Home / Kannada

Browsing Tag: Kannada

ಸೂರ್ಯ ನೋಡು ಸಂಜೆಯಾಗ್ತಿದ್ಹಾಂಗೆ ಹೋಗಿ ಮಲಕ್ಕೊಂಡುಬಿಡ್ತಾನೆ ಬೆಳಿಗ್ಗೆ ಹೊತ್ತಿಗೆ ಮುಂಚೆ ಎದ್ದು ಬಿಡ್ತಾನೆ ನೀನೂ ಹಾಗೇ ಮಾಡ್ಬೇಕು ಪುಟ್ಟು ಪ್ಲೀಸ್ ಅರ್‍ಲಿ ಟು ಬೆಡ್ ಎಂಡ್ ಅರ್‍ಲಿ ಟು ರೈಸ್ *****...

ತಾಯಿ ಸೊಟಕ್ಕಂಟಿದ್ದ ದೌರ್ಬಲ್ಯವು ಬೆಳೆಬೆಳೆದು ಹೆಮ್ಮರವಾಗಿ ಬಳ್ಳಿ ನಡು ಬಳಸುವುದು ಕಾಲ ಬಳಸಿದ್ದೀಗ ಕೈಯ ಟಳಕುವುದು ಜೊಲ್ಲು ಸುರಿಸುತ್ತಾ ನಿಂತ ನಾಯಿಯ ಕಾಲಕೆಳಗೇ ಅದರ ಸೆರೆ ಬಿಡಿಸಿಕೊಳ್ಳಲು ಹವಣಿಸುತ್ತದೆ ನೆರಳು ಪ್ರಾಬಲ್ಯ ಬದುಕು ರಥವನ್ನೆಳೆ...

ಹೊಗೆ ಸೊಪ್ಪು ಒಂದು ವಿಷ ಪದಾರ್ಥ.  ಅದರ ಗಿಡ ಸುಮಾರು ಎರಡರಿಂದ ಎರಡೂವರೆ ಅಡಿ ಎತ್ತರವಾಗಿರುತ್ತದೆ.  ಅದರೆಲೆಗಳು ಅರಿಸಿನ ಬಣ್ಣದ್ದಿರುತ್ತವೆ.  ಇವೇ ಎಲೆಗಳನ್ನು ಒಣಗಿಸಿ, ಸೇವಿಸಲು, ಸೇದಲು ಉಪಯೋಗಿಸುತ್ತಾರೆ.  ತಂಬಾಕಿನಲ್ಲಿ ಯ್ಯಾವ್ಯಾವ ವಿಷಪದ...

ಹೊಟ್ಟೆಪಾಡು ನೋಡಿ ಅಗೊಮ್ಮೆ ಈಗೊಮ್ಮೆ ಬೆಕ್ಕಿನ ಹೆಜ್ಜೆ ಇಡಬೇಕಾದ ಪ್ರಸಂಗ ಹದಿನೆಂಟರ ಸುಂದರಿ ನಗು ಮಾತು ಅಷ್ಟಕ್ಕಷ್ಟೇ ಕುಹಕಿಗಳು ಇದು ಸೈಕಿಕ್ ಇರಬೇಕಂದದಷ್ಟೆ. ಯಾರಿಗೂ ಗೊತ್ತಿಲ್ಲ ಅವಳು ಯಾರು! ರಾಜಕುಮಾರಿ ಗಂಭೀರವದನೆ ಮದವೇರಿದ ಕಣ್ಣುಗಳಿಗೆ ...

ಆಕಾಶವೇ ನೀಲಿ ಪರದೆ ಹಿಂದೆ ಖಾಲಿ ಕುರ್ಚಿಗಳ ಸಾಲು ಮುಂದೆ ಭಾಷಣದ ವಸ್ತು ‘ದಾರಿಯಾವುದಯ್ಯಾ ಮುಂದೆ?’ ಭಾಷಣಕಾರ: ಶ್ರೀಮಂತ ದಲಿತ ಕವಿ! ರಾಜಕಾರಣಿಯೊಬ್ಬ ‘ಸಾಹಿತ್ಯವೆಲ್ಲಾ ಬೂಸ’ ಎಂದು ಕರೆದದ್ದು ನೆನಪಿತ್ತು ಕೇಳುತ್ತ ಕುಳಿತೆ ‘ಕಾವ್ಯವೆಂದರೆ?’ ಹೊ...

ಕಾಣಬಹುದು ಹೇಗೆ ನಿನ್ನ ಕರೆಯಬಹುದು ಹೇಗೆ! ಯಾವ ಎಲ್ಲೆ ಇರದ ನಿನ್ನ ಅರಿಯಬಹುದು ಹೇಗೆ? ಹಗಲು ನಗಲು ಬೆಳಕ ಚೆಲ್ಲಿ ದೃಷ್ಟಿ ಕೊಡುವ ದಿವ್ಯವೇ ಇರುಳಿನಲ್ಲಿ ನೀಲನಭದಿ ದೀಪವುರಿವ ಕರುಣೆಯೇ ಮಳೆ ಬಿಸಿಲಿನ, ಹೊಳೆ ಉಸಿರಿನ ಪಾದದಲ್ಲಿ ಚಲಿಸಿ ಉದಯಾಸ್ತದ ...

ಆಟೋ ಇಳಿಯುತ್ತಿದ್ದಂತೆ ಮೊದಲು ಕಂಡ ಮುಖವೇ ರಂಗಣ್ಣನದು. ಮನೆಯ ಒಳಗೆ ಹೆಜ್ಜೆ ಇಡಲೇ ಜಿಗುಪ್ಸೆ ಉಂಟಾಯಿತು. ಸತ್ತವರ ಮನೆಯ ಮುಂದೆ ಬೆರಣಿಯ ಹೊಗೆ ಹಾಕೋದು ತಪ್ಪಬಹುದು. ಆದರೆ ರಂಗಣ್ಣ ಬರೋದು ತಪ್ಪಲ್ಲ.  ಬಂಧು ಬಾಂಧವರ ಸಂಸ್ಕಾರಗಳಿಗಷ್ಟೇ ಅಲ್ಲ ಮಿತ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...