ತುಂಬಿ ಬಂದ ಕಡಲಿನಲಿ ಅಲೆ ಇಡುವ ಮುತ್ತಿನಲಿ ಏಕೆ ಕಾಡುವೆ ನಿನಗೆ ಕರುಣೆ ಬೇಡವೆ? ಹುಣ್ಣಿಮೆಯ ರಾತ್ರಿಯಲಿ ಬೆಳದಿಂಗಳ ಮಳೆಯಲಿ ತೋಯಿಸಬೇಡ ನನ್ನ ನೋಯಿಸಬೇಡ ತಾರೆಯ ಕಣ್ ಹೊಡೆತದಲಿ ರಭಸದ ಎದೆ ಬಡಿತದಲಿ ಸಿಲುಕಿಸಬೇಡ ನನ್ನ ಕೈ ಬಿಡಬೇಡ ಮುಸ್ಸಂಜೆಯ ಕೆ...
ತಾಯಿಯಂತೆ ಭರಿಸುವೆ ನಾ ಈ ಇವರುಗಳ ನನ್ನನ್ನು ಹಂಚಿಕೊಂಡವರ ದೇಶದ ನೆಲವ ಇಂಚಿಂಚು ತಿಂದವರ ನನ್ನ ಮನಸ್ಸೆಂಬ ಸರೋವರದಲೀಸಾಡ ಬಂದವರ, ನನ್ನ ಒಂದೊಂದು ಮೂಲೆಯನೂ ತಮ್ಮದೆಂದು ಕೊಂಡವರ ಗಲ್ಲಿಯ ಗುರುವೊಬ್ಬ ಜಗದ್ಗುರುವಾದಂತೆ ನನ್ನ ಸಹಿಷ್ಣುತೆಯ ಅನಿವಾರ್...
‘ಅಪ್ಪಾ, ನಾನು ಹೋಗತಾ ಇದೇನೆ. ಹೇಳಿ ಹೋಗೋಣ ಅಂತ ಬಂದೆ.’ ‘ಎಲ್ಲಿಗೆ ಹೋಗತಾ ಇದೀಯ?’ ‘ಉತ್ತರ ದೇಶಕ್ಕೆ.’ ‘ಅಲ್ಲಿಗೆ ಯಾಕೆ? ಇಲ್ಲಿ ನಿನಗೆ ಬದುಕಿಲ್ಲವಾ? ಹಂದಿ ಮಾರಾಟ ಮಾಡತಾ ಇದೀಯಲ್ತಾ.’ ‘ಮಾಡತಾ ಇದ್ದೆ, ಈಗಿಲ್ಲ. ಏನೂ ಗಿಟ್ಟಿಲ್ಲ. ಹೋದವಾರ ಮನ...
ಮಳೆ ಬಿಡುವು ಕೊಟ್ಟಿದೆ ಬಿಸಿಲು ಬಿದ್ದಿದೆ ನೆಲ ಆರಿದೆ ಹಿರಿ ಹಿರಿ ಹಿಗ್ಗಿ ಓಡಿದರು ಬಯಲಿಗೆ ಕುಣಿ ಕುಣಿದು ಕುಪ್ಪಳಿಸಿದರು ಜತೆ ಜತೆಗೆ ಮೋಡದ ತೆರೆ ಸರಿಯಿತು ಗಾಳಿಗೆ ಕಂಡಿತು ಬಣ್ಣ ಬಣ್ಣದ ಮಳೆಬಿಲ್ಲು ಏಳು ವರ್ಣಗಳ ಕಸೂತಿ ಬಾಗಿದ ಬಿಂಕದ ನೋಟ ಬಲ...
ಹಳೇ ಗಾದಿ ಸುತ್ತಿ ಬಿಡಿ ಹೊಸಗಾದಿ ಹಾಸಿ ಯುಗಾದಿ ಹಾಸಿ ಬಿಡಿ! *****...
`ಹುಚ್ಚು ಮನದ ಹತ್ತು ಮುಖ’ಗಳ ದರುಶನ ಪಡೆದು ‘ಚಿಗುರಿದ ಕನಸು’ಗಳ ಜತೆಗೆ ‘ಮೂಕಜ್ಜಿಯ ಕನಸು’ಗಳ ಕಂಡು ‘ಸರಸಮ್ಮನ ಸಮಾಧಿ’ ಕಟ್ಟಿ ‘ಭೂತ’, ‘ದೇವದೂತ’ರುಗಳೊಡನೆ ಓಡಾಡಿ...
ನಿಷ್ಕರುಣಿ ನೀ ಮಾಡಿದನ್ಯಾಯ ಏನನ್ನೂ ವಿವರಿಸಲು ಕೇಳದಿರು, ಕಣ್ಣಿಂದ ಇರಿಯದಿರು; ಬಳಸು ಕಟುಮಾತನ್ನು, ನೇರ ಶಕ್ತಿಗಳನ್ನು; ಬೇಡ ನಯವಂಚನೆ, ಮರೆಮಾಚಿ ಕೊಲ್ಲದಿರು, ಬೇರೆ ಕಡೆ ಕೊಟ್ಟೆ ಎದೆಯನ್ನು ಎಂದು ಮುಖಕ್ಕೇ ಬಾಯ್ಬಿಟ್ಟು ಹೇಳು. ಅದು ಬಿಟ್ಟು ನ...
ದ್ರೋಣಾಚಾರ್ಯರು ಕೌರವ ಪಾಂಡವರಿಗೆ ಬಿಲ್ಲಿನ ವಿದ್ಯೆಯನ್ನು ಕಲಿಸುತ್ತಿದ್ದರು. ಕರ್ಣನು ಬಂದು ತನಗೂ ಕಲಿಸಬೇಕೆಂದು ಕೇಳಿಕೊಂಡನು. ಅವರು “ನೀನು ಕ್ಷತ್ರಿಯನಲ್ಲ. ನಾನು ನಿನಗೆ ವಿದ್ಯೆಯನ್ನು ಹೇಳಿ ಕೊಡುವುದಿಲ್ಲ” ಎಂದರು. ಕರ್‍ಣನು &...
ಹೂವು ತೋರಣಗಳ ಛತ್ರಚಾಮರಗಳಿಂದಲಕೃತ ವೇದಿಕೆ ಕಣ್ಮನ ಸೆಳೆವ ರೆಶ್ಮೆ ಪಂಚೆಯುಡುಗೆ ತೊಡುಗೆ ವಜ್ರವೈಡೂರ್‍ಯಗಳ ಕಿರೀಟಧರಿಸಿದ ಶ್ರೀರಾಮಚಂದ್ರ ಸುಶೋಭಿತ ಚಂದ್ರವದನೆ ಸೀತೆಯ ಪಟ್ಟಾಭಿಷೇಕ ಮನಮೋಹಕ ಚಿತ್ತಾಕರ್‍ಷಕ ಕ್ಯಾಲಂಡರದೊಳಗಿನ ದೃಶ್ಯಕಾವ್ಯ. ದೇವದ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...






