ಸಮುದ್ರ ನೀರಿನ ಸಂಸ್ಕರಣದಿಂದ ಕುಡಿವ ನೀರಿನ ಭಾಗ್ಯ (ಅಣು ಶಕ್ತಿಯಿಂದ ನೀರು ತಯಾರಿಕೆ)

ಸಮುದ್ರ ನೀರು ಲವಣಾಂಶಗಳಿಂದ ಕೂಡಿದ್ದರಿಂದ ಕುಡಿಯಲು ಯೋಗ್ಯವಲ್ಲ ವೆಂಬುದು ಎಲ್ಲರಿಗೂ ಗೊತ್ತಾದ ವಿಷಯ. ನೀರಿನ ಬರವನ್ನು ನೀಗಿಸಲು ಇನ್ನೊಂದು ದಿಕ್ಕಿನ ಪ್ರಯೋಗದ ಪ್ರತಿಫಲವೇ ಸಮುದ್ರನೀರನ್ನು ಕುಡಿಯಲು ಯೋಗ್ಯವನ್ನಾಗಿ ಮಾಡುವುದು. ಇತ್ತೀಚಿನ ಸಂಶೋಧನೆಗಳ ಪ್ರಕಾರ ಸಮುದ್ರದ...

ಮಾನವನ ಚರ್ಮ ಉತ್ಪಾದಿಸುವ ತಂತ್ರಜ್ಞಾನ

ಬೆಂಕಿಯಿಂದ ಚರ್ಮಸುಟ್ಟು ಹೋದಾಗ ಅಥವಾ ಚರ್ಮದ ಕೊಳೆತದಿಂದಾಗಿ, ಒಳಗಿನ ಮಾಂಸ ಹೊರಕಾಣುವಾಗ ಅಥವಾ ಅಪಘಾತ ಇನ್ನಿತರೆ ಅವಘಡಗಳಲ್ಲಿ ಚರ್ಮಕ್ಕೆ ಬಾಧೆಯಾದಾಗ ಆ ಸ್ಥಳಗಳಿಗೆ ಬೇರೆ ಚರ್ಮವನ್ನು ಕವಚ ಗೊಳಿಸಿ (ಜೀವಾಣು) ಗಳ ಕ್ರಿಯೆ ನಡೆಯುವಂತೆ...

ಬಹುರೂಪಿ ಉಪಯೋಗದ ಭತ್ತದ ಹೊಟ್ಟು

ವಿಜ್ಞಾನ ಅವಿಷ್ಕಾರಗೊಂಡಂತೆ ನಿರುಪಯುಕ್ತ ವಸ್ತುಗಳಿಂದಲೂ ಕೂಡ ಹೊಸವಸ್ತುವನ್ನು ನಿರ್ಮಾಣ ಮಾಡುವ ಪ್ರಯೋಗಗಳು ನಡೆಯುತ್ತಲಿದೆ. ನಿರುಪಯುಕ್ತ ವಸ್ತುಗಳಾದ ಕಸ, ಕಡ್ಡಿ ಎಲೆ, ಸಿಪ್ಪೆಗಳಿಂದ ಅನೇಕ ವಸ್ತುಗಳನ್ನು ತಯಾರಿಸಲಾಗುತ್ತವೆ. ಇದರಂತೆ ವಿಜ್ಞಾನಿಗಳು ಭತ್ತದ ಸಿಪ್ಪೆಯ ಬೂದಿಯನ್ನು ಬಳಸಿ...

ಮಣ್ಣುತಿನ್ನುವುದು ಆರೋಗ್ಯಕ್ಕೆ ಹಿತಕರ

"ಸಾಮಾನ್ಯವಾಗಿ ತಪ್ಪು ಮಾಡಿದ್ದರೆ ಮಣ್ಣುತಿನ್ನು ಹೋಗು" ಎಂದು ಉಡಾಫೆಯಾಗಿ ಹೇಳುವ ಜನರಿದ್ಧಾರೆ. ಒಂದರ್ಥದಲ್ಲಿ ಇದು ತಿನ್ನಲು ಯೋಗ್ಯವಲ್ಲದ್ದು ಎಂದೇ ಭಾವನೆ. ಅಥವಾ ಮಣ್ಣನ್ನು ಯಾರು ತಿನ್ನಲಾರರೆಂದೇ ಜನರ ನಂಬಿಕೆ. ಆದರೆ ಇತತ್ತೀಚಿನ ವೈಜ್ಞಾನಿಕ ಪ್ರಯೋಗಗಳ...

ಮೂಗಿನ ಮೂಲಕ ಮೆದುಳಿನ ಶಸ್ತ್ರ ಚಿಕಿತ್ಸೆ !?

ಮೆದುಳು ಮನುಷ್ಯನಿಗೆ ಅತ್ಯಮೂಲ್ಯ ವಸ್ತು ಇದರಿಂದಲೇ ಇಡೀ ದೇಹದ ಸೂತ್ರ ಸಂಹನ ಕ್ರಿಯೆ ನಡೆಯುತ್ತದೆ. ಸೂಕ್ಷ್ಮತೆಯಿಂದಲೂ ಅಷ್ಟೇ ಪ್ರಧಾನವಾದ ಮೆದುಳನ್ನು ನೈಸರ್ಗಿಕವಾಗಿಯೆ ತಲೆಬುರುಡೆ ರಕ್ಷಿಸುತ್ತದೆ. ತಲೆ ಚಿಪ್ಪಿನೊಳಗೆ ಇರುವ ಮಿದುಳಿಗೆ ಏನಾದರೂ ಘಾಸಿಯಾದಾಗ ಇದುವರೆಗೆ...

ಗಾಜಿಗಿಂತಲೂ ಹಗುರವಾದ ಪೆಕ್ಸಿಗ್ಲಾಸ್

ಇದೊಂದು ಹೊಸ ಬಗೆಯ ಪಾರದರ್ಶಕ ಗ್ಲಾಸ್. ಸಾಮಾನ್ಯ ಗಾಜಿಗಿಂತಲೂ ಹೆಚ್ಚು ಪಾರದರ್ಶಕವಾಗಿದ್ದು ಇದರ ಮೂಲಕ ಕ್ಷ-ಕಿರಣಗಳು ಸುಲಭವಾಗಿ ಹಾದುಹೋಗಬಲ್ಲವು. ಶಾಖಮಾತ್ರ ಇದರ ಮೂಲಕ ಹಾದುಹೋಗಲಾರದು. ಇದರಲ್ಲಿರಲ್ಲಿ ಕೊರೆಯಬಹುದು. ಹಾಳೆ ಮಾಡಬಹುದು, ಬೇಕಾದ ಕೋನಕ್ಕೆ ತಿರುಗಿಸಬಹುದು,...

ಹೊಗೆ ಇಲ್ಲದ ವಿದ್ಯುತ್ ಕಾರು ರೆವಾ

ಇಂದು ಮಹಾನಗರದಲ್ಲಿ ಲಕ್ಷಾಂತರ ವಾಹನಗಳ ಭರಾಟೆಯಿಂದಾಗಿ ಲಕ್ಷೋಪಲಕ್ಷ ಗ್ಯಾಲನ್ ಇಂಗಾಲಡೈಆಕ್ಸೈಡ್ ಹೊಗೆ ಕಾರಿ ಪರಿಸರಕ್ಕೆ ಮಹಾಹಾನಿಯಾಗುತ್ತದೆ, ಜೀವಸಂಕುಲಗಳ ನಾಶವಾಗುತ್ತದೆ. ಜೀವಕೋಶಗಳಿಗೆ ಹಾನಿಯಾಗಿ ಅನೇಕ ರೋಗಗಳಿಗೆ ದಾರಿಮಾಡಿಕೊಟ್ಟಂತಾಗಿದೆ. ಇದು ಪರಿಸರವಾದಿಗಳ ಮತ್ತು ಜನಸಮುದಾಯದ ಕೂಗು! ಕಾಲ...

ಹೊಗೆಯುಗಳದ ಸಿಗರೇಟು

ತಂಬಾಕಿನಿಂದ ಉತ್ಪಾದಿಸುವ ಯಾವುದೇ ಬೀಡಿ ಸಿಗರೇಟುಗಳನ್ನು ಎಷ್ಟೇ ಎಚ್ಚರಿಕೆಯಿಂದ ಕುಡಿದರೂ ಹೊಗೆ ಬಂದೇ ಬರುತ್ತದೆ. ಇದರಿಂದಾಗಿ ಪರಿಸರ ಮಾಲಿನ್ಯವಾಗುವುದರ ಜೊತೆಗೆ ಸಿಗರೇಟಿನ ವಾಸನೆಯಿಂದ ಹಲವು ಜನ ದೂರವಾಗುವುದೂ ನಡೆಯುತ್ತದೆ. "ಸಿಗರೇಟು-ಸೇವನೆ' ಅಪಾಯಕರವೆಂದರೂ ಅದನ್ನು ಮಾನಸಿಕ...

ನೋವೇ ಇಲ್ಲದ, ಸೂಜಿಯನ್ನು ಬಳಸುವ ಇಂಜೆಕ್ಷನ್

ಕೆಲವರಿಗಂತೂ ಇಂಜೆಕ್ಷನ್ ಅಂದರೆ ಹೆದರಿಕೆ. ಅದರಲ್ಲಿಯೂ ಕೆಲವು ವೈದ್ಯರು ನಿರ್ದಾಕ್ಷಿಣ್ಯವಾಗಿ ಸೂಜಿಯನ್ನು ಚುಚ್ಚುವಾಗಿನ ದೃಷ್ಯ ಭೀಕರವಾಗಿರುತ್ತದೆ. ಕೆಲವು ಸಲವಂತೂ ಇಂಜಕ್ಷನ್ ಮಾಡಿಸಿಕೊಂಡ ಸ್ಥಳದಲ್ಲಿ ಸೆಪ್ಪಿಕ್ ಆಗಿ ನರಳಬೇಕಾಗುತ್ತದೆ. ಒಟ್ಟಿನಲ್ಲಿ ಇಂಜಕ್ಷನ್ ಬದಲು ಮಾತ್ರೆಗಳೇ ಸಾಕು,...

ಫಿಲ್ಮ್‌ಇಲ್ಲದ ಕ್ಯಾಮರಾಗಳು

ಗಣಕಯುಗ ಅಸಾಧ್ಯವೆನ್ನುವುದೆಲ್ಲವನ್ನು ಸಾಧ್ಯವೆಂದು ಸಾಕ್ಷೀಕರಿಸುತ್ತೆ ಬರುತ್ತಲಿದೆ. ಯಾವುದೇ ಕ್ಯಾಮರಾ ಕೊಂಡರೂ ಫಿಲ್ಮ್‌ ಹಾಕಿಸುವುದು ಅತ್ಯಗತ್ಯ. ಆದರೆ ಮೇಲ್ಕಂಡ ಡಿಜಿಟಲ್ ಕ್ಯಾಮರದಲ್ಲಿ ನೂತನವಾಗಿ ಅವಿಷ್ಕಾರಗೊಂಡ ಉಪಕರಣಗಳಿಂದ ನೇರವಾಗಿ ಹಾಗೆಯೇ ಚಿತ್ರ ತೆಗೆಯಬಹುದು. ಕೆಲವೇ ಸೆಂ.ಮೀ. ದೂರದಿಂದ...