Home / Kannada

Browsing Tag: Kannada

ನಾವು ಸಾಮಾನ್ಯರು ಕಡಿಯುತ್ತೇವೆ ಕುಡಿಯುತ್ತೇವೆ ತಿನ್ನುತ್ತೇವೆ ಮಲಗುತ್ತೇವೆ ಬಾಧೆಗಳಿಂದ ಮುಲುಗುತ್ತೇವೆ ಹಸಿಯುತ್ತೇವೆ ಹುಸಿಯುತ್ತೇವೆ ನುಸಿಯುತ್ತೇವೆ ಮಸೆಯುತ್ತೇವೆ ಸಂದುಗಳಲ್ಲಿ ನುಸುಳುತ್ತೇವೆ ಸಿಕ್ಕಷ್ಟು ಕಬಳಿಸುತ್ತೇವೆ ಸಿಗಲಾರದ್ದಕ್ಕೆ ಹಳ...

ಇದ್ದಕ್ಕಿದ್ದಂತೆ ಗಡಗಡ ಸದ್ದು ಹೊಯ್ದಾಟ ಇಣುಕಿದರೆ ಕಿಡಿಕಿಯಿಂದ ಕಗ್ಗತ್ತಲು ಭಯಾನಕ ಭೂಮಿ ಆಕಾಶಗಳೆಲ್ಲೋ- ಕಂಪನಿ ನಾಟಕದ ಕಪ್ಪು ತೆರೆಯಿಳಿದು ಲೈಟ್ ಮ್ಯೂಸಿಕ್ ಬ್ಯಾಂಡಿನವರೆಲ್ಲಾ ತಣ್ಣಗೆ ಡೈರೆಕ್ಟರ ಸೂರ್ಯ ಕ್ಯಾಶ್ ಎಣಿಸಿ ಜಾಗ ಖಾಲಿ ಮಾಡಿ ಎಲ್ಲ...

ಖಾಲಿ ಹಾಳೆಯ ಮೇಲೆ ಬರೆಯುವ ಮುನ್ನ ಚಿತ್ರ ಯೋಚಿಸಬೇಕಿತ್ತು ಯೋಚಿಸಲಿಲ್ಲ ಬರೆದೆ ವಿಧಿ ಬರೆದಂತೆ ಎಲ್ಲಾ ಪಾತ್ರಗಳು ಸುಮ್ಮನಿದ್ದವು ಮೂಕರಂತೆ ಕಾಲ ಕಳೆದಂತೆ ಕೆಲವು ಕೆಮ್ಮಿದವು ಹಲವು ಸೀನಿದವು ರೋಗ ಬಂದಂತೆ ಆಕಳಿಸಿದವು ನಿದ್ದೆ ಹಿಡಿದಂತೆ ಪಿಸುಗುಟ...

ಜೀವವಿಂದು ಏನೋ ಒಂದು ಮೋದಕೆ ವಶವಾಗಿದೆ ಕನಸೋ ಭ್ರಮೆಯೊ ಕಣ್ಣ ನವೆಯೊ ತರ್ಕ ಕಳಚಿ ಉರುಳಿದೆ ಬಾನ ತುಂಬ ಬೆಳಕ ಹೊಳೆ ಸೋರಿ ಭೂಮಿಗಿಳಿದಿದೆ ಧಾರೆ ಧಾರೆ ಸೇರಿ ಹರಿದು ನದಿ ಸಾಗರ ಮೂಡಿವೆ ಅಂಗಳದಲಿ ನಗುವ ಹೂವೆ ಆಗಸದಲು ಹೊಳೆದು ಜಗವನೆಲ್ಲ ಒಡೆದುಕೊಡುವ...

ಅಥ್ವಾ ಮಕ್ಕಳ ಸ್ಕೂಲ್ ಮನೇಲಲ್ವೇ ? ಪಾತ್ರಗಳು ಹಿರಿಯಣ್ಣಯ್ಯ : ಕಸಬಾ ಹೋಬಳಿ ಹೆಡ್ ಮುನುಷಿ ರಾಮಾಶಾಸ್ತ್ರಿ : ರೀಡಿಂಗ್ ರೂಮ್ ರೈಟರು ಪುಟ್ಟು : ಹಿರಿಯಣ್ಣಯ್ಯನ ಹಿರೀಮಗ ಮಾಧು : ಹಿರಿಯಣ್ಣಯ್ಯನ ಕಿರೀಮಗ ಭಗೀರಥಮ್ಮ : ಹಿರಿಯಣ್ಣಯ್ಯನ ಪತ್ನಿ ನಾಗಮ...

ಸತ್ಯನಾರಾಯಣ ನಿತ್ಯಪಾರಾಯಣ ಇತ್ತ ಬಾರೈ ಸ್ವಾಮಿ ನನ ಮನೆಗೆ ಚಿತ್ತಯಿಸು ಎನ್ನ ಪ್ರಾರ್ಥನೆ ಎಲ್ಲವ ವಿಸ್ತರಿಸುವೆ ನಿನ್ನ ಇದಿರೊಳಗೆ ಶ್ರುತಿಯೊಳು ಯಾಮ ಯಾಮದಿ ನಿನ್ನ ಕಥೆಗಳ ಕೇಳಿಹೆನುದ್ಭುತ ಚರಿತೆಗಳ ವ್ರತವನ್ನು ಮಾಡುವೆ ಶಕ್ತ್ಯನುಸಾರದಿ ಪರಿಹರಿಸ...

ಕುಂಬಳೆಯೆಂಬ ನಿಲ್ದಾಣ ಅದು ಬಹಳ ದೊಡ್ದದೇನಲ್ಲ ಮದರಾಸು ಮೈಲು ಜಯಂತಿ ಜನತಾ ಅಲ್ಲಿ ನಿಲ್ಲುವು- ದಿಲ್ಲ. ಇತರ ಗಾಡಿಗಳು ತುಸು ಹೊತ್ತು ತಂಗುವುವು ಜನ ಇಳಿಯುವರು ಹತ್ತುವರು ಎಲ್ಲಿಂದೆಲ್ಲಿಗೊ ಹೋಗುವರು ಕಣ್ಣು ತೆರೆಯುವುದರೊಳಗೆ ಐನೂರು ವರ್ಷದ ಆಲದ ಮ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...