ಮಗುವೊಂದು ವ್ಯಕ್ತಿ

ಮಗುವೊಂದು ವ್ಯಕ್ತಿ

ಪ್ರಿಯ ಸಖಿ, ಮಗುವಿಗೆ  ಏನು ತಿಳಿಯುತ್ತದೆ? ಅದು ನಾವು ಹೇಳಿಕೊಟ್ಟಂತೆ ಕಲಿಯುತ್ತಾ ಹೋಗುತ್ತದೆ. ಅದಕ್ಕೆ ತನ್ನದೇ ಆದ ವ್ಯಕ್ತಿತ್ವವೆಂಬುದಿರುವುದಿಲ್ಲ ಎಂಬುದು ನಮ್ಮ ಸಾಮಾನ್ಯ ಅಭಿಪ್ರಾಯ. ಅದರೆ ಬಹುಸೂಕ್ಷ್ಮವಾಗಿ ಮಗುವೊಂದನ್ನು ಗಮನಿಸಿದರೆ ಈ ನಮ್ಮ ಅಭಿಪ್ರಾಯ...

ಗಾಂಧಿ ಪರೀಕ್ಷೆ ಕಟ್ಟಿದ್ದೀರಾ, ಪಾಸಾಗಿ!

ಐವತ್ತನೆಯ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ರಾಷ್ಟನಾಯಕರಾದ ಎಸ್. ನಿಜಲಿಂಗಪ್ಪ ಅವರನ್ನು ನಾನು ಅವರ ಸ್ವಗೃಹದಲ್ಲಿ ಭೇಟಿಯಾದಾಗ ಅನಾರೋಗ್ಯದಲ್ಲೂ ಅವರು ಅತ್ಯಂತ ಖುಷಿಯಿಂದ ಹಿಂದಿನ ರೋಚಕ ಘಟನೆಗಳ ಬಗ್ಗೆ ಮೆಲುಕು ಹಾಕಿದರು. ಅದನ್ನು ಹಾಗೆಯೇ, ಅವರ ಮಾತುಗಳಲ್ಲೇ...
ಗಾರುಡಿಗ ತಾರಾನಾಥ

ಗಾರುಡಿಗ ತಾರಾನಾಥ

ಅರವತ್ತರ ದಶಕದಲ್ಲಿ, ತಾರಾನಾಥ ನನ್ನನ್ನು ನನಗೆ ಸಾಧ್ಯವಾದ ಎತ್ತರಕ್ಕೆ ಏರುವಂತೆ ಪ್ರಚೋಸಿದ ಗೆಳೆಯ.  ಗೆಳೆಯ ಮಾತ್ರವಲ್ಲ ಗುರು, ತಿದ್ದಿತೀಡಿ ಹಂಗಿಸಿ ವಿಸ್ತರಿಸಿ ಹೊಗಳಿ ಬೆಳೆಸಿದವನು ರಾಜೀವ. ‘ಪ್ರಶ್ನೆ’ ಸಂಕಲನದ ಒಂದೊಂದು ಕಥೆಯೂ ರೂಪುಗೊಂಡಿದ್ದು ರಾಜೀವನ...

ಮೂಲಧಾತು ಒಂದೇ

ಪ್ರಿಯ ಸಖಿ, ಇವನೊಬ್ಬ ಬೊಂಬೆ ಮಾರುವವನು. ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ವಿವಿಧ ರೀತಿಯ ಬೊಂಬೆಗಳನ್ನು ಬಿದಿರಿನ ದೊಡ್ಡ ಬುಟ್ಟಿಯಲ್ಲಿ ಹೊತ್ತುಕೊಂಡು ಅವನು ಬೀದಿ ಬೀದಿಗಳಲ್ಲಿ ತಿರುಗಿ ವ್ಯಾಪಾರ ಮಾಡುತ್ತಾನೆ. ಒಂದೊಂದು ಬೊಂಬೆಗೂ ಬೇರೆ...

ಗಂಡು ಮೆಟ್ಟಿನ ನಾಡಿನ ಗಂಡುಗಲಿ ಮದಕರಿ ನಾಯಕ

ರಾಜಾಧಿರಾಜ ರಾಜಮಾರ್ತಾಂಡ ಕಾಮಗೇತಿ ಕಸ್ತೂರಿ ಕುಲತಿಲಕ ಶ್ರೀಮಾನ್ ಮಹಾನಾಯಕಾಚಾರ್ಯ ಹಗಲು ಕಗ್ಗೊಲೆಮೂನ್ಯ ಗಂಡುಗೊಡಲಿಯ ಸರ್ಜಾ ಗಾಧುರಿಮಲೆ ಹೆಬ್ಬುಲಿ ಚಂದ್ರಗಾವಿಛಲದಾಂಕ್ಯ ಧೂಳಕೋಟೆ ವಜೀರ ಎಪ್ಪತ್ತೇಳು ಪಾಳೇಗಾರರ ಮಿಂಡ ರಾಜಾವೀರ ಮದಕರಿನಾಯಕರಿಗೆ ಜಯೀಭವ ವಿಜಯೀಭವ ಚಿತ್ರದುರ್ಗವೆಂದರೆ ಮದಕರಿನಾಯಕ...

ಮೇಷ್ಟ್ರುಗಳ ಮೇಷ್ಟ್ರು ಪ್ರೊ.ಎಸ್.ಅರ್.ಮಳಗಿ

ಪಾಠ ಹೇಳುವ ಮೂಲಕ ನಾಡುನುಡಿಯ ಏಳಿಗೆಗೆ ಪಾಲು ಸಲ್ಲಿಸಿದ, ಆ ಮೂಲಕ ಜನಮನದಲ್ಲಿ ನೆಲೆನಿಂತ ಕನ್ನಡ ಮೇಷ್ಟ್ರುಗಳ ಒಂದಷ್ಟು ಹೆಸರುಗಳನ್ನು ನೆನಪಿಸಿಕೊಳ್ಳಿ: ಹಳೆ ತಲೆಮಾರಿನ ಟಿ.ಎಸ್.ವೆಂಕಣ್ಣಯ್ಯ, ಎ.ಆರ್.ಕ್ಟಷ್ಣಶಾಸ್ತ್ರಿ, ಬಿ.ಎಂ.ಶ್ರೀಕಂಠಯ್ಯ, ಜಿ.ಪಿ.ರಾಜರತ್ನಂ... ಈ ತಲೆಮಾರಿನ ಕಿ.ರಂ.ನಾಗರಾಜ,...

ಹುಟ್ಟು ಸಾವಿನ ಮಧ್ಯೆ

ಪ್ರಿಯ ಸಖಿ, ಹುಟ್ಟು ನಮ್ಮ ಕೈಯಲಿಲ್ಲ. ಹಾಗೂ ಸಾವೂ ಕೂಡ. (ಆತ್ಮ ಹತ್ಯೆಗಳನ್ನು ಹೊರತುಪಡಿಸಿ) ಆದರೆ ಇವೆರಡರ ನಡುವಿನ ಬದುಕು ನಮ್ಮ ಕೈನಲ್ಲೇ ಇದೆ. ಇದನ್ನು ನಮಗೆ ಬೇಕೆಂದಂತೆ ರೂಪಿಸಿಕೊಳ್ಳುವ ಅವಕಾಶ ನಮಗಿದೆ. ಒಂದು...

ನಾಯಕರಿಲ್ಲದ ನಾಯಕ ಜನಾಂಗ

ಪರಮದಾನಿಗಳ ಬೀಡು, ವಾಣಿಜ್ಯೋದ್ಯಮಿಗಳ ನಾಡು, ಲಲಿತಕಲೆಗಳ ತವರೂರು ವಿದ್ವಜ್ಜನರ ಕೂಡಲ ಸಂಗಮವೆಂದೇ ಪ್ರಖ್ಯಾತವಾದ ದಾವಣಗೆರೆ ನಗರದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಸಮಾಜದ ಮಹಾಸಮ್ಮೇಳನ ನಡೆಯುತ್ತಿದೆ. ಅದ್ದೂರಿ ಜಾತಿ ಸಮ್ಮೇಳನಗಳಿಂದ ಸಂಬಂಧಪಟ್ಟ ಜನಾಂಗದ ಅಭಿವೃದ್ಧಿಗೆ...
ಗ್ರಂಥಾಲಯಗಳೋ ಗತಾಲಯಗಳೋ

ಗ್ರಂಥಾಲಯಗಳೋ ಗತಾಲಯಗಳೋ

‘ಐವತ್ತು ವರ್ಷಗಳ ಕಾಲ ರದ್ದಿ ಕಾಗದದ ಚೂರುಗಳನ್ನು ಸಂಗ್ರಹಿಸಿದಲ್ಲಿ ನೀವೊಂದು ಸಾರ್ವಜನಿಕ ಗ್ರಂಥಾಲಯ ಹೊಂದುತ್ತಿದ್ದಿರಿ’. ಇಂಗ್ಗೆಂಡ್‍ನ ರಾಜಕಾರಣಿ ಟೋನಿ ಬ್ಲೆರ್‌ರ ಈ ಮಾತು ನಮ್ಮಲ್ಲಿನ ಸಾರ್ವಜನಿಕ ಗ್ರಂಥಾಲಯಗಳಿಗೆ ಚೆನ್ನಾಗಿ ಹೊಂದುತ್ತದೆ. ಹಾಗೆ ನೋಡಿದರೆ ನಮ್ಮ...
ಸಾಧನೆಯ ಹಾದಿಯಲಿ

ಸಾಧನೆಯ ಹಾದಿಯಲಿ

ಪ್ರಿಯ ಸಖಿ, ಗುರುಗಳ ಬಳಿ ಶಿಷ್ಯನೊಬ್ಬ ಬಂದು ತನ್ನ ನೋವನ್ನು ತೋಡಿಕೊಳ್ಳುತ್ತಾ ತನ್ನ ಹೊಸ ಕೆಲಸವನ್ನು ನೋಡಿ ಜನರೆಲ್ಲರೂ ಆಡಿಕೊಂಡು ನಗ್ತಾ ಇದ್ದಾರೆ. ಇದರಿಂದ ತನಗೆ ತುಂಬಾ ಬೇಸರವಾಗಿದೆ. ಹಾಗಾಗಿ ಇನ್ನು ಮುಂದೆ ಈ...