ಸ್ವದೇಶಿ ಮಂತ್ರದ ಕೆಳಗೆ ವಿದೇಶೀಯ ತಂತ್ರಗಳು ವಿಜೃಂಭಿಸುತ್ತಿವೆ. ದೇಶ ಭರಿಸಲಾರದಷ್ಟು ಸಾಲದ ಶೂಲಕ್ಕೆ ಸಿಕ್ಕಿ ಉಸಿರುಗಟ್ಟುತ್ತಿದೆ. ಮತೀಯವಾದದ ಅನಿಷ್ಟ ಭಾರತದ ಮಣ್ಣನ್ನು ಕಲುಷಿತಗೊಳಿಸುತ್ತಿದೆ. ಯಾರ ಹಿಡಿತವೂ ಇಲ್ಲದೆ ಜನಸಂಖ್ಯೆ ಸ್ಫೋಟಗೊಳ್ಳು...
ಬೊಕ್ಕ ತಲೆಯ ಜನರು ತಮ್ಮತಲೆಯ ಗತವೈಭವವನ್ನು ಮೆಲಕು ಹಾಕುತ್ತ ಏನೇನೋ ಚಿಕಿತ್ಸ ಮಾಡಿಸಿ ಮತ್ತೆ ಬೋಳಾಗುವ ಪರಿಯನ್ನು ಕಂಡು ವ್ಯಥೆಪಟ್ಟುಕೊಳ್ಳುತ್ತಲೇ ಇರುತ್ತಾರೆ. ಇಂದು ವಿಜ್ಞಾನ ಯುಗ. ತಂತ್ರಜ್ಞಾನದಿಂದ ಏನೆಲ್ಲವನ್ನು ಕಂಡು ಹಿಡಿದರೂ ಈ ಬೊಕ್ಕತಲ...
ಕನ್ನಡಕ್ಕೆ ಶ್ರೀಕಂಠಯ್ಯಂದಿರು ಇಬ್ಬರು. ಒಬ್ಬರು ಬಿಎಂಶ್ರೀ-ಮತ್ತೊಬ್ಬರು ತೀನಂಶ್ರೀ- ತೀರ್ಥಪುರ ನಂಜುಂಡಯ್ಯ ಶ್ರೀಕಂಠಯ್ಯ. ಮೊದಲಿನವರು ‘ಕನ್ನಡದ ಕಣ್ವ’; ಎರಡನೆಯವರು ‘ಕನ್ನಡದ ಕಲ್ಪವೃಕ್ಷ’. ತೀನಂಶ್ರೀ ಅವರನ್ನು ನಮ್ಮ ಗೆಳೆಯರ ಗುಂಪಿನಲ್ಲಿ ‘ತೀ...
ದಿನಾಂಕ : ೨೨-೦೫-೧೯೧೮ ರಂದು ಶ್ರೀ ಬೆಳಗೆರೆ ಚಂದ್ರಶೇಖರ ಶಾಸ್ತ್ರಿ ಮತ್ತು ಶ್ರೀಮತಿ ಅನ್ನಪೂರ್ಣಮ್ಮ ದಂಪತಿಗಳ ಉದರದಲ್ಲಿ ಜನಿಸಿದ ಬೆಳಗೆರೆ ಕೃಷ್ಣಶಾಸ್ತ್ರಿಗಳು ಯಾನೆ ಕಿಟ್ಟಪ್ಪ ಮುಂದೊಂದು ದಿನ ಬೆಳಗೆರೆಯ ಜ್ಞಾನದ ಬೆಳಕಾಗುತ್ತಾರೆಂದು ಯಾರೂ ಅಂ...
ಪ್ರಿಯ ಸಖಿ, ಕಾವ್ಯವೆಂದರೇನೆಂದು ಅನೇಕ ಕವಿಗಳು, ಪ್ರಾಜ್ಞರು ಅನಾದಿಕಾಲದಿಂದಲೂ ವಿಶ್ಲೇಷಿಸುತ್ತಲೇ ಬಂದಿದ್ದಾರೆ. ಅದು ಬೆಳಗಿಸುವ ಬೆಳಕು, ಮನಸ್ಸಿಗೆ ಹಿಡಿದ ಕನ್ನಡಿ, ಮಾನವೀಯ ಸಾಧ್ಯತೆ, ಅಂತರಂಗವನ್ನು ಅರಳಿಸುವ ಶಕ್ತಿ, ಪ್ರತಿಭೆ ಹೊರಹಾಕುವ ಒಂ...
ಯುದ್ಧದ, ಅಣ್ವಸ್ತ್ರಗಳ ಭೀತಿ ಒಂದು ಕಡೆಯಾದರೆ ಭೂಕಂಪ, ಪ್ರವಾಹ, ಚಂಡ ಮಾರುತ ಇತ್ಯಾದಿ ಪ್ರಕೃತಿಯ ವಿಕೋಪ ಮತ್ತೊಂದು ಕಡೆ. ಇವುಗಳ ಆತಂಕದಿಂದ ಬಿಡಿಸಿಕೊಂಡು ಕೊಂಚ ನೆಮ್ಮದಿ ಪಡೆಯಲು ಪ್ರಾರ್ಥನಾ ಮಂದಿರ ಹೊಕ್ಕರೆ ಅಲ್ಲಿ ಮತೀಯ, ಜನಾಂಗೀಯ ದ್ವೇಷದ ದ...
ಈ ಸ್ಮಾರ್ಟ್ ಫೋನುಗಳು ಪರ್ಸನಲ್ ಆರ್ಗನ್ಶೆಜರ್ ಮತ್ತು ಸೆಲ್ಯೂಲರ್ ಫೋನ್‌ಗಳ ಸಮ್ಮಿಶ್ರಣವಾಗಿದೆ. ನಿಸ್ತಂತು ಫೋನು ಮತ್ತು ಎಲೆಕ್ಟ್ರಿಕಲ್ ಆರ್ಗನೈಜರ್ ಎರಡನ್ನು ಹೊಂದಿರುವವರಿಗೆ ಇದು ಅತ್ಯಂತ ಸಹಕಾರಿಯಾಗಬಲ್ಲ ಉಪಕರಣವಾಗಿದೆ. ಕೀಬೋರ್ಡ್ ಮತ್ತು ಒಳ...
‘ಮನುಷ್ಯ ಸಮಾಜಕ್ಕೆ ಋಣಿಯಾಗಿಯೇ ಜನಿಸುತ್ತಾನೆ. ಸಮಾಜದ ಋಣ ತೀರಿಸಬೇಕಾದುದು ಅವನ ಕರ್ತವ್ಯ’. ಇದು ಡಾ. ಎಂ. ಶಿವರಾಂ ಅವರ ಮಾತು; ಮನುಷ್ಯತ್ವದ ಬಗ್ಗೆ ನಂಬಿಕೆಯುಳ್ಳ ಯಾರು ಬೇಕಾದರೂ ಆಡಬಹುದಾದ ಮಾತು. ವಿಪರ್ಯಾಸ ನೋಡಿ: ಮಾತನಾಡುವುದು ಯಾವಾಗಲೂ ಸು...
ಸಂಗೀತ ಪರಂಪರೆಯ ಮನೆತನದವರಾದ ಗಾಯಕ ಶಿರೋಮಣಿ ತಿರುಫಣೀಂದ್ರ ಸ್ವಾಮಿ ಮತ್ತು ಶೇಷಗಿರಿಯಮ್ಮ ಅವರ ಉದರದಲ್ಲಿ ಪಿ.ಬಿ. ಶ್ರೀನಿವಾಸ್ ಜನಿಸಿದರು. ಜನಿಸಿದ್ದು ಚೆನ್ನೈನಲ್ಲಾದರೂ ಗಾನ ಸಾರ್ವಭೌಮರಾಗಿ ಭಾರತಾದ್ಯಂತ ತಮ್ಮ ಕಂಠಸಿರಿಯಿಂದಾಗಿಯೇ ಸುವಿಖ್ಯಾತ...
ಪ್ರಿಯ ಸಖಿ, ಬೆಳಕಿನ ಹಬ್ಬ ದೀಪಾವಳಿಯನ್ನು ಮಾಮೂಲಿನಂತೆ ಉತ್ಸಾಹ, ಸಡಗರದಿಂದ ಆಚರಿಸಿ, ಮುಗಿಸಿದ್ದೇವೆ. ಅಂಧಕಾರವನ್ನು ತೊಡೆದು ಬೆಳಕನ್ನು ಮೂಡಿಸುವ ಸಂಕೇತವನ್ನು ಒಳಗೊಂಡಿರುವ ದೀಪಾವಳಿಯನ್ನು ನಾವು ಇತರ ಹಬ್ಬಗಳಂತೆಯೇ ಅತ್ಯಂತ ಸಾಂಪ್ರದಾಯಿಕವಾಗ...













