ಮಳೆಯ ನೀರು ಪರಿಶುದ್ಧವೆ?

ಮಳೆಯ ನೀರು ಪರಿಶುದ್ಧವೆ?

ಭೂಮಿಯ ಮೇಲೆ ಹಲವು ಮಿಲಿಯ ವರ್‍ಷಗಳಿಂದ ಮಳೆ ಸುರಿಯುತ್ತಿದೆ. ಸೂರ್‍ಯನ ಶಾಖದಿಂದ ಸಮುದ್ರ, ಸರೋವರ, ಹಳ್ಳ-ಕೊಳ್ಳಗಳ ನೀರು ಅಲ್ಲದೇ ಸಸ್ಯ ಮತ್ತು ಪ್ರಾಣಿಗಳ ದೇಹದಿಂದ ನೀರು ಆವಿಯಾಗಿ ವಾತಾವರಣ ಸೇರುತ್ತದೆ. ಆವಿ ಮೇಲೇರಿ ತಂಪಾಗುತ್ತದೆ....
ಜಗತ್ಪ್ರಸಿದ್ಧ ಗೋಪುರ ಉಳಿಸಲು ಶತಪ್ರಯತ್ನ

ಜಗತ್ಪ್ರಸಿದ್ಧ ಗೋಪುರ ಉಳಿಸಲು ಶತಪ್ರಯತ್ನ

ಸುಮಾರು ೮೦೦ ವರ್‍ಷಗಳಷ್ಟು ಹಿಂದೆ ಕಟ್ಟಲಾದ ಇಟಲಿಯ ಪೀಸಾ ಗೋಪುರ ಪ್ರತಿ ವರ್‍ಷ ಒಂದು ಮಿ.ಮೀಟರ್‌ನಷ್ಟು ವಾಲುತ್ತಿದ್ದು, ಅದನ್ನು ರಕ್ಷಿಸುವುದು ಒಂದು ಸಮಸ್ಯೆಯಾಗಿದೆ. ಅದಕ್ಕಾಗಿ ಅಭಿಯಂತರು ಸತತವಾಗಿ ಪ್ರಯತ್ನಿಸುತ್ತಿದ್ದಾರೆ. ತಾತ್ಕಾಲಿಕವಾಗಿ ಅದನ್ನು ತಂತಿ-ಹಗ್ಗದಿಂದ ಬಿಗಿದು...
ಅಣಕ ಸಸ್ಯಗಳು

ಅಣಕ ಸಸ್ಯಗಳು

ಪತಂಗಗಳು ತಮ್ಮ ಮೈಬಣ್ಣದ ಮರದ ಕೊಂಬೆಗಳ ಮೇಲೆ ಅಥವಾ ಶಿವನಕುದುರೆ ಹಸಿರು ಹುಲ್ಲಿನ ಮೇಲೆ ಕುಳಿತಾಗ ಗುರುತಿಸಲು ಕಷ್ಟವಾಗುತ್ತದೆ. ಅಲ್ಲವೇ? ಕೆಲವು ಪತಂಗಗಳು ತಮ್ಮ ಮೈ ಮೇಲೆ ಇತರ ಪ್ರಾಣಿಗಳನ್ನು ಹೋಲುವಂತಹ ಚಿತ್ರ ಸೃಷ್ಟಿಸಿಕೊಂಡಿರುತ್ತವೆ....
ಸೌರಶಕ್ತಿ : ಬಳಕೆಯಲ್ಲಿನ ತಿಳುವಳಿಕೆ

ಸೌರಶಕ್ತಿ : ಬಳಕೆಯಲ್ಲಿನ ತಿಳುವಳಿಕೆ

ಭೂಮಿಯ ಮೇಲೆ ಬೀಳುವ ಒಂದು ದಿನದ ಸೌರಶಕ್ತಿ ಸಾವಿರಾರು ವರ್‍ಷಗಳವರೆಗೆ ವಿಶ್ವದಲ್ಲಿರುವ ಎಲ್ಲಾ ಇಂಧನಗಳನ್ನು ದಹಿಸಿ ಪಡೆಯುವ ಶಕ್ತಿಯಷ್ಟು. ಇಂಥ ಪ್ರಚಂಡ ಶಕ್ತಿ ಸದಾ ಉಚಿತವಾಗಿ ನಮಗೆ ಲಭ್ಯವಾಗುತ್ತಿದ್ದರೂ, ಅದನ್ನು ನಮ್ಮ ಆಧುನಿಕ ತಂತ್ರಜ್ಞಾನದಲ್ಲಿ...
ಬೆಳ್ಳುಳ್ಳಿ ಸೇವನೆ ಮತ್ತು ಆರೋಗ್ಯ

ಬೆಳ್ಳುಳ್ಳಿ ಸೇವನೆ ಮತ್ತು ಆರೋಗ್ಯ

ಬೆಳ್ಳುಳ್ಳಿಯ ಘಮಟು ವಾಸನೆಗೆ ಮೂಗು ಮುರಿಯುವವರೇ ಹೆಚ್ಚು. ಆದರೆ ಈ ಗೆಡ್ಡೆಯ ಔಷಧೀಯ ಮಹತ್ವವನ್ನವರು ತಿಳಿದರೆ? ಬೆಳ್ಳುಳ್ಳಿ ನೆಲದಲ್ಲಿ ಬೆಳೆಯುವಂತಹ ಗಡ್ಡೆ. ಇದು ಬೆಳ್ಳಗೆ ಇದ್ದು, ಆರೋಗ್ಯ ರಕ್ಷಕವೂ, ಔಷಧೀಯ ಗುಣಗಳಿಂದ ಕೂಡಿದ್ದೂ ಆಗಿದೆ....
‘ಮುಟ್ಟಿದರೆ ಮುನಿ’ಯ ಮುನಿಸು

‘ಮುಟ್ಟಿದರೆ ಮುನಿ’ಯ ಮುನಿಸು

ಹಿತ್ತಲಲ್ಲಿ ಗಿಡಗಳನ್ನು ಪರೀಕ್ಷಿಸುತ್ತಿದ್ದೆ. ನಮ್ಮಕ್ಕನ ಮಕ್ಕಳಾದ ವಿಶಾಲ್ ಮತ್ತು ವಿನೀತ್ ಕೇಕೆ ಹಾಕಿ ಆಡುತ್ತಿದ್ದರು. ಅವರನ್ನು ಅಷ್ಟು ನಕ್ಕು ನಗಿಸುತ್ತಿದ್ದುದೇನು ಎಂದು ಕುತೂಹಲದಿಂದ ಹತ್ತಿರ ಹೋಗಿ ನೋಡಿದಾಗ ಅವರು ‘ಮುಟ್ಟಿದರೆ ಮುನಿ’ ಸಸ್ಯದೊಡನೆ ಆಟವಾಡುತ್ತಿದ್ದರು....
ಯುಕ್ಕ ಮತ್ತು ಟಿಜಿಟಿಕುಲಾ ಪರಾಗಣದ ಈ ಪರಿ

ಯುಕ್ಕ ಮತ್ತು ಟಿಜಿಟಿಕುಲಾ ಪರಾಗಣದ ಈ ಪರಿ

ಪರಾಗಕಣಗಳು ಪರಾಗಾಶಯದಿಂದ ಶಲಾಕಾಗ್ರಕ್ಕೆ ವರ್‍ಗಾವಣೆಯಾಗುವುದಕ್ಕೆ ಪರಾಗಣ ಎಂದು ಕರೆಯುತ್ತಾರೆ. ಇದು ಸಸ್ಯಗಳ ಜೀವನದಲ್ಲಿ ಒಂದು ಪ್ರಮುಖ ಕ್ರಿಯೆ. ಏಕೆಂದರೆ ಈ ಕ್ರಿಯೆಯ ಅನಂತರವೇ ಪುಷ್ಪಗಳ ಅಂಡಾಶಯದಲ್ಲಿ ಫಲೀಕರಣವಾಗಿ ಬೀಜಕಟ್ಟುತ್ತದೆ. ಪರಾಗಣದಲ್ಲಿ ಎರಡು ವಿಧಗಳಿವೆ. ೧....
ಸಾರಜನಕ ಸ್ಥಿರೀಕರಣ

ಸಾರಜನಕ ಸ್ಥಿರೀಕರಣ

ಸಾರಜನಕ ಸ್ಥಿರೀಕರಣವು ಅತ್ಯಂತ ಪ್ರಮುಖ ಕ್ರಿಯೆಯಾಗಿದ್ದು ನಿಸರ್‍ಗದಲ್ಲಿ ಸದಾ ಜರುಗುತ್ತಿರುತ್ತದೆ. ಸಾರಜನಕ (ನೈಟ್ರೋಜನ್)ವು ಒಂದು ಬಹುಮುಖ್ಯ ಮೂಲವಸ್ತುವಾಗಿದ್ದು ಎಲ್ಲ ಸಜೀವ ವಸ್ತುಗಳಲ್ಲಿ ಅಡಕವಾಗಿರುತ್ತದೆ. ಆಮ್ಲಜನಕ, ಹೈಡ್ರೋಜನ್ ಮತ್ತು ಕಾರ್‍ಬನ್ ಮೂಲವಸ್ತುಗಳ ನಂತರ ಅತ್ಯಂತ ಹೆಚ್ಚಿನ...
ಪರಿಸರ ಪ್ರಜ್ಞೆ

ಪರಿಸರ ಪ್ರಜ್ಞೆ

ನಮ್ಮ ಸುತ್ತಮುತ್ತಲಿನ ವಾತಾವರಣ ಮತ್ತು ಜೀವಿಗಳ ನಡುವಿನ ಸಂಬಂಧವನ್ನು ‘ಪರಿಸರ’ ಎಂದು ಹೇಳುತ್ತೇವೆ. ಪರಿಸರದಲ್ಲಿ ಗಿಡ-ಮರಗಳು ಪ್ರಾಣಿ-ಪಕ್ಷಿಗಳು, ಬೆಟ್ಟ-ಗುಡ್ಡಗಳು, ನದಿ-ವನಗಳು ಇವೆ. ಪರಿಸರದಲ್ಲಿ ಯಾವುದೇ ಒಂದು ಜೀವಿಯು ಸ್ವತಂತ್ರವಿಲ್ಲ. ಅವರು ಒಂದಕ್ಕೊಂದು ಅವಲಂಬಿಸಿವೆ. ಪರಿಸರದಲ್ಲಿ...
ಜೇನು: ಆಹಾರ-ಔಷಧಿ

ಜೇನು: ಆಹಾರ-ಔಷಧಿ

"ಜೇನು" ಎನ್ನುವ ಪದವೇ ಸರ್‍ವರ ಬಾಯಲ್ಲೂ ನೀರು ತರಿಸುವಂತಹದು. ಜೇನು ನಿಸರ್‍ಗದ ಸಿಹಿಯಾದ ಕೊಡುಗೆ. ಮಕರಂದದ ಸಂಗ್ರಹಿಸಿದ ಹೂವಿನ ಜಾತಿಯನ್ನು ಹೊಂದಿಕೊಂಡು ಜೇನಿಗೆ ಬಗೆಬಗೆಯ ರುಚಿ, ಸುವಾಸನೆ ಮತ್ತು ಬಣ್ಣ ಇರುತ್ತದೆ. ಬಿಳಿ ಬಣ್ಣದಿಂದ...