ತಮ್ಮಕ್ಕ – ಅಕ್ಕೆಲೆ

ತಮ್ಮಕ್ಕ – ಅಕ್ಕೆಲೆ

ಮನೆಗೆ ಬಂದ ಅತಿಥಿ ಅಭ್ಯಾಗತರನ್ನು ಸತ್ಕರಿಸುವುದಕ್ಕೆ ಹಿಂದಿನ ದಿನಗಳಲ್ಲಿ ತಂಬಾಕು ಸೇದುವ ಏರ್ಪಾಡು ಮಾಡಿಕೊಡುತ್ತಿದ್ದರು. ಬಂದವರಿಗೆ ಎಕ್ಕೆಲೆ - ತಂಬಾಕುಗಳನ್ನು ಒದಗಿಸಿದರೆ ದೊಡ್ಡ ಮನ್ನಣೆ ಮಾಡಿದಂತೆ. ಬಂದ ಅತಿಥಿಯಾಗಲಿ ಆಪ್ತರಾಗಲಿ ಮನೆಯವರಿತ್ತ ಎಕ್ಕೆಲೆಯಿಂದ ಚುಟ್ಟಕಟ್ಟಿ...
ತುಂಟ ಬೀಗ

ತುಂಟ ಬೀಗ

[caption id="attachment_5469" align="alignleft" width="300"] ಚಿತ್ರ: ಅಪೂರ್ವ ಅಪರಿಮಿತ[/caption] ದೊಡ್ಡವಾಡದಲ್ಲಿ ಇಬ್ಬರು ಗಂಡಹೆಂಡತಿಯಿದ್ದರು. ಗಂಡನು ಬರಿ ಜೀನನಾಗಿದ್ದರೆ ಹೆಂಡತಿ ಜೀನಹಂಕಳಾಗಿದ್ದಳು. ಅವರು ಎರಡೂ ಹೊತ್ತು ಎಂದೂ ಉಣ್ಣುತ್ತಿದ್ದಿಲ್ಲ, ಒಪ್ಪೊತ್ತೇ ಉಣ್ಣುತ್ತಿದ್ದರು. ರೊಟ್ಟಿಯೊಡನೆ ಕಾಯಿಪಲ್ಲೆ ತಿಂದರೆ...

ಯುಕ್ತಿಗೊಂದು ಪ್ರತಿಯುಕ್ತಿ

ಅತ್ತೆಯನ್ನು ಮಾತನಾಡಿಸಿ ಬರಬೇಕೆಂದು ಅಳಿಯನು ಅತ್ತೆಯೂರಿಗೆ ಹೋದನು. ಆಕೆ ಹೆಣ್ಣು ಕೊಟ್ಟ ಅತ್ತೆ ಮಾತ್ರ ಆಗಿರದೆ, ಸೋದರತ್ತೆಯೂ ಆಗಿದ್ದಳು. ಚಿಕ್ಕಂದಿನಿಂದಲೂ ಅಳಿಯನಿಗೆ ತಿನ್ನಿಸಿ ಉಣ್ಣಿಸಿದವಳಾಗಿದ್ದಳು. ಆದರೂ ಆಕೆಯ ಕೈಬಿಗಿತ ; ಜೀನಳೇ ಆಗಿದ್ದಳು. ಅಳಿಯಬಂದನೆಂದು...

ಪಾದರಕ್ಷೆಯ ಪುಣ್ಯ

ಶ್ರೀಮಂತಿಕೆಯನ್ನು ಭೋಗಿಸಿ, ಸಾಮಾನ್ಯಸ್ಥಿತಿಗೆ ಬಂದ ಇಬ್ಬರು ಗಂಡಹೆಂಡಿರು ಒಂದೂರಿನಲ್ಲಿ ಇದ್ದರು. ಅವರ ಕುಲಗುರುಗಳು ವಾಡಿಕೆಯಂತೆ ಅವರ ಮನೆಗೆ ಆಗಮಿಸಿದರು, ಒಬ್ಬ ಸೇವಕನೊಡನೆ. ಆ ಗಂಡಹೆಂಡಿರು ತಮ್ಮ ಸಾಮಾನ್ಯಸ್ಥಿತಿಯನ್ನು ಗುರುಗಳಿಗೆ ತೋರಗೊಡದೆ, ಮೊದಲಿನಂತೆಯೇ ಅವರನ್ನು ಸತ್ಕರಿಸಲು...