ಬ್ರಮ್ಮ! ನಿಂಗೆ ಜೋಡಿಸ್ತೀನಿ ಯೆಂಡ ಮುಟ್ಟಿದ್ ಕೈನ! ಬೂಮೀ ಉದ್ಕು ಬೊಗ್ಗಿಸ್ತೀನಿ ಯೆಂಡ ತುಂಬ್ಕೊಂಡ್ ಮೈನ! ೧ ಬುರ್ ಬುರ್ ನೊರೆ ಬಸಿಯೋವಂತ ಒಳ್ಳೆ ವುಳಿ ಯೆಂಡ ಕೊಡ್ತೀನ್ ನನ್ದು ಪ್ರಾರ್‍ತ್ನೆ ಕೇಳು ಸರಸೋತಮ್ಮನ್ ಗಂಡ! ೨ ಸರಸೋತಮ್ಮ ಮನಸ್ಕೊಂಡೌಳ...
ಒಡಲು-ಒಡೆಯನು ತೀರಿಕೊಳಲು ಹುಟ್ಟಿದ ಮನೆಗೆ ಬಂದ ಹೆಣ್ಣಿನ ಹಾಗೆ. ಅವಳಣ್ಣ ತಮ್ಮದಿರು ತಮ್ಮದೆನುವೊಲು ಅವಳ ಆಸ್ತಿಪಾಸ್ತಿಯ ಬಳಿಸಿ ಬಿಂಕದೋರುವರು; ಅವಳೋ ಇವರ ಒಗೆತನವ ಕಿಳ್ಳಿಕೇತನು ಗೊಂಬೆ ಕುಣಿಸುವೊಲು ಕುಣಿಸುವಳು. ಸರಸದುರವಣಿಗೆ ಮೆರವಣಿಗೆ. ಕಣ್...
ಅಪ್ಪಾ ಸಾಹೇಬರ ಭಾಷಣ (ಮಹಾರಾಷ್ಟ್ರ ಸಾಹಿತ್ಯ ಸಮ್ಮೇಲನ) ದಾದಾಸಾಹೇಬ, ತಾತ್ಯಾಸಾಹೇಬ, ಕಾಕಾಸಾಹೇಬ, ಬಾಪೂಸಾಹೇಬ ಅಣ್ಣಾಸಾಹೇಬ ಹಾಗೂ ಪ್ರತಿನಿಧಿ ಬಂಧುಭಗಿನಿಯರೆ, ಬೆಳಗಾವಿ ಶಹರದ ಮರಾಠಿ ಮಾತನಾಡುವವರ ಪರವಾಗಿ ಅತ್ಯಾನಂದದಿಂದ ಇಂದು ತಮ್ಮೆಲ್ಲರಿಗೆ ...
ಏನೆಂಥ ದುರ್ಗತಿಯು ಬಂದೊದಗಿತಲಾ ಹೀನವೆನುತಾ ಮಧು ಫಲಕ ಬದಲಾಗಿ ತೃಣ ಧಾನ್ಯವನೆ ಸಿರಿಧ್ಯಾನವೆನುತಾರೋಗ್ಯವನು ಕನವರಿಸುತಲದದೇ ದಿನಪನುರಿಯನೇರಿಸುವ ದಿನಚರಿಯ ಮೋಹ ಮದ್ಯದೊಳಿರಲು – ವಿಜ್ಞಾನೇಶ್ವರಾ *****...
ಆಕಳು ಕಂಡೀರೇನೊಂದ || ಗೊಲ್ಲರ ಆಕಳ ಕಂಡಿರೇನು? ಆಕಳ ಪೀಕಳ ಕಾಣಲಿಲ್ಲಾ || ೧ || ಆಕಳ ಮಾರಿ ನೋ ಡಲಿಲ್ಲಾ ಮೊಳ ಮೊಳ ಉದ್ದನ ಕೋಡವಿತ್ತು || ೨ || ಆಕಳ ಮೊಳ ಉದ್ದನ ಬಾಲವಿತ್ತು ಅಡವಿ ಹುಲ್ಲಾಮೇಯೂತ್ತಿತ್ತೂ || ೩ || ಮಡುದಿ ನೀರು ಕುಡಿಯೂತಿತ್ತು ಸ...
ಈ ಸಮಯಕ್ಕೆ, ಮುಂದೆ ಕೋಸೆಟ್ಟಳ ಜೀವಮಾನದಲ್ಲಿ ವಿಶೇಷ ವಾಗಿ ಸಂಬಂಧಿಸುವ ಬಾಲಕನೊಬ್ಬನು ಪ್ಯಾರಿಸ್ ನಗರದಲ್ಲಿ ಬೆಳೆಯುತ್ತಿದ್ದನು. ಇವನ ಹೆಸರು ಮೋರಿಯಸ್ ಪಾಂಟ್ ಮರ್ಸಿ ಎಂದು. ಇವನು ಎಂ. ಜಿಲ್ಲೆ ನಾರ್ಮಂಡ್ ಎಂಬ ವೃದ್ಧನ ದೌಹಿತ್ರನು. ಈ ಹುಡುಗನ ತಾ...
ದೇವಾ ಎನ್ನ ಮನಕ್ಕೆ ರಕ್ಷಿಸು ಕಾಮಕ್ರೋಧ ಮತ್ಸರಗಳಿಂದ ದೇವಾ ಎನ್ನ ಮನಕ್ಕೆ ಶಿಕ್ಷಿಸು ಪುನಃ ಪುನಃ ಮಾಡುವ ತಪ್ಪುಗಳಿಂದ ಮನದಲಿ ಮೋಹ ಬಾರದಿರಲಿ ನಿತ್ಯ ಪ್ರಪಾತಕ್ಕೆ ತಳ್ಳುವುದು ಮನದಲಿ ಸ್ವಾರ್‍ಥ ಇಣಕದಿರಲಿ ನಿತ್ಯವೂ ರಕ್ಕಸದಿ ವರ್‍ತಿಸುವುದು ಕೆಟ...
ಅಲ್ಲಿ ಮರದಡಿಯಲ್ಲಿ ನಲ್ಗಬ್ಬಮೊಂದಿರಲು, ರೊಟ್ಟಿಯೊಂದಿನಿಸೊಂದು ಕುಡಿಕೆಯಲಿ ಮಧುವು, ಮೇಣ್ ಮುಗುದೆ, ನೀನೆನ್ನ ಬಳಿ ಕುಳಿತು ಪಾಡಲಹ! ಕಾಡಾದೊಡೇನದುವೆ ಸಗ್ಗ ಸುಖವೆನಗೆ. *****...
ದಯಮಾಡೋ ಅನಾಥ ಬಂಧು ಎಂದು ದೇವರಲಿ ಮೊರೆಯಿಟ್ಟರೆ ದೂರದ ಬಂಧು, ತಬ್ಬಲಿ ಹುಡುಗ ವಕ್ಕರಿಸಿಬಿಡುವುದೇ! *****...
೧ ಕೂಸಿಗಂದು ಏನು ಬೇಡ, ತಿಂಡಿ ಗೊಂಬೆ ಮುದ್ದು ಬೇಡ. ಏನೊ ಅರಕೆ, ಏನೊ ಬೇನೆ, ಅತ್ತು ಸೊರಗಿತು : “ಅಮ್ಮ ಎಲ್ಲಿ ಹೋತು” ಎನುತ ಅತ್ತು ಸೊರಗಿತು. ಅಳುವ ಕೇಳಿ ಬಂದ ತಾಯ ಅಮೃತಸ್ಪರ್‍ಶಕಾರೆ ಗಾಯ, ತೊಯ್ದ ಕಣ್ಣ ಬಿಚ್ಚಿ, ಸುಳಿಸಿ, ತೊಂದ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...







