Home / Kannada

Browsing Tag: Kannada

ಗುರ್….. ಟೈಗರ್ ಎಂಬ ಹೆಸರಿನಲೆ ಒಂದು ಕಾವ್ಯವಿದೆ. ಆದ್ದರಿಂದ ಎಲ್ಲರಿಗೂ ಕೊಡುತೇನೆ ಒಂದೊಂದು ಮುತ್ತು. ಇವರಿಗೆಲ್ಲ ಏರಿದೆ ಏನೋ ಮತ್ತು ಬೊಗಳಬೇಕು ಒಂದು ಭಾಷಣ ಪರ್ವತದಿಂದ ಕ್ರೈಸ್ತನ ಹಾಗೆ ನಾನು ಟೈಗರ್ ಎಂಬ ರಾಜನಾಯಿ ಎಲ್ಲರೂ ಆಗಿ ನನ್ನ ...

ಬೇರಿಳಿಸಿ ಬೆಳೆಯುತ್ತಿದೆ ಬುಡ ಸಡಿಲವೆನ್ನುವ ಅರಿವಿಲ್ಲದೆ ಎಲ್ಲೋ ಮೊಳೆತು, ಚಿಗುರಿ ತಾಯ ಗಿಡವ ಮೀರಿ ಸಾರವೆಲ್ಲ ಹೀರಿ ಎತ್ತರವ ಏರಿ ಬೆಳೆಯುವನೆಂಬ ಹಮ್ಮು ಅದೆಷ್ಟು ಗಳಿಗೆ ಕರುಳ ಹರಿದು ನೆತ್ತರವಹರಿಸಿ ಬುಡಕಿತ್ತ ಬೇರು ಮತ್ಯಾವುದೋ ಮಣ್ಣಿನಲಿ ಆಳ...

ಎಲ್ಲಿಂದೆಲ್ಲಿಂದಲೋ ತೇಕುತ್ತಾ ಬಂದು ನಿಲ್ಲುವ ಗಾಡಿ ಮತ್ತೆಲ್ಲಿಗೋ ಅದರ ಪಯಣ ಯಾರೋ ಇಳಿಯುವವರು ಮತ್ತಿನ್ಯಾರೋ ಏರುವವರು ಹಸಿದವರು, ಬಾಯಾರಿದವರು. ಕೊಳ್ಳುವವರು, ಮಾರುವವರು ಗಜಿಬಿಜಿ ಗೊಂದಲ ಸತ್ತವನಿಗೆ ಫಕ್ಕನೆ ಜೀವ ಬಂದಂತೆ ಎಲ್ಲಾ! ಗಾಡಿ ಹೊಟ್ಟ...

ಮಾತೆತ್ತಿದರೆ ಪದೇ ಪದೇ ಪಂಚಾಂಗ, ಪ್ರಾಯಶ್ಚಿತ್ತ, ಪಂಚಗವ್ಯ ಪಂಚಾಮೃತ, ಪಾದಪೂಜೆ, ಪಾಪಪುಣ್ಯ ಎನ್ನುತ್ತಿದ್ದ ಪಕ್ಕದ ಮನೆ ಪದ್ಮಾವತಿ ಭಕ್ತಿಯಿಂದ ಹೋದಳು ನೋಡಲಿಕ್ಕೋಸ್ಕರ ದೇವರ ಜಾತ್ರೆ ಅಲ್ಲಿ ಅವಳಿಗೆ ದೇವರು ಕಾಣಿಸಲೇ ಇಲ್ಲ ಕಂಡಿದ್ದೇನಿದ್ದರೂ ಒ...

ನಾಡನಾಳುತೆ, ಜಗವ ಕಾಯುತೆ; ಅದೋ ದೇವಿ ! ನಿಂದಿಹಳು ಭುವನ ಭಾಗ್ಯೇಶ್ವರಿ, ಇದೋ ಕಾಣ ಬನ್ನಿ!! ದುಷ್ಟರನು ದಂಡಿಸುವ, ಭಕ್ತರನ್ನು ರಕ್ಷಿಸುವ ಶಾಂಭವಿ ವಿಜಯಿ ಮಹಾ ತಾಯಿ ಚಂಡಿಯಾ ಭಜನೆಗೈತನ್ನಿ ಗಗನದಲಿ ಗುಡುಗುವಾ ಗುಡುಗಿವಳು ಕಾರ್‌ಮೋಡಗಳೇ ತಾರಕಾಸು...

ಚಿತ್ರದುರ್ಗದವರಿಗೆ ತಮ್ಮ ಊರಿನ ಇತಿಹಾಸ ಕೋಟೆಕೊತ್ತಲಗಳು, ಪಾಳೇಗಾರರು, ನೆಲಜಲದ ಬಗ್ಗೆ ಬಹಳ ಪ್ರೀತಿ, ಮತ್ತವರ ಪ್ರೀತಿಗೆ ಅಷ್ಟೆ ಪಾತ್ರವಾದುದೆಂದರೆ ಮೆಣಸಿನಕಾಯಿ ಬೋಂಡಾ ಮತ್ತು ಈರುಳ್ಳಿ ಮಿಶ್ರಿತ ಮಂಡಕ್ಕಿ ಖಾರ, ದುರ್ಗ-ದಾವಣಗೆರೆ ಜನರ ಅತ್ಯಂತ...

ಕಾರಾಗೃಹದಲ್ಲಿದ್ದಂತೆಯೇ ಪಾಪ ಅವು ಕಟ್ಟಿಹಾಕಿದ್ದಾನೆ ದೇವರು ನೆಲದೆದೆಯ ಬೆಟ್ಟ ಪರ್ವತಗಳು ಚಲಿಸದಂತೆ, ಯಾರೂ ಸುಳಿಯದಂತೆ ಸುಡಲು ಬಿಟ್ಟಿರುವನೆ ಮರಳ ಪಾಪ ಪ್ರಾಯಶ್ಚಿತಕ್ಕೊಳಪಡುವಂತೆ, ಉಪ್ಪು ಬೆರಿಸಿರುವನು ಸಮುದ್ರಕೆ ಹೊಳೆಹಳ್ಳ ಕೆರೆ ನೋಡಿ ನಗುವ...

ನನ್ನೆದೆಯ ಬಾಂದಳದ ಅರಿವಿನಾ ಜ್ಯೋತಿಯೇ ನೀ ಬೆಳಗು, ನಿನ್ನ ಬೆಳಕಿರಲೆನ್ನ ಒಳಗು-ಹೊರಗು, ದಿಕ್ ದಿಗಂತದ ಕಾಂತಿ ಎನ್ನ ಚೇತೋಹಾರಿ, ಬಾನ್ ಕಿರಣವಿಣುಕದಾ ಚಿತ್ತ ತಮೋಹಾರಿ, ಇರುಳಿರುಳ ಮರಳಿನೊಳು ಕುರುಡು-ಹುರುಡಾಗದಿರಲಿ, ಹಗಲಗಲ ಸಿರಿಧನದೊಳು ಬರಡು-ಬ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...