Home / Kannada

Browsing Tag: Kannada

ಅಲ್ಲೆಲ್ಲೊ ಸುತ್ತಿ ಗಂಟುಕಟ್ಟಿ ಮೂಲೆಗೆಸೆದಿದ್ದೆ ಆಗಂಟಿನೊಳಗಿತ್ತು ಒಂದಿಷ್ಟು ನೆನ್ನೆಗಳೂ ಲಜ್ಜೆಬಿಟ್ಟು ಗಂಡ್ಹುಡುಗಿಯಾಗಿದ್ದ ಮಂಗನಾಗಿ ಮರಕೋತಿಯಾಡಿದ್ದ ಹೆತ್ತವರ ಕಣ್‌ಸನ್ನೆಗಂಜದ ಮೋರೆ ತಿರುವಿನಕ್ಕ, ನಾಳೆಗಳ ನೆನೆಯದ ಒಂದಿಷ್ಟು ತವಕಿಸದ ಸವಿ...

ನೀರ ಮೇಲಿನ ಲೀಲೆ ನಮ್ಮದೀ ಜೀವನ ಗಾಳಿ ನೂಕಿದ ತೀರ ಸೇರಿ ಪಯಣ ಪಾವನ ಯಾರಿಗೂ ತಿಳಿಯದಂಥ ನೂರುಗುಟ್ಟು ನೀರಲಿ ಧೀರರಿಗೆ ಮಾತ್ರ ದೊರೆವ ಮುತ್ತು ರತ್ನ ತಳದಲಿ ದೂರದ ತಾರೆಯೇ ದೀಪ ನಮಗೆ ಇರುಳಲಿ ತೀರವ ಬಿಟ್ಟ ಗಳಿಗೆ ನೀರೇ ನಮ್ಮ ದೇವರು, ದಡ ಸೇರಿದ ಮೇ...

ಚೌಡಯ್ಯದಲ್ಲಿ ಬೆಳಗ್ಗೆ ಗುಂಡೇಚ (ಬ್ರದರ್‍ಸ್‌ದು ದ್ರುಪದ್ ಸಂಗೀತ) ಇದೆ. ಬರ್‍ತೀಯಾಂತ ಹೆಂಡ್ತೀನ ಕೇಳ್ದೆ. ಅವಳೆಂದಳು: ಇದೇನ್ರೀ ಇಷ್ಟೊತ್ನಲ್ಲಿ, ಬೇರೆ ಕೆಲಸವಿಲ್ವಾ ನಿಮಗೆ ನನ್ಯಾಕೆ ಕರೀತಿದಿರಿ? ಕರೀಬೇಕಾ ಅನ್ನೋ ಶಾಸ್ತ್ರಕ್ಕಾ ಮಹಾಸ್ವಾಮಿ. ನ...

ಈ ಎಲ್ಲ ವಿಶ್ವವನು ನಮ್ಮ ತಂದೆಯು ಋಷಿಯು ಹೋತಾರನಾಗಿ ಯಜ್ಞದಲಿ ಅರ್ಪಿಸಿದ ಆಶಿಸಿದ ಸೃಷ್ಟಿಸಿದ ಈ ತನ್ನ ಆಸ್ತಿಯಲಿ ಮೊದಲಿಗನು ತಾನಾಗಿ ಸೇರಿಹೋದ ಸೃಷ್ಟಿಯಾರಂಭದಲಿ ಈ ವಿಶ್ವವೇನಿತ್ತು ಯಾವುದದು ತಾನಿತ್ತು ಹೇಗೆ ಇತ್ತು ವಿಶ್ವಚಕ್ಷುವು ವಿಶ್ವಕರ್ಮನ...

ನನಗೆ ರಾಜಕೀಯ ಪ್ರಜ್ಞೆ ಹೆಚ್ಚಿನ ಮಹತ್ವದ್ದಾಗಿ ಕಾಣುವುದೇಕೆಂದರೆ ಸಾಮಾಜಿಕ ಪ್ರಜ್ಞೆ, ಪರಂಪರೆಯ ಪ್ರಜ್ಞೆ, ಸಮಕಾಲೀಕ ಪ್ರಜ್ಞೆ, ಸಾರ್ವಕಾಲೀಕ ಹೀಗೆ ಬಹುಮುಖಿ ಪ್ರಜ್ಞೆಗಳ ಅಂತರಂಗದಲ್ಲೆ ಅದು ಅಡಗಿ ಅವುಗಳೆಲ್ಲವನ್ನೂ ನಿಯಂತ್ರಿಸುತ್ತ ಅವುಗಳ ಮೇಲೆ...

ಕಣ್ಣಿನ ದರ್ಜಿಯೊಳಗೆ ಚಂದ್ರ-ಚುಕ್ಕಿ, ಆಕಾಶ-ಮೋಡ, ಹಗಲು-ರಾತ್ರಿ ಕಾಮನ ಬಿಲ್ಲುಗಳನೆಲ್ಲ ಹಿಡಿದು ಸೂರ್ಯ ಕಿರಣಗಳ ಬಣ್ಣ ಬಣ್ಣದೆಳೆಗಳಿಂದ ದಾವನಿ ಹೊಲೆದು ಮುಗಿಸಿ ಹುಬ್ಬಿನ ಚೌಕಟ್ಟಿಗೆ ಹೊಂದಿಸಿ ಮನದೊಳಗೆ ತೂಗು ಹಾಕಿ-ಸಂತೋಷಿಸುತ್ತಿದ್ದಂತೆ ಗಾಢವಾ...

ಲಂಗ ೧ ‘ಏನೇ ಇಷ್ಟೊಂಽಽಽದು ಘಮ್ ಅಂತೀಯಾ ರಾತ್ರಿಯೆಲ್ಲಾ ಜೋರಾಽಽಽ? ಒಂದಕ್ಕೊಂದು ಗಂಟು ಹಾಕಿ ದ ಗಂಟಿನೊಳಗೇ ಕುಳಿತು ಶುರುವಿಟ್ಟುಕೊಂಡವು ಎಂದಿನಂತೇ ಮಾತಿಗೆ ಗಂಟು ಮೋರೆಯ ಸಡಿಲಿಸುತ ಲಂಗ ೨ ‘ಅದು ಬ್ಯಾರೆ ಕೇಡು ಈ ಜನುಮಕ್ಕೆ ನಾನೇನು ನಿನ್‌ಥರ ಇದ...

ಬೆಳಕಿನ ಹಾಡಿಗೆ ಕಾಯುತಲಿರುವೆವು ಇರುಳಿನ ಅಂಚಿನಲಿ ಅರುಣನ ಹೊಂಚಿನಲಿ ಸುಮ ಫಲ ಚಿಗುರನು ಮುಡಿದ ಮರಗಳನು ಮೊರೆಯುವ ತೊರೆಗಳನು, ಕಾಳಮೇಘಗಳ ಸೀಳಿ ಹಾಯುವ ಮಿಂಚಿನ ದಾಳಿಯನು, ಯಾವ ತೇಜವದು ತಾಳಿ ನಿಂತಿಹದೊ ಎಲ್ಲ ಲೋಕಗಳನು ಕೀರ್ತಿಸಿ ಬರೆವೆವು ಆ ಹಿರ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...