ಗಾಂಧಾರಿಯ ಮದುವೆ

-ವ್ಯಾಸಮಹರ್ಷಿಯ ಕೃಪೆಯಿಂದ ಶಂತನು ಮತ್ತು ಸತ್ಯವತಿಯರ ಪುತ್ರನಾದ ವಿಚಿತ್ರವೀರ್ಯನ ಮಡದಿಯರಾದ ಅಂಬಿಕೆ ಮತ್ತು ಅಂಬಾಲಿಕೆಯರ ಗರ್ಭದಲ್ಲಿ ಜನಿಸಿದ ಧೃತರಾಷ್ಟ್ರ ಮತ್ತು ಪಾಂಡುಕುಮಾರರು ದಾಸಿಯ ಮಗನಾದ ವಿದುರನೊಂದಿಗೆ ಬೆಳೆದು ದೊಡ್ಡವರಾಗಲು, ಅವರಿಗೆ ತಕ್ಕ ಪತ್ನಿಯರನ್ನು ತರಲು...

ಕುರುಸಾಮ್ರಾಜ್ಯದ ಯುವರಾಜ

-ಹಸ್ತಿನಾಪುರದರಸನಾಗಿದ್ದ ಶಂತನುವಿನ ಮಗನಾದ ಯುವರಾಜ ವಿಚಿತ್ರವೀರ್ಯನು, ಹಿರಿಯನಾದ ಭೀಷ್ಮ ಮತ್ತು ತಾಯಿ ಸತ್ಯವತಿಯ ಅಪೇಕ್ಷೆಯಂತೆ ಕಾಶಿರಾಜನ ಇಬ್ಬರು ಪುತ್ರಿಯರಾದ ಅಂಬಿಕೆ ಹಾಗೂ ಅಂಬಾಲಿಕೆಯರನ್ನು ಮದುವೆಯಾದ. ಇಬ್ಬರು ರಾಜಕುಮಾರಿಯರನ್ನು ಮದುವೆಯಾದರೂ ಅವನ ಮನಸ್ಸು ಅದೇಕೋ ಬಿಕೋ...

ಅಂಬೆಯ ಅಳಲು

-ಹದಿನಾರು ವರ್ಷ ವಯಸ್ಸಿನ ಮಗನಿದ್ದರೂ ಹೆಣ್ಣೂಬ್ಬಳ ಮೋಹದಲ್ಲಿ ಸಿಲುಕಿದ ಹಸ್ತಿನಾಪುರದರಸನಾದ ಶಂತನು ತನ್ನ ಒಲವಿನ ಮಡದಿ ಗಂಗೆಯಲ್ಲಿ ಪಡೆದ ದೇವವ್ರತನೆಂಬ ಮಗನ ಸುಂದರ ಬಾಳಿಗೆ ಮುಳ್ಳಾಗಿ ಸತ್ಯವತಿಯೆಂಬ ಬೆಸ್ತರ ಹುಡುಗಿಯನ್ನು ಪ್ರೀತಿಸಿದ. ತನ್ನ ತಂದೆಯ...

ಶಂತನು ಸತ್ಯವತಿಯರ ಪ್ರೇಮ ಪ್ರಸಂಗ

-ಸಮುದ್ರದ ನೀರಿನಿಂದ ಆವರಿಸಲ್ಪಟ್ಟ ಜಂಬೂದ್ವೀಪದ ಭರತಕ್ಷೇತ್ರದಲ್ಲಿ ಕುರುಜಾಂಗಣವೆಂಬ ದೇಶವಿದ್ದು, ಸಹಜ ಸೊಬಗಿನಿಂದ ಮೆರೆಯುತ್ತ ಸಿರಿಗೆ ತವರುಮನೆಯಾಗಿತ್ತು. ಈ ದೇಶಕ್ಕೆ ಹಸ್ತಿನಾಪುರವೆಂಬುದು ರಾಜಧಾನಿ. ಇಲ್ಲಿ, ಚಂದ್ರವಂಶದ ಅರಸನಾದ ಭರತನ ಪರಂಪರೆಯಲ್ಲಿ ಬಂದಂತಹ ಪ್ರದೀಪನ ಮಗನಾದ ಶಂತನು...