Home / Naregalla Prahaladaraya

Browsing Tag: Naregalla Prahaladaraya

೧ ನನ್ನಯೀ ನಾಡಿನಲ್ಲೊಪ್ಪನ್ನು ಹಾಕಿದಂತಹ ಒಪ್ಪೆ ಇಂದು ಒಪ್ಪು! ನನ್ನಿಯಲಿ ನಾಡನ್ನು ನೆನೆಸಿದಂತಹ ನನಸೆ ಬಿಗಿತಾಗಿ ಬಂದು ಅಪ್ಪು! ೨ ತಾಯಿಯೊಡಲಿನ ಕಡಲಿನಲ್ಲಿದ್ದ ಸವಿಸವಿದು ಸವಿಯು ನೀನಾಗಿ ಬಂದು ಸಾಯಲಿಕ್ಕಾದ ಜಗದಲ್ಲೆಲ್ಲ ಸವಿ ಸುರವಿ ಸೀ ಮಾಡಿ ...

೧ ತಾಯಿ ತಂದೆಯು ಒ೦ದರಲ್ಲಾದ ಪರಶಿವನ ಪರಮ ಪ್ರಸಾದವುಂಡು ಸಾಯಗೊಲ್ಲುತ್ತ ಬಂದಿರಿ ನಂದಿಕೇಶ್ವರರೆ ಜಗದಿ ಕಹಿಯನ್ನು ಕಂಡು! ೨ ಬಸವೇಶ್ವರರೆ ಜಗದಿ ನೆಲಿಸಿರುವ ಹೊಸತನದ ಕಟ್ಟೆಸಕ ನಿಟ್ಟಿಸುತ್ತ ಎಸೆದಿರೀ ವಸುಧೆಯಲಿ ಜಗದ ಜನರೊಳು ಜಗದ ಹೊಸತನವ ಹುಟ್ಟಿ...

೧ ನಸುಕಿನೆಸಕವ ನೋಡಲರಿಯದೆ ಕುಸಿದು ಕುಗ್ಗುತ್ತಿರಲು ವಸುಧೆಯು ನಸು ನಗುತ ಹೊಸ ಬೆಳಕ ಬೆಳಗಿಸಿದಂಧ ಹೊಸ ಹೊತ್ತೇ! ೨ ವಿಷದ ಬೇವದು ವಿಶ್ವದೊಳು ವ್ಯಾ- ಪಿಸಿರೆ ಅಮೃತದ ಕಿರಣಗಳ ಪಸ- ರಿಸುತ ಬೆಲ್ಲದ ಭೂಮಿಯನು ಮಾಡಿರುವ ತಿ೦ಗಳನೇ! ೩ ಸಾಕು ಸಾಕೀ ಪಾರತ...

೧ ಸೂಸುವ ಶೌರ್ಯದ ಮಕ್ಕಳೆ ಈ ಸಂಪತ್ ಶುಕ್ರವಾರದಲಿ ಬಲುಹಿನಲಿ ತೋಷದಿ ಪ್ರೇಮದಿ ಭಾರತ ಭಾಸುರ ಸ್ವಾತಂತ್ರ್ಯ ಗೌರಿಯನು ಸ್ಥಾಪಿಸುವಾ! ೨ ಪಂಚ ಪ್ರೇಮದ ಭಾಗ್ಯದ ಸಂಚಯದೀ ಸುಸ್ವರಾಜ್ಯ-ಮಾಲಕ್ಷ್ಮಿಗೆ ನಾವ್ ಪಂಚಪ್ರಾಣಗಳಾರತಿ -! ಯಂ ಚೆಲ್ವಿಕೆಯಿಂದ ಬೆಳ...

[೧೯೨೧ ರಲ್ಲಿ ಮಹಾತ್ಮಾ ಗಾಂಧಿಯವರ ಸತ್ಯ ಅಹಿಂಸೆಗಳ ಹೊಸ ಹಾದಿಗೆ ಮನಮೆಚ್ಚಿ ಪರೋಪಕಾರವೇ ಪುಣ್ಯವೆಂಬುದನ್ನು ನೆಚ್ಚಿ ಗೀತಾಪತಿಯಾದ ಕೃಷ್ಣನನ್ನು ಮೆಚ್ಚಿಸಲು ಇದೇ ದಾರಿಯೆಂಬ ಮಾತನ್ನು ಅಚ್ಚುಮೆಚ್ಚಿನಿಂದ ಭಕ್ತಿಯಿಂದ ಒಡಮೂಡಿಸಲಾಗಿದೆ.] ೧ ತಾನು ಬಲ...

೧ ಹೊಸದಿವಸವೀದಿವಸ! ಇಗೋ ತಗೋ ಮೆಲ್ಲೀಗ! ಬೆಲ್ಲ ಬೆರಸಿರುವ ಬೇವು! ಹುಸಿಯಲ್ಲ! ಹೊಸ ಹಾದಿಗರು- ಬೇವಿನೊಳು ಬೆಲ್ಲ- ವನು ಕಾಣಬೇಕು ನಾವು! ೨ ಹೊಸ ಹಾದಿಗರು ತಾವು ಹಿಂದೊಮ್ಮೆ ಹುಟ್ಟಿಸಿದರೈ ಬೇವಿನಲ್ಲಿ ಬೆಲ್ಲ ವಿಷವು ಜನಿಸಿದ ಕಡಲಿನಲ್ಲಿಂದ ಪೀಯೂಷ-...

೧ ಜಗಭಾಂಡ ತುಂಬಿ ತುಳುಕುವ ಸೊಗಸೆಂಬೀ ಸೋಮವನ್ನು ಸೊಗದಿಂ ಕುಡಿದು ನಗೆ ನಗುತ ನುಡಿಯನಾಡುವ ಬಗೆಯೇ ಬಗೆ, ನಿನ್ನ ‘ಕಾವ್ಯ ಸೇವೆ’ ಯ ಬಿರುದು! ೨ ಕನ್ನಡ ಕಂದನು ನಾನೈ ಉನ್ನತ ಉದಾತ್ತ ಭರತ ಬಾಲನು ನಾನೇ! ಸನ್ನುತ ವಿಶ್ವಕುಮಾರನು, ನನ್ನ...

೧ “ಜಗಕೆಲ್ಲ ಬಿದ್ದಿತ್ತೊ ಇಷ್ಟು ಹೊತ್ತಿರುಳೆಂಬ ಕಂಪಾದುದೊಂದು ಕನಸು! ಹಗಲಿನ್ನು ಬಂದು ಬೆಳಕಿನ ಸೊಬಗು ಬೆಳಗುವದು- ಕನಸು ಆಗುವುದು ನನಸು! ೨ ಕನಸು ಕನಸೆಂದು ಕಂಗಳರು ಕನಕರಿಸುವರು ಕನಸು ಕನಸಾಗಬಹುದೇ? ಜನಿಸದಿರೆ ಕನಸಿನೊಳು ನನಸು, ನನಸಿನ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...