ಮೊಂಜಾವಿನಂದದಿ ಬೆಳಕಾಗಿ ಮೂಡಣದಾ ಇಬ್ಬನಿ ಹನಿಗಳೇ ಮಣಿಮುತ್ತಾಗಿ ಸಿಂಗರಿಸೆ ತಾಯೆ ಹಸಿರ ಹೊನಲಿಗೆ ತಳಿರು ತೋರಣ ನಾಚಿ ತಾಯ ಗುಡಿ ಬಾಗಿಲತೆರೆಯೆ ಮುತ್ತೈದೆಯರು ಪಂಚಮುಖಿ ಆರತಿ ಎತ್ತಿ ನುಡಿದಿಹರು ಚವತಿ ಚುಕ್ಕೆಗಳ ಹರಸಿ || ಸಪ್ತವರ್‍ಣಗಳಿಂದ ಮೂರ್...
ಯೆಂಡ ಯೆಡ್ತಿ ಕನ್ನಡ್ ಪದಗೊಳ್ ಅಂದ್ರೆ ರತ್ನಂಗ್ ಪ್ರಾಣ! ಬುಂಡೇನ್ ಎತ್ತಿ ಕುಡದ್ಬುಟ್ಟಾಂದ್ರೆ- ತಕ್ಕೊ! ಪದಗೊಳ್ ಬಾಣ! ೧ ಬಗವಂತ್ ಏನ ಬೂಮೀಗ್ ಇಳದು ನನ್ ತಾಕ್ ಬಂದಾಂತ್ ಅನ್ನು; ಪರ್ ಗಿರೀಕ್ಸೆ ಮಾಡ್ತಾನ್ ಔನು- ಬಕ್ತನ್ ಮೇಲ್ ಔನ್ ಕಣ್ಣು! ೨ ‘...
ಅಷ್ಟಷಟ್ಟದಿಯಲ್ಲಿ ಉಯ್ಯಾಲೆಯಾಡುತಿದೆ ಕೌತುಕದ ಬಗೆ; ಹಾಗೆ ಇದು, ಹೀಗೆ ಇದು, ಎನುತ ಜೀಕುಜೀಕಿನ ವಿಲಾಸದಲಿ ತನ್ಮಯವಾಗಿ, ಸಂಶಯವೆ ಸಿಂಗಾರವಡೆದು ಸ್ವಚ್ಛಂದದಲಿ ಬೀರಿದುದೆ ನೋಟ, ಹಾರಿದುದೆ ಹುಬ್ಬೆನುವಂತೆ ಕುಣಿಸುತಿದೆ ಅಂಗಾಂಗ; ಹೃದ್ಯ ಚಿತ್ತತರಂಗ...
ಬರ್‍ರಿ, ಬರ್‍ರಿ ಗೋಪಾಳರಾವ ನಮ್ಮನ್ನಗ್ದಿ ಮರೇತ್ರಂತ ತಿಳಕೂಂಡಿದ್ದಿವಿ. ಬರ್ರಿ ಇಲ್ಲೆ ಕೂಡಬರ್ರಿ. ಅಕಡೆ ಕೂಡಬಾಡ್ರಿ ನಿಮ್ಮ ಕೂಡುವ ಸ್ಥಾನ ಈ ಗಾದಿಯ ಮೇಲೆ ಅದೆ. ನಿಮ್ಮನ್ನ ತೆಳಗ ಕೂಡ್ರಿಸಿ ನಾವೆಲ್ಲಿ ಕೂಡ್ರ ಬೇಕು. ಗಾದಿಯ ಮ್ಕಾಲಿ ಕೂಡ್ರಿ ರಾ...
ಎಲ್ಲಿ ನೋಡಿದರಲ್ಲಿ ರೈತ ಬವಣೆಗಳು ನೂರು ಬೆಳೆಯದಾವುದಾದರು ಈರುಳ್ಳಿ ಸುಲಿದ ನೀರು ಕೊಳತ ಟೊಮೇಟೋದೀಪರಿಗೆ ಬಂದೀತು ಕಾರು (ವಾಂತಿ) ಹೇಳಿ ಕೇಳಿ ಕಲ್ಪವೃಕ್ಷವೆಂದವರ ಆಸೆಗಳು ಚೂರು ಮೊಳೆತೆನ್ನಾರಂಭದಾಶಯಕೆಲ್ಲಿಹುದು ನೀರು – ವಿಜ್ಞಾನೇಶ್ವರಾ ...
ಕಟ್ಟಿದ ಕಾಲೀ ಆಣೀ ಪರದಾಣೀ ಕೋಲೇ ಕಟ್ಟಿದ ಕಾಲೀಯಾ ಪರದಾಣೀ ನನ್ನ ಒಡೆಯ ಕಂತೂಕೂ ಹೋಗೂವಾ ಶೂಲಮ್ಮ ಕೋಲೇ || ೧ || ಊರ ವಂದೇ ಹತ್ತು ಮಂದಿಗೆ ಹೇಳೂಕೆಯಾ ಕೊಡುವಾನೋ ಮೀರಾಶೀ ಮಗನೇ ಊರ ವಂದೇ ಹತ್ತು ಮಂದೀ ಶೈವಾಗೆ ಬರುವಾರೆ ಕೋಲೇ || ೨ || ಕೊಪ್ಪರದಾ ...
ನೂರು ವರ್ಷಗಳಿಗಿಂತಲೂ ಹಿಂದೆ ಫ್ರಾನ್ಸ್ ದೇಶದಲ್ಲಿ ಜೀನ್ ವಾಲ್ಜೀನನೆಂಬ ಒಬ್ಬ ಕಷ್ಟಜೀವಿಯಾದ ರೈತನು, ಆಹಾರ ವಿಲ್ಲದೆ ಸಾಯುತ್ತಿದ್ದ ತನ್ನ ತಂಗಿಯ ಮಕ್ಕಳಿಗಾಗಿ ಒಂದು ರೊಟ್ಟಿಯನ್ನು ಕದ್ದು ತಂದನು. ಇದಕ್ಕಾಗಿ ಇವನಿಗೆ ಐದುವರ್ಷಗಳ ಕಠಿಣ ಶಿಕ್ಷೆಯನ...
ರಾಮ ರಾಮ ಎಂದು ಧ್ಯಾನಿಸಿದೆ ನಿ ಎನ್ನ ಹೃದಯದಲಿ ಉದಯಿಸಿದೆ ನಿನ್ನ ಕೃಪೆಗಾಗಿ ನಾ ಕಾತರಿಸಿದೆ ನಾ ಬಡವನು ಕೃಪೆ ಇರಲಿ ತಂದೆ ಎತ್ತೆತ್ತ ನೋಡಲು ನಿನ್ನ ರೂಪ ಎದೆಯ ಮೂಲೆಯಲ್ಲೂ ನಿನ್ನ ನೆನಪ ನಿನ್ನಾಶೀರ್‍ವಾದ ವಿರದೆ ತಬ್ಬಲಿ ನಾನು ನೀನುಕರವಿಡಿದ ಮೇಲ...
ಹಾರಿಬಂತೋಂದು ಹಕ್ಕಿ ಸಂಜೆಯಲಿ ಮೈದಪ್ಪಿ ಒಳಗೆ ಹಾರಿಬಂತೊಂದು ಹಕ್ಕಿ. ಹೊರ ಹೋಗಲರಿಯದೆ ತನ್ನವರ ಕಾಣದೆ ಬಂದ ಬಗಯರಿಯದೆ ಅತ್ತಿತ್ತ ನೋಡುತಿದೆ ಭಯದಿಂದ ನಡುಗುತಿದೆ. ಇವರಾರೊ ಹೊಸಬರು ತನ್ನನಿವರರಿಯರು ಮೊದಲಿವರು ಕಾಣರು ಬಂಧನದಿ ಬದುಕುವರು ತನ್ನ ಸೆ...
-ಪ್ರಜಾಕಂಟಕನಾಗಿದ್ದ ಜರಾಸಂಧನನ್ನು ಪಾಂಡವರ ಸಹಾಯದಿಂದ ಸಂಹರಿಸಿ, ಅವನು ಬಲಿಕೊಡಲೆಂದು ಸೆರೆಯಲ್ಲಿಟ್ಟಿದ್ದ ಅನೇಕ ಮಂದಿ ರಾಜರನ್ನು ಸ್ವತಂತ್ರಗೊಳಿಸಿದ ಬಳಿಕ ಕೃಷ್ಣನು, ಪಾಂಡವರಿಗೆ ರಾಜಸೂಯ ಯಾಗವನ್ನು ಕೈಗೊಳ್ಳಲು ಸೂಚಿಸಿದನು. ಧರ್ಮಜನ ನಾಲ್ವರು ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...







