ಜಾಣ

ನಮ್ಮ ಪುಟ್ಟ ಶಾಲೆಗೆ ಹೊರಟ ಪಾಠಿಚೀಲ ಹೆಗಲಿಗಿಟ್ಟ ಅಮ್ಮನಿಗೆ ಹೇಳಿ ಟಾಟ ಮನೆಯ ಗೇಟು ತೆರೆದುಬಿಟ್ಟ ದಾರಿಯಲ್ಲಿ ಗೆಳೆಯರು ಜೊತೆಗೆ ಬಂದು ಸೇರುವರು ಕರಿಯ ಕೆಂಚ ಜಾನಿ ಹುಸೇನರೆಲ್ಲರು ಒಂದುಗೂಡಿ ನಡೆವರು ರಾತ್ರಿ ಬರೆದ...

ಗುಬ್ಬಿಗೂಡು

ಹಾರಿಬಂತು ಗುಬ್ಬಿಯೊಂದು ಕಂಡಿತೊಂದು ಶಾಲೆಮಾಡು ಕಟ್ಟಿತಲ್ಲೆ ಗೂಡಿನೋಡು ಹುಲ್ಲು ಕಡ್ಡಿ ನಾರು ಗೀರು ಸಾಕು ಅದುವೆ ಪರಿಕರ ಬದುಕಲದುವೆ ಹಂದರ ಗೂಡು ಕಟ್ಟಿ ಕೈಯ ತಟ್ಟಿ ಕರೆದು ಅದರ ಗೆಳತಿಯ ಮೊಟ್ಟೆ ಇಟ್ಟು ಕಾವು...

ಕಾಡಿನ ಹಾಡು

ಅಮ್ಮ ನಾನು ನೀನು ಸುತ್ತೋಣ ಬೆಟ್ಟ ಕಾನು ಎಲ್ಲೆಲ್ಲೂ ಮರಗಳ ಗುಂಪು ಅವುಗಳ ನೆರಳದು ತಂಪು ಮರವನು ತಬ್ಬಿದ ಬಳ್ಳಿ ಕೆರೆಯಲ್ಲಿದೆ ಮಿಂಚುಳ್ಳಿ ಜಲ ಜಲ ಜಲ ಜಲ ಧಾರೆ ಇವೆಲ್ಲಾ ಮಾಡ್ದೋರ್‍ಯಾರೆ ಕಣ್ಣಿಗೆ...

ಅಜ್ಜ ಅಜ್ಜಿ

ಬೋಳು ತಲೆ ಬೊಚ್ಚು ಬಾಯಿ ಇದ್ದರೇನು ಅಜ್ಜಗೆ ಪಾಠ ಕಲಿವ ಧಾಟಿ ಕಂಡು ನಕ್ಕು ಬಿಡುವ ಮೆತ್ತಗೆ ಬಿಳಿಯ ತಲೆ ಸುಕ್ಕು ತೊಗಲು ಇದ್ದರೇನು ಅಜ್ಜಿಗೆ ಎಲೆ ಅಡಿಕೆ ಜಜ್ಜಿ ಕೊಟ್ರೆ ಮುತ್ತು ಕೊಡುವಳು...

‘ಆಹಾ…! ಬಣ್ಣದ ಚಿಟ್ಟೆ’

ಬಣ್ಣ ಬಣ್ಣದಾ ಚಿಟ್ಟೆ ಸುಂದರ ಅದರ ಬಟ್ಟೆ ಹಿಡಿಯಲು ಓಡಿಬಿಟ್ಟೆ ಅಯ್ಯೋ ಬಿದ್ದು ಕೆಟ್ಟೆ ಕಾಮನ ಬಿಲ್ಲಿನ ಬಣ್ಣ ತಣಿಸಿತು ನನ್ನ ಕಣ್ಣ ಬರೆದವರಾರು ಚಿತ್ರ ಹೇಳು ನನ್ನ ಹತ್ರ ಹೂವಿನ ತೋಟಕೆ ಹಾರಿ...

ಅಕ್ಷರ ಹಾರದ ಮುತ್ತುಗಳು

ಚದುರಿ ಹೋದ ಮುತ್ತುಗಳು ಒಟ್ಟುಗೂಡಿವೆ ಒಂದೆ ಬಣ್ಣ ಅಂಗಿತೊಟ್ಟು ಶಾಲೆಗ್ಹೊರಟಿವೆ ಬಾಡಿಹೋದ ಮೊಗದಲೀಗ ನಗೆಯು ಉಕ್ಕಿದೆ ಪಾಠಕಲಿಯುವತ್ತ ಅವರ ಮನವು ಹೊರಳಿದೆ ಕೂಲಿಯಿಂದ ಮುಕ್ತರಾಗಿ ಬಂದುಬಿಟ್ಟರು ಆಟಪಾಠ ಎಲ್ಲವನ್ನು ಕಲಿತು ನಲಿದರು ಶಾಲೆ ಬಯಲಲೀಗ...

ಗಣೇಶ ಬಾರೋ

ಡೊಳ್ಳು ಹೊಟ್ಟೆ ಬೆನಕ ಸಣ್ಣ ಇಲಿ ಯಾಕಪ್ಪ ದೊಡ್ಡ ಕಿವಿ ಗಣಪ ನಾ ಹೇಳೋದನ್ನ ಕೇಳಪ್ಪ ಚೌತಿಯಂದು ಬಾರಪ್ಪ ಚಕ್ಕುಲಿ ಉಂಡೆ ತಿನ್ನಪ್ಪ ಮಿಸ್ಸಿಗೆ ಸ್ವಲ್ಪ ಹೇಳಪ್ಪ ಹೋಂವರ್‍ಕ ಕಡಿಮೆ ಮಾಡ್ಸಪ್ಪ ನಿನ್ನಯ ಬೆಲ್ಟು...