Home / Kannada

Browsing Tag: Kannada

ಈ ಹಾಡಾಹಗಲೇ ದೇಶರಂಗಮಂಚದಲ್ಲಿ ಬಟಾಬಯಲಾಟ ನೋಡಿರಣ್ಣಾ ಬರೀ ರಕ್ಕಸ ಪಾತ್ರಗಳಣ್ಣಾ ತಿರುಗಾ ಮುರುಗಾ ಅಡ್ಡಾತಿಡ್ಡೀ ಕುಣಿತವಣ್ಣಾ ಹಾಡಿಗೂ ಕುಣಿತಕ್ಕೂ ತಾಳಕ್ಕೂ ಸಂಗೀತಕ್ಕೂ ಮುಮ್ಮೇಳ ಹಿಮ್ಮೇಳಕ್ಕೂ ತಾಳಮೇಳವಿಲ್ಲ ಒಂದಾಟವಾಡಲು, ಅನೇಕ ರಸಪ್ರಸಂಗಗಳ ತ...

‘ಕನ್ನಡದಲ್ಲೇ ಮಾತಾಡು’ ಎಂದೆ; ಅವ ಸಿಟ್ಟಿಗೆದ್ದು ‘ಕನ್ನಡಕ್ಕೆ ಕೊಂಬುಂಟೋ?’ ಅಂದ; ಕೊಂಬಿಲ್ಲದಿದ್ದರೇನಂತೆ? ಕಹಳೆ ಉಂಟಲ್ಲ ಅಂದೆ ಅವ ಸುಸ್ತಾದ! *****...

‘ಆರೋಗ್ಯವೇ ಭಾಗ್ಯ’ ಎಂಬ ನಾಣ್ನುಡಿಯನ್ನು ಯಾರೂ ಅಲ್ಲಗಳೆಯಲಾರರು.  ಈ ಭಾಗ್ಯವು ಬಹುಮಟ್ಟಿಗೆ ನಾವು ಸೇವಿಸುವ ಆಹಾರವನ್ನೇ ಅವಲಂಬಿಸಿದೆ ಎಂಬುದು “ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ” ಎಂಬ ಮಾತಿನಲ್ಲಿ ಅಡಕವಾಗಿ...

ಯಾವ ಸೌಭಾಗ್ಯ ಸಮ ಈ ಚಲುವಿಗೆ ಪ್ರೀತಿ ಚಿಮ್ಮುವ ತಾಯ ಮೊಗದ ಸಿರಿಗೆ? ಸಾಲು ಹಿಮಗಿರಿ ಇವಳ ಹೆಮ್ಮೆಯ ಮುಡಿ ಸಾಗರವೆ ಬಿದ್ದಿಹುದು ಕಾಲಿನ ಅಡಿ, ಹಣೆಯಲ್ಲಿ ಮುಗಿಲ ಮುಂಗುರುಳ ದಾಳಿ ಉಸಿರಾಡುವಳು ಮರುಗ ಮಲ್ಲಿಗೆಯಲಿ. ಉದಯರವಿ ಹಣೆಗಿಟ್ಟ ಭಾಗ್ಯಬಿಂಬ ಆ...

ಬೆಳಕು ಹರಿದ ಮೇಲೆ ಸೂರ್ಯನಿಗೆ ಎದುರಾಗಿ ಒಬ್ಬೊಂಟಿ ’ವಾಕಿಂಗು’ ಪೂರ್ವದ ಹಳ್ಳಿಯೆಡೆಗೆ ಮಿರ ಮಿರ ಮಿಂಚುವದು ಗುಳಿಬಿದ್ದ ಕರಿಟಾರು ರಸ್ತೆ ಸೂರ್ಯಕಿರಣದಿ ತೊಯ್ದು ಬಿದ್ದು ಮೊಣಕಾಲು ಒಡೆದುಕೊಂಡ ಹುಡುಗ ರಸ್ತೆ ಹಾಕಿದ್ದು ನಿನ್ನೆ ಮೊನ್ನೆ ಹಾದಿಯ ಇಬ...

ಬುದ್ಧಿ ಚಿತ್ತ ಹಮ್ಮುಗಳೇ, ವಿಷಯೇಂದ್ರಿಯ ಬಿಮ್ಮುಗಳೇ ನನ್ನ ಹೊತ್ತು ಗಾಳಿಯಲ್ಲಿ ಜಿಗಿದೋಡುವ ಗುಮ್ಮಗಳೇ! ಓಡಬೇಡಿ ಕೆಡವಬೇಡಿ ಅಶ್ವಗಳೇ ನನ್ನನು ಎಸೆಯಬಹುದೆ ಕೊರಕಲಲ್ಲಿ ರಥದಿ ಕುಳಿತ ದೊರೆಯನು? ಸಾವಧಾನ ಎಳೆದು ಸಾಗಿ ಹೊಣೆಯನರಿತು ರಥವನು ವಶವಾಗದೆ...

ಮುಂಗೋಳಿ ಕೂಗಿದ್ದೇ ತಡಾ… ಸಿವಚಾಮ್ಗಿಳು ದಿಡಿಗನೆದ್ದ್ರು, ಯಿಡೀ ರಾತ್ರೆಲ್ಲ ಕೆಟ್ಕೆಟ್… ಕನಸ್ಗುಳು ಬಿದ್ದು… ಬಿದ್ದೂ… ನಿದ್ದೆ ಕಟ್ಕಾಟ್ಟಾಗಿ, ಮೇಲಿಂದ್ಮೇಲೆ…  ಯಗ್ರಿ… ಯಗ್ರಿ… ಬಿದ್ರು.. ಕೇ...

ಸ್ವತಂತ್ರ ಭಾರತದರುಣೋದಯದ ಮುಂಗಿರಣವದೋ ಮೂಡುತಿದೆ; ಶತಮಾನದ ಮೇಲಿನ ಕಡು ದಾಸ್ಯದ ಭಂಗಗೈದ ತಮವೋಡುತಿದೆ. ಸ್ವಾತಂತ್ರ್‍ಯದ ಹರಿಕಾರರು ಮಲಗಿದ ಜನರನೆಚ್ಚರಿಸ ಬಂದಿಹರು; ಚಾತಕದೊಲು ಬಾಯ್ ಬಿಡುತಿಹ ಜನಕೆ ಒಸಗೆ ಭರವಸೆಯ ತಂದಿಹರು. ಇನ್ನೂ ಮಲಗಿರಲೇನು ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...