Home / ಚಿನ್ನದ ಹಕ್ಕಿ

Browsing Tag: ಚಿನ್ನದ ಹಕ್ಕಿ

ಮೂಲ: ವಿಲಿಯಂ ಬಟ್ಲರ್ ಏಟ್ಸ್ ದೀರ್‍ಘಕಾಲದ ಮೌನ ಮುಗಿದು ಮಾತು; ಬೇರೆ ಪ್ರೇಮಿಗಳು ಸಂಬಂಧ ಕಡಿದೋ, ಮಡಿದೋ ಇಲ್ಲದಿರುವಾಗ, ನಿಷ್ಕರುಣಿ ದೀಪಕ್ಕೆ ಕವಿಸಿ ಮರೆಯನ್ನ ನಿಷ್ಕರುಣಿ ಇರುಳಿಗೆ ಸರಿಸಿ ತೆರೆಯನ್ನ ಸಂಗೀತ ಕಲೆಗಳ ಉನ್ನತವಸ್ತುವನ್ನ ನಾವೀಗ ತಿ...

ಮೂಲ: ವಿಲಿಯಂ ಬಟ್ಲರ್ ಏಟ್ಸ್ ದಾರಿಯಲ್ಲಿ ಎದುರಾದರು ಪಾದ್ರಿ ಮಾತ ಮಧ್ಯೆ ಎಚ್ಚರಿಸಿದರು. ‘ಚಪ್ಪಟೆ ಮೊಲೆಗಳು ಜೋತಿವೆ ಕೆಳಗೆ, ಬತ್ತಿ ಹೋಗುತಿವೆ ನಾಳಗಳು; ವಾಸಿಸು ಹೆಣ್ಣೆ ದೇವಸೌಧದಲಿ, ತಕ್ಕುವಲ್ಲ ಕೊಳೆರೊಪ್ಪಗಳು’. ಕೂಗಿ ಹೇಳಿದೆನು ಪಾದ್ರಿಗೆ ...

ಮೂಲ: ವಿಲಿಯಂ ಬಟ್ಲರ್ ಏಟ್ಸ್ ಸರಿಯುವ ಹಿಂದೆ, ಹಗಲಿನ ಅಶುದ್ಧ ಪ್ರತಿಮೆಗಳು; ನಿದ್ರಿಸಿದ್ದಾರೆ ಚಕ್ರವರ್‍ತಿಯ ಮತ್ತ ಸೈನಿಕರು; ಇರುಳ ದನಿಯನುರಣನ ಮೆಲ್ಲಮೆಲ್ಲಗೆ ಅಳಿದು ದೊಡ್ಡ ಚರ್‍ಚಿನ ಗಂಟೆ ಬಡಿದು, ಗಾಳಿಯಲೀಗ ರಾತ್ರಿಂಚರರ ಹಾಡು. ಚಿಕ್ಕಯೋ ಚ...

ಮೂಲ: ವಿಲಿಯಂ ಬಟ್ಲರ್ ಏಟ್ಸ್ ಬಾಳಿನ ಸಫಲತೆಯನ್ನೋ ಕೃತಿಯ ಪರಿಪೂರ್‍ಣತೆಯನ್ನೋ ಆಯಬೇಕು ಒಂದನ್ನೇ ಮನುಷ್ಯಮತಿ ಇಲ್ಲಿ, ಆಯ್ದರೆ ಎರಡನೆಯದನ್ನು ಬಿಟ್ಟುಕೊಡಬೇಕು ದೇವಸೌಧವನ್ನು, ಕುದಿಯಬೇಕು ತಡಕಾಡುತ್ತ ಕತ್ತಲಲ್ಲಿ. ಎಲ್ಲ ಕಥೆ ಕೊನೆಗಂಡು ಉಳಿಯುವುದ...

ಮೂಲ: ವಿಲಿಯಂ ಬಟ್ಲರ್ ಏಟ್ಸ್ ೧ ಆತ್ಮ: ಸುತ್ತಿ ಮೇಲೇರುವೀ ಸನಾತನ ಪಾವಟಿಗೆಯತ್ತ ಕರೆಯುವ ನಿನ್ನ: ನೆಟ್ಟಿರಲಿ ಚಿತ್ತ ಕಡಿದಾದ ಏರುವೆಯತ್ತ ಬಿರುಕೆದ್ದು ಮಣ್ಣು ಉದುರುವ ಕೋಟೆ ಕೈಪಿಡಿಯತ್ತ, ಚಿಕ್ಕೆ ಉರಿಯುವ, ಉಸಿರು ಕಟ್ಟಿಸುವ ಗಾಳಿಯತ್ತ, ಗುಪ್ತ...

ಸಾಯುತ್ತಿರುವ ಒಂದು ಪಶುವಿಗೆ ಆಸೆ ಭಯ ಯಾವುದೂ ಇಲ್ಲ; ಕೊನೆಯ ಕಾಯುತ್ತಿರುವ ಮಾನವನಿಗೇ ಆಸೆ ಭಯಗಳ ಕಾಟವೆಲ್ಲ; ಸಾಯುವನು ಎಷ್ಟೋಸಲ – ಸತ್ತು, ಹುಟ್ಟಿಬರುವನು ಮತ್ತು ಮತ್ತೂ ದೊಡ್ಡ ಜೀವದ ಥರವೆ ಬೇರೆ ಕೊಲೆಪಾತಕರ ಎದುರಿಸುತ್ತ ಎಗ್ಗಿಲ್ಲದೇ ...

ಮೂಲ: ವಿಲಿಯಂ ಬಟ್ಲರ್ ಏಟ್ಸ್ ೧ ಶಾಲಾಕೊಠಡಿಯೊಳಗೆ ನಡೆಯುತ್ತಲಿದ್ದೇನೆ ಪ್ರಶ್ನಿಸುತ್ತ; ಉತ್ತರಿಸುತ್ತಿದ್ದಾಳೆ ಬಿಳಿಯುಡಿಗೆಯಲ್ಲಿರುವ ಕ್ರೈಸ್ತ ಸನ್ಯಾಸಿನಿ ಜೊತೆ ಬರುತ್ತ; ಕಲಿಯುತ್ತಿವೆ ಮಕ್ಕಳು ಸೊನ್ನೆ ಸುತ್ತುವುದನ್ನು ಹಾಡು ಹೇಳುವುದನ್ನು ಓ...

ಹಠಾತ್ತನೆರಗಿತು ಹಕ್ಕಿ; ಬಲಿಷ್ಠ ರೆಕ್ಕೆಯ ಬಿಚ್ಚಿ ಬಡಿವ ಪಟಪಟಸದ್ದು. ಬೆಚ್ಚಿದ ಹುಡುಗಿಯನ್ನ ಕೊಕ್ಕಿಂದ ಹಿಡಿದೆತ್ತಿ, ಮುದ್ದಿಸಿತು ಅಸಹಾಯ ಎದೆಗೆ ಎದೆಯನೊತ್ತಿ ಸವರುತ್ತ ಅವಳ ತೊಡೆಬೆತ್ತಲೆಯ ಕಪ್ಪಾದ ಜಾಲಪಾದ. ಗರಿತೆರೆದ ಇಂಥ ಅದ್ಭುತವ ಸಡಲುತ್...

ಮಾನವನ ಮಂಕುಗವಿಸುವ ಯೋಚನೆಗೆ ಮರುಗಿ ಹೊರಹರಿದನವನು ಅಂತರವ ಕ್ಷಮಿಸಿ, ಗೆಲಿಲಿಯನ್ ಗಲಭೆ ಗೊಂದಲಗಳಲ್ಲಿ; ಬ್ಯಾಬಿಲೋನಿನ ನಕ್ಷತ್ರಪ್ರಭೆ ಸೃಷ್ಟಿಸಿತು ಆಕಾರವಿರದ ಕಲ್ಪಕ ಕತ್ತಲನ್ನು; ಸತ್ತ ಕ್ರಿಸ್ತನ ನೆತ್ತರಿನ ಕಂಪು ಕೊಚ್ಚಿತು ಎಲ್ಲ ದೈವಿಕ ಸಹನಶ...

ಹಾಡು – ೧ ದಿಟ್ಟಿಸಿ ನೋಡುತಲಿದ್ದಳು ಕನ್ನಿಕೆ ಡಯೋನಿಸಸ್ಸನು ಸತ್ತಾಗ, ಅವನ ಮೈಯಿಂದ ಹೃದಯವ ಕಿತ್ತು ಕೈಯೊಳು ಅದನ್ನು ಹಿಡಿದಾಗ, ಹಾಡಿದರೆಲ್ಲಾ ಕಲಾದೇವಿಯರು ಮಹಾಯುಗಾದಿಯ ಚೈತ್ರದಲಿ, ದೇವರ ಸಾವೂ ಆಟ ಎಂಬಂತೆ ಕೂಡಿ ಹಾಡಿದರು ಖುಷಿಯಲ್ಲಿ. ...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...