ಬೆಳಗದಿರುವುದೇ

ಪ್ರಿಯ ಸಖಿ, ನನ್ನಿಂದೇನು ಸಾಧ್ಯ ? "ನಾನು ಅತ್ಯಂತ ನಿಕೃಷ್ಟ ಜೀವಿ" ‘ನನ್ನಿಂದ ಯಾರಿಗೂ ಏನೂ ಪ್ರಯೋಜನವಿಲ್ಲ’ ಎಂದು ಹಲುಬುವ ನಿರಾಶಾವಾದಿಗಳನ್ನು ನಮ್ಮ ಸುತ್ತಮುತ್ತ ಕಾಣುತ್ತಲೇ ಇರುತ್ತೇವೆ. ಇಂತಹವರನ್ನು ಕಂಡೇ ಇರಬೇಕು ಕವಿ ಎಸ್....

ಇದು ಮೊದಲು

ಪ್ರಿಯ ಸಖಿ ಅನ್ನವನು ಕೊಡು ಮೊದಲು ಬಟ್ಟೆಯನು ಕೊಂಡು ಉಡಲು ಕಟ್ಟಿಕೊಡು ಮನೆಗಳನು ಬಳಿಕ ನೀನು ಕವಿಯಾಗಿ ಬಾ ನೀತಿವಿದನಾಗಿ ಬಾ ಶಾಸ್ತ್ರಿಯಾಗಿ ಧಾರ್ಮಿಕನಾಗಿ ಮನುಜಕತೆಯನು ಕಲಿಸು ಬಾ ಇವನದನು ಕಲಿಯ ಬಲ್ಲ! ಇದು...
ಪ್ರೀತಿ ಇಲ್ಲದ ಮೇಲೆ

ಪ್ರೀತಿ ಇಲ್ಲದ ಮೇಲೆ

ಪ್ರಿಯ ಸಖಿ, ನಮ್ಮ ಸಮಾಜದಲ್ಲಿದ್ದ ಉನ್ನತ ಮೌಲ್ಯಗಳು ನಿರಂತರವಾಗಿ ಅಧೋಗತಿಗಿಳಿಯುವುದನ್ನು ಕಾಣುತ್ತಿದ್ದೇವೆ. ಇದಕ್ಕೆ ಕಾರಣವೇನು? ಹುಡುಕಹೊರಟರೆ ಸಾವಿರಾರು ಕಾರಣಗಳು ಸಿಕ್ಕಬಹುದು. ಆದರೆ ಕವಿ ಜಿ. ಎಸ್. ಶಿವರುದ್ರಪ್ಪನವರಿಗೆ ಹೊಳೆದಿರುವ ಒಂದೇ ಒಂದು ಮುಖ್ಯ ಕಾರಣ...

ಬಾಳಿಕೆ

ಪ್ರಿಯ ಸಖಿ, ಸಾವು ನಿಶ್ಚಿತವೆಂದು ತಿಳಿದೂ ಮಾನವ ತನ್ನ ಬದುಕಿನ ಕೊನೆಯ ಕ್ಷಣದವರೆಗೂ ತಾನು ಶಾಶ್ವತ. ತನ್ನಿಂದಲೇ ಪ್ರಪಂಚವೆಲ್ಲಾ ಎಂದುಕೊಂಡು ಇರುತ್ತಾನೆ. ಆದರೆ ಅವನು ಸತ್ತು ಹೆಣವಾದ ನಂತರ ಏತಕ್ಕೆ ಉಪಯೋಗಕ್ಕೆ ಬರುತ್ತಾನೆ? ಕವಿ...

ಒಂದು ಒಳ್ಳೆಯ ಪೊರಕೆ !

ಪ್ರಿಯ ಸಖಿ, ಇಂದು ನಮ್ಮ ದೇಶದ ಬಹು ಮುಖ್ಯ ಅರಕೆ ಒಂದು ಒಳ್ಳೆಯ ಪೊರಕೆ ! ಮೊನ್ನೆ ಏನೋ ಓದುತ್ತಿದ್ದಾಗ ಕಣ್ಣಿಗೆ ಬಿದ್ದ ಬಿ. ಆರ್. ಲಕ್ಷ್ಮಣರಾವ್ ಅವರ ಈ ಹನಿಗವನ ತಟ್ಟನೆ ಗಮನಹಿಡಿದಿರಿಸಿತು....

ಆತ್ಮ ಸೌಂದರ್ಯ

ಪ್ರಿಯ ಸಖಿ, ಇಂದು ನಾವು ಬಹಿರಂಗದ ಆಡಂಬರ, ಡಾಂಭಿಕತೆ, ಸೋಗಿನ ಸುಳಿಗೆ ಸಿಲುಕಿ ನಿಜವಾದ ಆತ್ಮಸೌಂದರ್ಯವನ್ನು ಮರೆತುಬಿಟ್ಟದ್ದೇವೆ. ಪಂಡಿತರತ್ನ ಎರ್ತೂರು ಶಾಂತಿರಾಜ ಶಾಸ್ತ್ರಿಯವರು ತಮ್ಮ ಒಂದು ಹಾಡಿನಲ್ಲಿ ಅರಿಯಲಿಲ್ಲವಲ್ಲ ಆತ್ಮನ ಮರೆತು ಕೆಟ್ಟರೆಲ್ಲಾ ಹೊರಗಣ...

ನಂಬಿಕೆ

ಪ್ರಿಯ ಸಖಿ, ಬದುಕಿನಲ್ಲಿ ನಂಬಿಕೆಗೆ ಅತಿಮುಖ್ಯವಾದ ಸ್ಥಾನವಿದೆ. ನಂಬಿಕೆಯಿಲ್ಲದವನ ಬಾಳು ನರಕ. ಬದುಕನ್ನು ನಡೆಸುತ್ತಿರುವ ಶಕ್ತಿಯ ಮೇಲೆ ಬದುಕಿನಲ್ಲಿ ಜತೆಯಾಗಿರುವ ಸಹಜೀವಿಗಳ ಮೇಲೆ, ಕೊನೆಗೆ ತನ್ನ ಮೇಲೆ ನಂಬಿಕೆ ಇರಲೇಬೇಕು. ಕವಿ ಚೆನ್ನವೀರ ಕಣವಿಯವರ...

ನಿಂತ ನೀರ ಕಲಕಬೇಡಿ

ಪ್ರಿಯ ಸಖಿ, ಕೆಲವರಿಗೆ ಅನ್ಯರ ಖಾಸಗಿ ಬದುಕಿನ ಒಳ-ಹೊರಗನ್ನು ಕೆದಕುವುದೆಂದರೆ ಬಹುಪ್ರಿಯ. ತಮ್ಮ ಬದುಕಿನ ಬಟ್ಟೆ ಚಿಂದಿಚಿಂದಿಯಾಗಿದ್ದರೂ ಅನ್ಯರ ಬದುಕಿನ ಬಟ್ಟೆಯ ಸಣ್ಣ ತೂತಿನಲ್ಲಿ ಕೈಯಾಡಿಸುವುದು. ಅದನ್ನು ಮತ್ತಷ್ಟು ಹರಿಯುವುದು ಇಂತಹಾ ಕೀಳು ಅಭಿರುಚಿ....
ಹೊಸ ಹಾಡು

ಹೊಸ ಹಾಡು

ಪ್ರಿಯ ಸಖಿ, ಗಳಿಗೆ ಗಳಿಗೆಗೂ ಹೊಸ ಹೊಸರೀತಿಗೆ ಈ ಜಗವೋಡುತಿದೆ ಹಳತ ನೋಡಿ ತಾ ಕಿಲಕಿಲ ನಗುತಲಿ ಓ ಜಗವೋಡುತಿದೆ ಕವಿ ಪುತಿನ ಅವರ ‘ಹೊಸಹಾಡು’ ಕವನದ ಈ ಸಾಲುಗಳನ್ನು ಕೇಳಿದ್ದೀಯಲ್ಲವೇ? ಬದುಕು ನಿಂತ...

ಉಪದೇಶ

ಪ್ರಿಯ ಸಖಿ, ಕೆಲವರಿಗೆ ಸದಾ ಉಪದೇಶ ನೀಡುವ ಖಯಾಲಿ. ಯಾರು ಕೇಳಲಿ ಬಿಡಲಿ ಉಪದೇಶ ನೀಡುವ ಸಂದರ್ಭವಿರಲಿ ಬಿಡಲಿ, ಉಪದೇಶ ಕೇಳುವವನು ಅರ್ಹನಿರಲಿ ಬಿಡಲಿ ಉಪದೇಶಿಸುತ್ತಿರುವುದು ಅಂಥವರ ಹವ್ಯಾಸ. ಇಂತಹ ಚಟವನ್ನು ಕಂಡ ಸರ್ವಜ್ಞ...