Home / Kannada

Browsing Tag: Kannada

ಬದುಕೆಂದರೆ… ಹೀಗೇ… ಬಳ್ಳಾರಿ ಬಿಸಿಲಿನಾ ಹಾಗೇ… ‘ಉಸ್ಸೆಪ್ಪಾ’,,, ಎಂದರೂ, ಮುಗ್ಳಾಗ ‘ಜಟ ಜಟ’ ಇಳಿದರೂ ಬಿಡದು! ಝಣ ಝಣ… ಹಲಗೆ ಬಡಿತದ, ಬಿಸಿಲಿನ, ಬಿಸಿ ಬಿಸಿ ಹವೆಯ ಸಂಪು! ಮೈಮನ ಹಾವಿನಂಗೆ, ಮುಲು ಮುಲು ಹರಿದಾಡುವ, ...

ಸೂರ್ಯ ಥರ ನಿನಗೆ ಮನ್ನಣೆ ಸಿಗಬೇಕೆಂದರೆ ಈ ನಿನ್ನ ಕ್ಷಯ, ನಿಧಾನ ವೃದ್ಧಿಯ ರೋಗ ವಾಸಿ ಮಾಡಿಕೊಳ್ಳಲು ಹುಡುಕು ಯಾವುದಾದರೂ ಔಷಧ ಪ್ರಯೋಗ ಆಗಿಬಿಡು ದಿನವೂ ನೀನು ಹುಣ್ಣಿಮೆಯ ಪೂರ್ಣಚಂದ್ರ, ಆಗ ಎಲ್ಲರೂ ಹಾಡಿ ಹೊಗಳುತ್ತಾರೆ ಇಂದ್ರ, ಚಂದ್ರ, ದೇವೇಂದ್...

ವಿಚಾರಗಳ ಕುರಿಮುಂದೆಯ ಕಾವಲು ನಿಂತ ಕುರುಬನಂತೆ, ಗುಂಪು ತಪ್ಪಿಸಿ ಹೋಗುವ ಗುರಿಗಳ ನಾಲಗೆಚಾಚಿಕೊಂಡು ಕಾಯುವ ನಾಯಿಯಂತೆ, ಮಣ್ಣಿನ ಬಟ್ಟೆಗಳನುಟ್ಟು ಮಣ್ಣಗೊಂಬೆಯಂತೆ ನಿಂತಿರುವ, ಪ್ರಾಚೀನ ಪಳೆಯುಳಿಕೆಯಂತಿದ್ದರೂ ರಾಕೆಟ್ಟುಗಳ ಅರ್ವಾಚೀನದೋಟವ ನಿಯಂತ...

ಗಂಡುಮೆಟ್ಟಿನ ನಾಡು ಲಲಿತಕಲೆಗಳ ಬೀಡು ಎಂದೇ ಹೆಸರಾಗಿರುವ ಚಾರಿತ್ರಿಕ ಚಿತ್ರದುರ್ಗ ನಾಟಕರಂಗಕ್ಕೂ ತನ್ನದೇ ಆದ ಕೊಡುಗೆಯನ್ನು ನೀಡಿ ತನ್ನುದರದಲ್ಲಿ ಬರೀ ಚರಿತ್ರೆಯ ಕನಕವಷ್ಟೇ ಅಲ್ಲ ಕಲಾರತ್ನಗಳೂ ತುಂಬಿವೆ ಎಂಬುದನ್ನು ಸಾಬೀತು ಪಡಿಸಿದೆ. ರಂಗ ದಿಗ...

ಶ್ರೀಮಾನ್ ಬೇಂದ್ರೆಯವರಿಂದ ತಂಗಿ ಜಾನಕಿ ನಿನ್ನ ವೈದೇಹದೊಲವಿನಲಿ ಓಲೆ ಬಂದಿತು ಒಂದು ಇತ್ತತೇಲಿ ಯಾರಿಗಾರೋ ಎನುವ ನಾಸ್ತಿಕತೆಯನು ನೂಕಿ ದಾಟಿ ದಿಕ್ಕಾಲಗಳ ಸುತ್ತು ಬೇಲಿ ಕವಿಯು ಮಾನಸಪುತ್ರ ಅವನು ಆಗಸದೇಹಿ ಮಾತಿನಲೆ ಮೂಡುವಾ ಭಾವಜೀವಿ ಮೈಯಾಚೆ ಉಸಿ...

ಮರೆತು ಬಿಡು ಇರುವ ನೆನಪುಗಳನೆಲ್ಲಾ ಗಂಟುಕಟ್ಟಿ ಎಸೆದು ಬಿಡು ತೇಲಿ ಹೋಗಲಿ ಸಪ್ತ ಸಮುದ್ರಗಳ ತೀರ ದಾಟಿ ತೂರಿ ಬಿಡು ಬರೆದ ಓಲೆಯನೆಲ್ಲಾ ಹರಿದು ಚೂರು ಚೂರು ಹಾರಿಹೋಗಲಿ ಊರು ಕೇರಿಗಳ ಎಲ್ಲೆ ಮೀರಿ ಸುಟ್ಬುಬಿಡು ಕಳೆದ ದಿನಗಳನೆಲ್ಲಾ ಒಟ್ಟು ಕಟ್ಟಿಗೆ...

ಕಾಣುವುದೊಂದೇ ನಿಜವೇನು ಕಣ್ಣಿನಾಚೆಯದು ಸುಳ್ಳೇನು? ಕರಣವ ಮೀರಿ ಹರಣಕೆ ಹಾಯುವ ಸತ್ವವೆ ಸೋಜಿಗ ಅಲ್ಲೇನು? ಕಣ್ಣಿಗೆ ಹಾಯದ ಕಿರಣ ಇವೆ ಕಿವಿಗೂ ಮೀರಿದ ದನಿಗಳಿವೆ, ಕಂಡರು ಏನು ಕಾಮನ ಬಿಲ್ಲು ಸುಳ್ಳು ಎನ್ನುವುದು ತಿಳಿದೆ ಇದೆ, ಬುದ್ಧಿಯೆ ಅರಿವಿನ ಒ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...