Home / Kannada

Browsing Tag: Kannada

ನಮ್ಮೂರ ಕೆರೆಗೆ ಆಹುತಿಬೇಕಂತೆ ಮನುಷ್ಯರೆಲ್ಲ ಜಾಣರಪ್ಪ! ಕೆರೆ ತಂಟೆಗೆ ಹೋಗೋದೇ ಬೇಡೆಂದು ನಲ್ಲಿ ನೀರಿಗೆ ಕ್ಯೂ ಹಚ್ಚುತ್ತಾರಪ್ಪ ಎಮ್ಮೆ ಕುರಿಗಳಿಗೇನು ಗೊತ್ತು ಕ್ಯೂ ಹಚ್ಚಿ ನೀರು ಕುಡಿಯೋದು!! *****...

ಬಿಂದಿಗೆ ಬಿಂದಿಗೆ ನೀರಿಗೆ ಬಾ ಬಿಂದಿಗೆ ಸಂಜೆಯಾದರೆ ಬರತೀನವ್ವ ಮಲ್ಲಿಗೆ ಮೊಗ್ಗೆ ಬಿರಿತಾವೆ ಬಿಂದಿಗೆ ಬಿಂದಿಗೆ ನೀರಿಗೆ ಬಾ ಬಿಂದಿಗೆ ಹಕ್ಕಿ ಮರಳಿದರೆ ಬರುತೇನವ್ವ ಚಿಲಿಪಿಲಿ ರಾಗವ ಹಾಡುತಾವೆ ಬಿಂದಿಗೆ ಬಿಂದಿಗೆ ನೀರಿಗೆ ಬಾ ಬಿಂದಿಗೆ ಗಾಳಿ ಬೀಸ...

ಬಂಧನದ ಬಲೆಯೊಳಗೆ ಸಿಲುಕಿ ನರಳದೆ ಸುಳಿವ ಪಕ್ಷಿ ಕೂಟವೆ! ನಿಮ್ಮ ಬಾಳ್ವೆ ಲೇಸು ರೆಕ್ಕೆಗಳ ಪಸರಿಸುತ ಕುಪ್ಪಳಿಸಿ ನೆಗೆದೋಡಿ ಬಯಲೊಳಗೆ ಸಂಚರಿಪ ಬದುಕೆ ಲೇಸು ಗೆಳೆಯರೆಲ್ಲರು ಕೂಡಿ ಸೊಗದ ಬನಗಳ ಸೇರಿ ಚಿಲಿಪಿಯ ಧ್ವನಿಗೈವ ಪರಿಯೆ ಲೇಸು ಮರದಿಂದ ಮರಕೋಡ...

ಒಂದು ದಿನ… ಸಂಸ್ಥೆ ಬಸ್ಸುಗಳು ನಿಂತರೆ, ಏನಾಗಬಹುದು? ಏನೆಲ್ಲ ಆಗಬಹುದು… ಸಂಸ್ಥೆಗೆ ನಶ್ಟವಾಗಬಹುದು ಪ್ರಯಾಣಿಕರಿಗೆ ಕಶ್ಟವಾಗಬಹುದು ರಿಕ್ಷಾ, ಟೆಂಪೋ, ಮೆಟಡೋರ್‍, ಲಾರಿ, ಟ್ರಕ್ಕು, ಖಾಸಗಿ ಬಸ್ಸು… ಎನೆಲ್ಲ ತುಂಬಿ, ಆ ದಿನದ...

ಅಮಾವಾಸ್ಯೆಯ ದಿನ ಈ ಚಂದ್ರ ಸಾಮೀ ಗುಟ್ಟಾಗಿ ಏನ್ಮಾಡ್ತಾನಂತೇ ಗೊತ್ತಾ? ಗೊತ್ತು ಕತ್ತಲಲ್ಲೇ ಸೂರ್ಯನ್ಮನೆಗೇ ಹೋಗಿ ಬೆಳದಿಂಗಳ ಕದೀತಾನಂತೆ ನಮ್ಮಮ್ಮಾನೇ ಹೇಳ್ದುಳು. *****...

ನೀತಿ ನೇಮಾ, ರಾಜಕೀಯಾ, ಧರ್ಮ, ಕುಲ ಆಚಾರ ಇವೆಲ್ಲ ಮೈಮ್ಯಾಲಿನ ಬಟ್ಟೆಗಳಂಗೆ ಕಾಲಕಾಲಕ್ಕೆ ಅವಶ್ಯಬಿದ್ದಂಗೆ ಹೊತ್ತು ಬಂದಂಗೆ ಹಿಗ್ಗಿಸಿಯೋ, ಕುಗ್ಗಿಸಿಯೋ, ಕತ್ತರಿಸಿಯೋ, ಸೇರಿಸಿಯೋ ಬದಲಾವಣೆ ಮಾಡಿಕೊಂತೀವಿ ಬ್ಯಾರೆ ಬ್ಯಾರೆ ರೀತಿ ಹೊಂದಿಸಿ ಉಟುಗೊಂ...

ಮಳೆನಾಡಿನ ಯಾವುದೋ ಒಂದು ದೊಡ್ಡ ಪಟ್ಟಣದಲ್ಲಿ ಒಂದು ದಿನ ಇಳಿಹೊತ್ತಿನಲ್ಲಿ ನಾನು ಮಕ್ಕಳಿಂದ ತುಂಬಿದ ಏಳೆಂಟು ಗಾಡಿಗಳನ್ನು ಕಂಡೆನು. ಅವರು ಮುಂಜಾವಿನಲ್ಲಿಯೆ ಊರಕಡೆಗೆ ಹೊಲದಿಂದ ಆಟ- ಪಾಟಗಳ ಸಲುವಾಗಿ ಹೋಗಿದ್ದರು ಅದರೆ ಮಳೆಯ ಸಲುವಾಗಿ ಅವರು ವೇಳೆ...

ಹುಟ್ಟಿಗೆ ಕುಡಿಯುವ ಹಾಲ ಬಟ್ಟಲು ಬಾಲ್ಯಕ್ಕೆ ಮೆಲ್ಲುವ ಬೆಣ್ಣೆಯ ಬಟ್ಟಲು ಯೌವ್ವನಕ್ಕೆ ಹೀರುವ ಮದಿರೆಯ ಬಟ್ಟಲು ನಡುಹರೆಯಕ್ಕೆ ಚಪ್ಪರಿಸುವ ಮಸಾಲ ಬಟ್ಟಲು ಮುದಿಹರೆಯಕ್ಕೆ ಗುಟುಕರಿಸಲಾರದ ಔಷಧಿ ಬಟ್ಟಲು ಸಾವಿಗೆ-ಕೈ ಜಾರಿದ ಬೋರಲು ಬಟ್ಟಲು ಇದು ಬದು...

ಅತೃಪ್ತ ತಾಲಿಬಾನ್‌ಗಳ ನಡುವೆ ಇಷ್ಟು ವರುಷಗಳು ಹೇಗಿದ್ದಿಯೋ ಬುದ್ಧ. ಜಾತಿ ಮತಗಳನೆಲ್ಲ ಮರೆತು ಮಾನವೀಯತೆಯೇ ಮುಖ್ಯ ಎಂದು ತಿಳಿಹೇಳಿದ ನಿನ್ನೆದೆಗೆಽ ಗುಂಡುಗಳ ಸುರಿಮಳೆ! ಮೂಲಭೂತವಾದಿಗಳ ಮಾತು ‘ಅವು ಕೇವಲ ಕಲ್ಲು ಮಾತ್ರ’ ಕೇಳಿಸಿರಬೇಕು. ಧರ್ಮಾಂಧ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...