ನನ್ನ ಅಜ್ಜನ ಕುಲ ಯಾವುದೋ ಅವನ ಅಜ್ಜನ ನೆಲೆ ಯಾವುದೋ ನನ್ನ ಅಪ್ಪನ ಸೆಲೆ ಯಾವುದೋ ನಾನೇನು ಬಲ್ಲೆ? ನಾನು ಕಸಿ ಮಾವಿನ ಮರ ಕಡಲಂಥ ಹೆಣ್ಣು ತೆರೆಯಣ್ಣ…… ಕಣ್ಣು! *****...
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. “ಪತಿಯೇ ದೇವರು” ಎನ್ನುವ ಸಾಂಪ್ರದಾಯಿಕ ಗೊಡ್ಡು ಸಂಸಾರದ...
ಒಂದೇ ಮಾತು ಒಂದೇ ಮನಸು ಒಂದೇ ನಡೆ ಒಂದಾಗಲಿ ಈ ನಾಡಿನ್ಯಾಗ ಡಾಲರ್‌ಗಾಗಿ ಭಾಷೇನ ಒತ್ತಿ ಇಡೋ ಮಂದಿ ಈ ನಾಡಿನ ಹಿತ ಹ್ಯಾಂಗ ಕಾಯ್ತಾರ ಮಾಡ್ತೀವಿ ಕನ್ನಡದ ಪೂಜಿ ಅಂತಾರ ಆಹ್ವಾನ ಪತ್ರ ಛಾಪಿಸ್ತಾರ ಆಂಗ್ಲ ಭಾಷೆಯೊಳಗ ಆಂಗ್ಲದ ಗುಂಗಿನ್ಯಾಗ ಇಂಗ್ಲ್ಯಾಂಡ...
ಎಷ್ಟು ತಡೆ ಹಿಡಿದರೂ ಮತ್ತೆ ಮತ್ತೆ ಮರುಕಳಿಸುತ್ತವೆ ಕಹಿ ನೆನಪುಗಳು ಸವೆಕಲು ನಾಣ್ಯದ ಹಾಗೆ! *****...
ಕಾಲನ ಗಳಿಗೆ ಬಟ್ಟಲನ್ನು ಕುಡುಗೋಲನ್ನು ಕೈಯಲ್ಲಿ ಹಿಡಿದಿರುವ ಚೆಲುವನೇ ನೀನಿನ್ನು ಮುಂಚಿನಂತಲ್ಲ ಕರಗುತ್ತ ಬೆಳೆದಿರುವೆ, ಸುತ್ತಲಿನ ಗೆಳೆಯರೆಲ್ಲರ ಕೊಡವಿಕೊಂಡಿರುವೆ. ಅದು ನಿನ್ನ ಸವಿಯಿಚ್ಛೆ ಬಲಿತುದನು ತೋರುವುದು. ಎಲ್ಲ ಗೊಂದಲವನು ನಿಯಂತ್ರಿಸಬ...
ಭಾಷೆ ಬಹಳ ಹಗುರಾದ ಸಾಧನವಾದ್ದರಿಂದ ಅದರ ಪ್ರಶ್ನೆ ಬಂದಾಗಲೆಲ್ಲ ಅದನ್ನು ನಾವು ಏನುಬೇಕಾದರೂ ಮಾಡಬಹುದು ಎಂದು ತಿಳಿಯುತ್ತೇವೆ. ಅದು ಸಾಧ್ಯವಿಲ್ಲ ಅನಿಸಿದಾಗ ಯಾರು ಯಾರನ್ನೋ ದೂರುತ್ತೇವೆ. ಫರ್ಡಿನಾಂಡ್ ದ ಸಸ್ಸ್ಯೂರ್ ತನ್ನ A Course in General...
ಜೂಜಿನ ದೊಂಬಿ ಪ್ರಥಮ ಪರಿಚ್ಛೇದ ಛತ್ರದ ಪಾರುಪತ್ತೆಗಾರ ವೆಂಕಟಿರಮಣಯ್ಯನು ಯಾರನ್ನು ಕಂಡರೂ ಲಕ್ಷಿಸುವವನಲ್ಲ. ಆ ಊರಿನಲ್ಲಿ ತನಗಿಂತ ಮಿಗಿಲಾದ ಅಧಿಕಾರಸ್ಥರೇ ಇಲ್ಲವೆಂದು ಆತನ ನಂಬಿಕೆ. ಅಧಿಕಾರ ಗೌರವವು ಕಡಮೆಯಾಗಿದ್ದರೂ ಆತನ ಲೇವಾದೇವಿಯ ದರ್ಪವು ...
ಗೊಂದಲಗೂಡು ನರಕಸದೃಶ ವಿಷಾನಿಲದಿಂದಾವೃತ್ತ ಭೂಮಂಡಲ ಮಧ್ಯದೊಳು ಶಾಂತಿಬಯಸಿ ಮುಕ್ತಿಹುಡುಕುತ ಸುಳಿದಾಡಿ ಸುತ್ತಿ ಬಸವಳಿಯುವ ಮನಸೇ ಸುಮ್ಮನೊಮ್ಮೆ ಕೂಡು ಸಮುದ್ರದಂಡೆಯ ಮೇಲೆ ಕಣ್ಣಾಡಿಸು ಸುತ್ತಮುತ್ತೆಲ್ಲ ಮರಳು ಚಿಪ್ಪು ವಿಶಾಲ ಸಮುದ್ರದಲೆಗಳು ನೋಡು...
ಕವಿಯ ಹೊಟ್ಟೆಯಲ್ಲಿ ಹುಟ್ಟಿದ ಕಾವ್ಯ, ತಲೆಯಲ್ಲಿ ಹುಟ್ಟಿದ ಕಾವ್ಯ ಅಕ್ಕ ತಂಗಿಯರು. ಒಂದು ರಕ್ತಸಂಬಂಧ ಮತ್ತೊಂದು ಮುಕ್ತ ಸಂಬಂಧ. *****...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...








