ಮೂಲ: ವಿ ಎಸ್ ಖಾಂಡೇಕರ ವರಳಿಯಲ್ಲಿಯ ಸಮುದ್ರದ ದೃಶ್ಯ ಮತ್ತು ಅದರ ದಡದಲ್ಲಿಯೇ ನಿಂತ ಕಾಂಗ್ರೇಸ ನಗರದಲ್ಲಿ ನೆರೆದ ಜನಸಮುದ್ರದ ದೃಶ್ಯ ಇವೆರಡನ್ನೂ ನೋಡಿ ನನ್ನ ಮನಸ್ಸಿನಲ್ಲಿ ವಿಚಿತ್ರ ವಿಚಾರಗಳು ತಲೆದೋರಿದವು. ಸಮುದ್ರದಲ್ಲಿ ಮುತ್ತು ರತ್ನಗಳಿರುವ...
ಮೋಡ ಬೆವರಿದಾಗ ನೆಲ ಹಸಿರಾಗ್ತೈತಿ. ರೈತರು ಬೆವರಿದಾಗ ದೇಶದ ಹಸಿವು ಇಂಗ್ತೈತಿ. ಕೂಲಿ ಕಾರ್‍ಮಿಕರು ಬೆವರಿದರೆ ದೇಶದ ಪ್ರಗತಿಯಾಗ್ತೈತಿ. ಬೆವರದಿದ್ದರೆ- ಈ ಕಾಯ ಗೆಲುವಾಗದು ಕಾರ್ಯದಕ್ಷತೆ ಹೆಚ್ಚಲಾರದು ಕೆಲಸದಲ್ಲಿ ಏಕಾಗ್ರತೆ ತನ್ಮಯತೆ ಸುಳಿಯಲಾರದ...
Light ಬಿಲ್ ಬರ್ತಾ ಬರ್ತಾ Heavy ಆಗ್ತಿದೆ. *****...
ಎಷ್ಟೊ ಸಲ ನುಡಿಸಿರುವೆ ನೀ ಪಿಯಾನೋವನ್ನ, ಏನದರ ಭಾಗ್ಯವೇ ಚಿನ್ನ! ಎರಡೂ ಬದಿಗೆ ನೀ ತೂಗಿ ಮೈಯ, ಸರಿಸಲು ಬೆರಳು ಸಾಲನ್ನ ಸಂಭ್ರಾಂತಿ ನನಗೆ ಸುರಿಯುವ ಜೇನುದನಿಮಳೆಗೆ. ಎತ್ತಿದೆಯೊ ಬೆರಳ, ಚಂಗನೆ ನೆಗೆದು ಅಂಗೈಯ ಮುತ್ತಿಡುವ ಸ್ವರದ ಕೀ ಮನೆಗಳ ಅದೃಷ...
ಕಳ್ಳರ ಕೂಟ ಪ್ರಥಮ ಪರಚ್ಛೇದ ರಾತ್ರಿ ಸುಮಾರು ಹೆತ್ತು ಗಂಟೆಯಾಗಿರಬಹುದು. ಎಲ್ಲರೂ ಮಲಗಿದ್ದಾರೆ. ಯಾರ ಮನೆಯಲ್ಲೂ ದೀಪವಿಲ್ಲ. ಕತ್ತಲಿನ ಚೀಲ ದಲ್ಲಿ ಕೂಡಿಟ್ಟಿದ್ದರೆ ಇರುವಂತೆ ಹಳ್ಳಿಯೆಲ್ಲಾ ನಿಶ್ಚಬ್ದವಾಗಿದೆ. ಛತ್ರದ ಮಗ್ಗುಲಲ್ಲಿರುವ ತೋಪಿನ ನಡು...
ಸೃಷ್ಟಿ ಚೈತನ್ಯಮೂಡಿ ಕಣಕಣವೂ ಚಿಗುರೊಡೆದು ಮೈತುಂಬಾ ಬಂಗಾರ ಹುಡಿ ಅಂಕುಡೊಂಕು ಗುಡ್ಡ ಬೆಟ್ಟ ಕೊಳ್ಳಗಳ ಗೋಜಲು ಗದ್ದಲಗಳ ದಾಟಿ ಸುಳಿದಾಡಿ ನಿರುಮ್ಮಳ ಹರಿವ ಜೀವನ್ಮುಖಿ ಹೊಲಗದ್ದೆ ಹಸಿರು ಹೂಗಳ ಮೇಲೆಲ್ಲ ಇಬ್ಬನಿ ಕೋಶ ಒಡೆದು ಹೊರಬಂದ ಚಿಟ್ಟೆ ರೆಕ್...
ರೇಡಿಯೊದಲ್ಲಿ ಗಾಯನ ಕೇಳಿ ಮೆಚ್ಚಿದ್ದು ಉತ್ತಮ ಶಾರೀರ. ಟಿ.ವಿ.ಯಲ್ಲಿ ನೋಡಿದಾಗ ನಿರಾಶೆ ತಂದುದು ಅವರ ಶರೀರ. *****...
ಆಸೆ ಬುರುಕನಿಗೆ ಆತುರ ಹೆಚ್ಚು, ಆತುರಗಾರನಿಗೆ ದಡ್ಡತನ ಹೆಚ್ಚು. *****...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...







