ಕೋಮು ಸೌಹಾರ್ದದ ಸಂಕೇತ ಸ್ವಾಮಿ ವಿವೇಕಾನಂದ

ಕೋಮು ಸೌಹಾರ್ದದ ಸಂಕೇತ ಸ್ವಾಮಿ ವಿವೇಕಾನಂದ

ಜನವರಿ ೧೨ ವಿವೇಕಾನಂದರ ಜನ್ಮದಿನ; ೨೦೧೩ಕ್ಕೆ ೧೫೦ ವರ್ಷಗಳು ತುಂಬಿದ ಕಾಲ ಘಟ್ಟ. ಹೀಗಾಗಿಯೇ ಈ ವರ್ಷದ ಜನ್ಮದಿನಕ್ಕೆ ವಿಶೇಷ ಮಹತ್ವ. ಇಷ್ಟು ವರ್ಷಗಳ ಅವಧಿಯಲ್ಲಿ ವಿವೇಕಾನಂದರು ಯಾರಾರಿಗೆ ಹೇಗೆ ಕಂಡರು ಹೇಗೆ ಉಳಿದರು,...
ಗಾಂಧಿ ಹುಡುಕುತ್ತಾ ಸಬರಮತಿಯಲ್ಲಿ..

ಗಾಂಧಿ ಹುಡುಕುತ್ತಾ ಸಬರಮತಿಯಲ್ಲಿ..

ನಾನು ಚಿಕ್ಕಂದಿನಲ್ಲೇ ಗಾಂಧಿ ಆತ್ಮಕತೆಯ ಕೆಲವು ಭಾಗಗಳನ್ನು ಓದಿದ್ದೆ. ನನ್ನನ್ನು ಆವರಿಸಿಕೊಂಡದ್ದು ಅವರ ಸತ್ಯನಿಷ್ಠೆ. ತಪ್ಪಾಗಿದ್ದರೆ ಒಪ್ಪಿಕೊಳ್ಳುವ; ತಿದ್ದಿಕೊಳ್ಳುವ ಗುಣ. ಬೆಳೆಯುತ್ತ ಬಂದಂತೆ ನಾನು ಮಾರ್ಕ್ಸ್‌ವಾದವನ್ನು ಓದಿದೆ; ಅಂಬೇಡ್ಕರ್‌ ಅರಿವು ಪಡೆದೆ. ಈ ಮೂರೂ...
ನನ್ನೂರಿನ ಸಂವೇದನೆ

ನನ್ನೂರಿನ ಸಂವೇದನೆ

ಹುಟ್ಟಿದೂರಿನ ಬಗೆಗೆ ಇರುವ ಭಾವನಾತ್ಮಕ ನೆಲೆ ಹೇಗಿರುತ್ತದೆಯೆಂಬುದನ್ನು ಅನುಭವಿಸಿಯೇ ತಿಳಿಯಬೇಕು. ವ್ಯಾವಹಾರಿಕತೆಯನ್ನು ಮನೋಧರ್ಮವನ್ನಾಗಿ ಮಾಡಿಕೊಂಡವರಿಗೆ ಮಾತ್ರ ವಿಶೇಷ ಸೆಳೆತಗಳು ಸಾಧ್ಯವಿಲ್ಲ. ಇಂಥವರು ಎಲ್ಲಿದ್ದರೇ ಅಲ್ಲೇ ಹುಟ್ಟಿದಂತೆ ಭಾವಿಸಿ ಬಿಡುತ್ತಾರೆ; ಬಂಧನದ ನೆಲೆಗಿಂತ ಬಿಡುಗಡೆಯ ನೆಲೆಯೇ...
ರವೀಂದ್ರನಾಥ ಟಾಗೋರರ ‘ನನ್ನ ಬಾಲ್ಯ’ ಮತ್ತು ನಾನು

ರವೀಂದ್ರನಾಥ ಟಾಗೋರರ ‘ನನ್ನ ಬಾಲ್ಯ’ ಮತ್ತು ನಾನು

ನಾನೊಬ್ಬ ಸಾಹಿತಿಯಾಗಬೇಕು ಎಂಬ ಆಕಾಂಕ್ಷೆಯನ್ನು ಹುಟ್ಟಿಸಿದ್ದು ರವೀಂದ್ರನಾಥ ಟಾಗೋರರ ‘ನನ್ನ ಬಾಲ್ಯ’ ಎಂಬ ಪುಟ್ಟ ಪುಸ್ತಕ. ನಾನು ಮಾಧ್ಯಮಿಕ ಶಾಲೆಯಲ್ಲಿ ಓದುತ್ತಿದ್ದಾಗ ‘ನನ್ನ ಬಾಲ್ಯ’ ಉಪಪಠ್ಯವಾಗಿತ್ತು. ಪ್ರಧಾನ ಪಠ್ಯ - ಎ.ಆರ್. ಕೃಷ್ಣಶಾಸ್ತ್ರಿಯವರ ‘ವಚನ...
ದೇವರ ಗುಟ್ಟು

ದೇವರ ಗುಟ್ಟು

ಶ್ರೀ ಚ.ಹ. ರಘುನಾಥ್ ಅವರು 'ದೇವರನ್ನು ಕುರಿತು ಒಂದು ಲೇಖನ ಬರ್ಕೊಡಿ' ಅಂತ ಕೇಳಿದಾಗ ನನಗೆ ಆಶ್ಚರ್ಯವಾಯ್ತು. ನನಗೆ-ದೇವರಿಗೆ ಎಲ್ಲಿನ ಸಂಬಂಧ ಅಂಡ್ಕೊಳ್ತಾ ಇರುವಾಗಲೇ 'ಯಾವತ್ತಾದ್ರೂ ದೇವರು ಅಥವಾ ದೇವರ ಕಲ್ಪನೆ ಕಾಡಿರುತ್ತಲ್ಲ ಸಾರ್‌'...
ಸಿ.ಕೆ. ಮಹೇಶ್ -‘ಧರ್ಮಾಂತರ’ದೊಂದಿಗೆ

ಸಿ.ಕೆ. ಮಹೇಶ್ -‘ಧರ್ಮಾಂತರ’ದೊಂದಿಗೆ

ಕೆಲವು ವರ್ಷಗಳ ಹಿಂದಿನ ಮಾತು. ನಾನು ಚಿತ್ರದುರ್ಗ ಜಿಲ್ಲೆಯ ಮರಿಕುಂಟೆ ಎಂಬ ಹಳ್ಳಿಗೆ ಬಸ್ಸಿನಲ್ಲಿ ಹೊರಟಿದ್ದೆ. ಲೇಖಕ ತಿಪ್ಪಣ್ಣ ಮರಿಕುಂಟೆ ಅವರು ತಮ್ಮ ಹಳ್ಳಿಯ ಜನರನ್ನುದ್ದೇಶಿಸಿ ಭಾಷಣ ಮತ್ತು ಸಂವಾದಕ್ಕೆ ಕರೆದಿದ್ದರು. ಅದು ರಾತ್ರಿ...
ಜಾಣಗೆರೆಯವರ ‘ಅವತಾರ ಪುರುಷ’

ಜಾಣಗೆರೆಯವರ ‘ಅವತಾರ ಪುರುಷ’

ಗೆಳೆಯ ಜಾಣಗೆರೆ ವೆಂಕಟರಾಮಯ್ಯನವರು ಇತ್ತೀಚೆಗೆ ಬರವಣಿಗೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದಾರೆ. ಕೆಲವು ಉತ್ತಮ ಕತೆ, ಕಾದಂಬರಿಗಳನ್ನು ಕೊಟ್ಟಿರುವ ಜಾಣಗೆರೆಯವರು ಕನ್ನಡ ಚಳವಳಿಯಲ್ಲಿ ತೀವ್ರವಾಗಿ ತೊಡಗಿಸಿಕೊಂಡಿದ್ದ ಲೇಖಕರು. ಸಾಮಾಜಿಕ ಕಾಳಜಿಯನ್ನು ಹೃದಯದಲ್ಲಿಟ್ಟುಕೊಂಡ ವ್ಯಕ್ತಿತ್ವವುಳ್ಳವರು. ಹೀಗಾಗಿಯೇ ಅವರು ಹೆಚ್ಚು...
ಮುಕುಂದರಾಜ್: ‘ಮುಳ್ಳಿನ ಕಿರೀಟ’

ಮುಕುಂದರಾಜ್: ‘ಮುಳ್ಳಿನ ಕಿರೀಟ’

ಗೆಳೆಯರಾದ ಆರ್. ನಾಗೇಶ್ , ಶ್ರೀ ಮುಕುಂದರಾಜು ಮತ್ತು ಶ್ರೀ ವೆಂಕಟರಾಜು ಅವರು ಇತ್ತೀಚೆಗೆ ನನ್ನ ಮನೆಗೆ ಬಂದರು. ಮುಕುಂದರಾಜು ‘ಮುಳ್ಳಿನ ಕಿರೀಟ’ವನ್ನು ಮುಂದಿಟ್ಟು ‘ನಾನು ನಿಮ್ಮನ್ನ ಏನೂ ಕೇಳಿಲ್ಲ ಸಾರ್. ದಯವಿಟ್ಟು ಇದಕ್ಕೆ...
‘ಬಲ್ಲಿದರೊಡನೆ’ ಲಕ್ಷ್ಮಣಕೊಡಸೆ

‘ಬಲ್ಲಿದರೊಡನೆ’ ಲಕ್ಷ್ಮಣಕೊಡಸೆ

ಪತ್ರಿಕಾ ರಂಗವನ್ನು ಪ್ರವೇಶಿಸಿದ ಅನೇಕ ಲೇಖಕರು ಪೂರ್ಣ ಪತ್ರಕರ್ತರಾಗಿ ಪರಿವರ್ತನೆ ಹೊಂದುವುದು ಅಥವಾ ಪತ್ರಿಕಾ ಲೇಖಕರಾಗಿ ರೂಪಾಂತರಗೊಳ್ಳುವುದು ಒಂದು ಅನಿವಾರ್ಯ ಪ್ರಕ್ರಿಯೆಯೆಂಬಂತೆ ಭಾವಿಸಲಾಗಿದೆ. ಇದು ಬಹುಪಾಲು ನಿಜವಾಗುತ್ತಿರುವುದು ಇಂತಹ ಭಾವನೆಗೆ ಸಮರ್ಥನೆಯಾಗಿ ಒದಗಿ ಬರುತ್ತಿದೆ....
ಹರಿಹರಪ್ರಿಯರ ಸಾಹಿತ್ಯ: ಒಂದು ವಿಶ್ಲೇಷಣೆ

ಹರಿಹರಪ್ರಿಯರ ಸಾಹಿತ್ಯ: ಒಂದು ವಿಶ್ಲೇಷಣೆ

"ಒಂದು ಕತೆ ನೆನಪಾಗುತ್ತದೆ. ಚಪ್ಪಲಿ ತಯಾರು ಮಾಡುವ ಒಂದು ಕಂಪನಿಗೆ ಇಬ್ಬರು ಪ್ರತಿಭಾವಂತ ಯುವಕರು ಕೆಲಸಕ್ಕೆ ಸೇರಿಕೊಂಡರು. ಸೇರಿಕೊಂಡ ದಿನವೇ ಈ ಇಬ್ಬರನ್ನೂ ಎರಡು ಊರುಗಳಿಗೆ ಕಂಪೆನಿಯವರು ಯೋಗ್ಯತೆಯ ಪರೀಕ್ಷೆಗೆ ಕಳಿಸಿಕೊಟ್ಟರು. ಆ ಎರಡೂ...