ದಶರಥ ಪುರಾಣ

ದಶರಥ ಪುರಾಣ

[caption id="attachment_6228" align="alignright" width="228"] ಚಿತ್ರ: ಅಪೂರ್ವ ಅಪರಿಮಿತ[/caption] "ದಶರಥನನ್ನು ಪೋಲಿಸರು ಹಿಡಿದುಕೊಂಡು ಹೋದರು." ಎಂದು ಶಾಲೆಯಿಂದ ಬಂದ ತಮ್ಮ ವರದಿ ಒಪ್ಪಿಸಿದಾಗ ನನಗೆ ಖುಷಿಯಾಯಿತು. ಬಡ್ಡೀ ಮಗನಿಗೆ ನಾಲ್ಕು ಬೀಳಬೇಕು. ನನ್ನ ಮಾತಿಗೆ...
ಸಾವಿರ ಕ್ಯಾಂಡಲ್ಲಿನ ದೀಪ……

ಸಾವಿರ ಕ್ಯಾಂಡಲ್ಲಿನ ದೀಪ……

ಹೊಲಿಗೆ ಯಂತ್ರವನ್ನು ತುಳಿಯುತ್ತಾ ಜಲಜ ಯೋಚಿಸತೊಡಗಿದಳು. ಯೋಚನೆಗಿಳಿದರೆ ಅವಳಿಗೆ ಹೊಲಿಗೆ ಯಂತ್ರದ ಸದ್ದು ಪಕ್ಕವಾದ್ಯದ ಹಾಗೆ ಕೇಳಿಸುತ್ತಿತ್ತು. ಒಮ್ಮೊಮ್ಮೆ ಲಹರಿ ಬಂದರೆ ಸಣ್ಣದಾಗಿ ಅವಳು ಹಾಡಿಕೊಳ್ಳುವುದಿತ್ತು. ಆಗ ಯಾರಾದರೂ ಗಿರಾಕಿಗಳು ಬಂದರೆ, ’ಏನು ಜಲಜಕ್ಕಾ,...
ಮೂರು ಆಕಳ ಕರುಗಳು

ಮೂರು ಆಕಳ ಕರುಗಳು

ಮಾಗಿಯ ಕಾಲ. ಹಳ್ಳಿಯೊಳಗಿನ ಜನರೆಲ್ಲ ಹಗಲುಹೊತ್ತನ್ನು ಬಹುಶಃ ಹೊಲದಲ್ಲಿಯೇ ಕಳೆಯುವರು. ದನಗಳು ಸಹ ಅಡವಿಯಲ್ಲಿಯೇ ಉಳಿಯುವವು. ಹಿಂಡುವ ದನಗಳು ಮಾತ್ರ ಸಾಯಂಕಾಲಕ್ಕೆ ಮನೆಗೆ ಮರಳುವವು. ಮಧ್ಯಾಹ್ನವಾಗಿದ್ದರೂ ಚಳಿ ಹಿಮ್ಮೆಟ್ಟಿದೆ. ಬಿಸಿಲು ಬೆಳದಿಂಗಳಾಗಿರುವಾಗ ಕಟ್ಟಿಹಾಕಿದ ಕರುಗಳನ್ನು...

ಕಥೆಯದೇ ಕಥೆ

ಅಳಿಯ ಇದ್ದನು. ಹಾಡಬಂದರೂ ಹಾಡು ಹೇಳುತ್ತಿದ್ದಿಲ್ಲ ; ಕಥೆ ಬಂದರೂ ಕಥೆ ಹೇಳುತ್ತಿದ್ದಿಲ್ಲ. "ಏನು ಬಂದು ಏನುಕಂಡೆವು. ಇವನೇನು ಒಂದು ಹಾಡು ಹೇಳಲಿಲ್ಲ ; ಕಥೆ ಹೇಳಲಿಲ್ಲ. ಇವನನ್ನು ಹೇಗಾದರೂ ಮಾಡಿ ಕೊಲ್ಲಬೇಕು" ಎಂದು...

ಆಶೆ ಬಹಳ ಕೆಟ್ಟದು

ಕಾಶಮ್ಮ - ಮಲ್ಲೇಶಿ ಎಂಬ ಅಜ್ಜಿ ಮೊಮ್ಮ್ಮಗ ಇದ್ದರು. ಮೊಮ್ಮಗನು ದುಡಿದು ತಂದಷ್ಟರಲ್ಲಿಯೇ ಅವರಿಬ್ಬರೂ ಕಷ್ಟದಿಂದ ಬಾಳ್ವೆ ಮಾಡುತ್ತಿದ್ದರು. ಒಂದು ದಿನ ಮಲ್ಲೇಶಿ ಹೇಳಿದನು ಅಜ್ಜಿಗೆ - "ಅಜ್ಜೀ, ಈ ಚಿಕ್ಕ ಹಳ್ಳಿಯಲ್ಲಿ ಬಾಳ್ವೆ...
ಅಜ್ಜನದೊಂದು ಕತೆ

ಅಜ್ಜನದೊಂದು ಕತೆ

[caption id="attachment_6076" align="alignleft" width="196"] ಚಿತ್ರ: ಅಪೂರ್ವ ಅಪರಿಮಿತ[/caption] ಇದು ನಮ್ಮ ಅಜ್ಜ ಹೇಳುತ್ತಿದ್ದ ಕಥೆ. ಅವರ ಕಾಲದಲ್ಲಿ ಊರಿನ ದೊಡ್ಡವರೆಂದರೆ ಪಟೇಲರು. ಅವರು ಸುಪ್ರೀಂ ಕೋರ್ಟು ಇದ್ದ ಹಾಗೆ. ಅವರಿಗೆ ಯಾರೂ ಎದುರಾಡುವಂತಿಲ್ಲ....
ಸಂಜೆ ಸುಂದರವಾಯಿತು

ಸಂಜೆ ಸುಂದರವಾಯಿತು

[caption id="attachment_5787" align="alignleft" width="283"] ಚಿತ್ರ: ಅಪೂರ್ವ ಅಪರಿಮಿತ[/caption] ದಿನವಿಡೀ ಭುವಿಯನ್ನು ಬಿಸಿಲಿನ ಜಳದಿಂದ ತೋಯಿಸಿದ್ದ ಸೂರ್ಯ ನಿಧಾನವಾಗಿ ಪಶ್ಚಿಮದಲ್ಲಿ ಮುಳುಗುತ್ತಿದ್ದ. ಸೂರ್ಯನೆಲ್ಲಾದರೂ ಮುಳುಗುವುದು ಸಾಧ್ಯವೆ? ಭೂಮಿಯ ಒಂದು ಮೈಯನ್ನು ಕತ್ತಲೆ ಮಾಡಿ ಮತ್ತೊಂದನ್ನು...
ಬಂದವನು ಅವನೆ

ಬಂದವನು ಅವನೆ

[caption id="attachment_5436" align="alignleft" width="239"] ಚಿತ್ರ: ಅಪೂರ್ವ ಅಪರಿಮಿತ[/caption] ರಶ್ಮಿಗೆ ಆ ಮದುವೆ ಇಷ್ಟ ಇರಲಿಲ್ಲ, ಹಾಗಂತ ಮದುವೆಯೇ ಬೇಡವೆಂದವಳಲ್ಲ ಅವಳು. ಆದರೆ ಸೈನಿಕನನ್ನು ಮದುವೆ ಯಾದರೆ ವರ್ಷದಲ್ಲಿ ಒಂದೆರಡು ತಿಂಗಳು ಮಾತ್ರ ಸಂಸಾರ...
ಬದುಕು ಹೀಗೇಕೆ !

ಬದುಕು ಹೀಗೇಕೆ !

[caption id="attachment_6689" align="alignleft" width="300"] ಚಿತ್ರ: ಬಮೆನ್ನಿ[/caption] ಮೊನ್ನೆ ನಾನು ಬೇಸಿಗೆಯಲ್ಲಿ ರಜಕ್ಕೆ ಊರಿಗೆ ಬಂದಾಗ ಭೀಮಣ್ಣ ತೀರಿಕೊಂಡ ಸುದ್ದಿಯನ್ನು ಅಮ್ಮ ಹೇಳಿದಳು. ಊಟ ರುಚಿಸಲಿಲ್ಲ.  ಭೀಮಣ್ಣ ಗಟ್ಟಿ ಮುಟ್ಟಾಗೇ ಇದ್ದ.  ನಮ್ಮಂತವರಿಗೆ ಅಮರಿಕೊಳ್ಳುವ...