕ್ಕಿ ಹಾರುತಿದೆ ನೋಡಿದಿರಾ? ಕತ್ತಲೆಯ ಕಬ್ಬಕ್ಕಿ ಬೆತ್ತಲೆಯ ಬೆಳ್ಳಕ್ಕಿ ಜೋಡಿ ಸೇರಿದೆ ಜಗದ ಗೂಡಲ್ಲಿ ಕತ್ತಲೆಯ ಮೊಟ್ಟೆಯಲಿ ಹಗಲ ಬೆಳಕ ಹರಿಸಿದೆ ನಮ್ಮ ಬಾಳ ಹರಿಸಿ *****...

ಆಕಾಶದೊಡಲೊಳಗಲ್ಲಲ್ಲಿ ಶಾಪಿಂಗ ಸ್ಟಾಪ್‌ಗಳಿದ್ದಿದ್ದರೆ…. ಪರ್ಸ ತುಂಬಾ ಡಾಲರ್‍ಸ್ ಡ್ಯೂಟಿ ಕೊಟ್ಟರೂ ಪರವಾಗಿಲ್ಲ ಬೇಕಾದಷ್ಟು ಸಿಲ್ಕೀ ಕಾಸ್ಮೆಟಿಕ್ಸ್ ಬಣ್ಣಬಣ್ಣದ ಬಟ್ಟೆಗಳು ಡೈಮಂಡ ಸ್ಟಾರ್‍ಸ್ ಕಾಮನಬಿಲ್ಲು ಏನೆಲ್ಲ ಪ್ಯಾಕ್ ಮಾಡಿಸಬಹುದಿತ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...