ಕುಡದ್ಬುಟ್ಟು ಮೋರೀಲ್ ನಾ ಬಿದ್ಕೊಂಡ್ ಇವ್ನೀಂತ್ ಏಳಿ ಎಲ್ಲಾರ ನೆಗ್ತಾರೆ ಸುಂಸುಂಕೇನೆ. ಎಲ್ರಂಗೇ ಮನ್ಸ-ಇವನೇನೋ ಒಸ್ ತಪ್ದಾಂತ ಅನ್ನಾಲ್ಲ-ಬೆಪ್ಗಳ್ಗೆ ಏನ್ ಏಳಾನೆ ! ೧ ಆಕಾಸ್ದಲ್ ಸೂರ್‍ಯಾವ್ನೆ-ದೊಡ್ಡ್ ಮನ್ಸ-ವಾಸ್ತವ- ಗ್ರಾಸ್ತ್ನಂತೆ ಅಗಲೆಲ್ಲ ...
ಮಂದಗತಿ ಮಂದತರವಾಗಿಬಿಟ್ಟಿದೆ; ಹುಲ್ಲೆ- ಗಂಗಳೊಳು ಚಂಚಲತೆ ಕುಡಿಯೊಡೆಯಲಿದೆ; ಉಡುಗಿ ಮೈನಯದ ನೆಯ್ಗೆ ತೊಪ್ಪಲು; ಹರೆಯ ಚಿಗುರಡಗಿ ನೆತ್ತರದ ನೆರೆಗೆಂಪು ಹಳಸುತಿದೆ ಭರದಲ್ಲೆ. ಹಾರು ಹಕ್ಕಿಯ ಪುಚ್ಚವೆಣಿಸಲೆಳಸಿದ ಬೆಡಗಿ! ವಿಜಯ ವಿಠ್ಠಲನ ಗುಡಿ ಭಣಗು...
ಕೇವಲ ನೈತಿಕ ಅಥವಾ ಆರ್ಥಿಕ ದೃಷ್ಟಿಯನ್ನಿಟ್ಟು ಯಾವದೊಂದು ರಾಷ್ಟ್ರವು ಅಥವಾ ಸಮಾಜವು ಉನ್ನತಿ ಹೊಂದಿರುತ್ತದೆಂದು ಹೇಳುವದು ಸಮಂಜಸವಾಗಲಾರದು. ಸಮಾಜದ ಅಥವಾ ರಾಷ್ಟ್ರದ ಸ್ವಘಟಕಾವಯವಗಳು ಸುಸಂಘಟಿತವಿದ್ದರೆ ಮಾತ್ರ, ಅದಕ್ಕೆ ಉಚ್ಚರಾಷ್ಟ್ರ ಅಥವಾ ಸಮಾ...
ಒಂದಕೊಂದಿನ್ನೊಂದು ತಿಂದು ಬದುಕಿದರು ಕುಂದಿಲ್ಲದೆಲ್ಲ ವೈವಿಧ್ಯ ವೃದ್ಧಿಸುತೆ ಹಂತ ಹಂತದೊಳಭಿವೃದ್ಧಿ ಮೆರೆವೆಮ್ಮ ಪ್ರಕೃತಿ ಯಂತರಂಗವದೇನು? ಬಿಂಬವನೆ ಕೊಂ ದುಂಬ ಪ್ರತಿಬಿಂಬವನಿಲ್ಲ ಸೃಜಿಸಿತಲಾ – ವಿಜ್ಞಾನೇಶ್ವರಾ *****...
ಆಡೀ ಮಂಗಲವೇ ನಮನಿಮಗೂ ಕೋಲೇ ಆಡೀ ಮಂಗಲವೇ ನಮನಿಮಗೋ || ನನ ಗೆಣಿಯಾ || ೧ || ಈ ಊರು ಕಿತ್ತೂರು ಬೇಲೂರೂ ಬೆಂಕಿನ ಕೋಡು ಸೇದೂ ಬಾವಿಯ ನೀರು ಮೊಗುತಾರೋ || ನನ ಗೆಣಿಯಾ || ೨ || ಆಡೋರೂ ನಮ್ಮಿಂದ ನೋ ಡೋ ರೂ ನಿಮ್ಮಿಂದ ಆಡೀ ಬಿಟ್ಟುಂಗಿಲಾ ನಮನಿಮಗೂ ...
ಆ ಗುಣಿಯಗೆಯುವವನು ಪೊದೆಗಳ ಹಿಂದೆ ಮರೆಯಾದ ಮೇಲೆ ಫಾಚೆಲ್‌ವೆಂಟನು ಅವನ ಹೆಜ್ಜೆಗಳ ಸಪ್ಪಳವು ಕೇಳದಂತಾಗುವ ವರೆಗೂ ಗಮನಿಸಿ ಕೇಳುತ್ತಿದ್ದು, ಅನಂತರ, ಸಮಾಧಿಯ ಗುಣಿಯ ಮೇಲೆ ಬಗ್ಗಿ ಮೆಲ್ಲನೆ, ‘ಫಾದರ್ ಮೆಡಲಿನ್ ! ‘ ಎಂದು ಕೂಗಿದನು. ಉ...
ಅಹಮತೆ ಏಕೆ ನಿನ್ನಲ್ಲಿ ಮನುಜ ಅಹಂಕಾರದಿಂದ ಬಾಳ ಹಾಳು ನಾನೆಂಬ ಗರ್‍ವ ಸುಳಿದ ರಾಯ್ತು ನಿನ್ನ ಪ್ರಪಾತಕ್ಕೆ ತಳ್ಳುವುದು ಮಾಡಿಗೋಳು ಹೆಜ್ಜೆ ಹೆಜ್ಜೆಗೂ ಅರಳಲಿ ನಿನ್ನ ಮನ ಅದರಲ್ಲಿ ಸುಳಿಯದಿರಲಿ ಸ್ವಾರ್‍ಥ ಸ್ವಾರ್‍ಥವೆಂಬುದು ದೇವರ ಮರೆಸುವುದು ಹಗಲ...
ಏಳು, ಬಾರೆನ್ನೊಡನೆ ನಾಡಗಡಿಯುತ್ತಲಿಗೆ- ಹುಲುಸುಹೊಲ ಮರಳಕಾಡೆರಡುಮೊಡವೆರೆದು, ಸುಲ್ತಾನ್ ಗುಲಾಮರೆಂದರ ಮರೆಯಿಪಾ ಬಳಿಗೆ ಅಲ್ಲಿ ನೀಂ ದೊರೆತನದ ಕಿರಿತನವ ಕಾಣ್ನೆ. *****...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...







