ಬ್ರಹ್ಮಮಾನಸ ಸರೋವರದಲಿ ನಾವು ತೇಲುವ ಚಲುವರು ವಿಮಲ ಮಾನಸ ಕಮಲ ವನದಲಿ ನಾವು ನವಯುಗ ರಾಜರು ಉಸಿರು ಉಸಿರಲಿ ಶಿವನ ಹೆಸರನು ಬರೆದ ಶಿವಾಚಾರ್ಯರು ಲಕುಮಿ ನಾರಾಯಣರು ನಾವೇ ದೇವ ಯುಗದಾ ಪೂಜ್ಯರು ನಾವು ಜ್ಯೋತಿರ್‍ಬಿಂದು ರಥಿಕರು ಜ್ಯೋತಿ ಸಾಗರ ಪಥಿಕರು...
ಹರಿದ ಸೀರೆಯಲಿ ನೂರೆಂಟು ತೇಪೆಯ ಚಿತ್ತಾರ ಅರಿಶಿನದ ಓಕುಳಿ ಕೆನ್ನೆಗೆ ಹಣೆಯಲಿ ಕಾಸಿನಗಲದ ಕುಂಕುಮದ ಸಿಂಗಾರ ಮುಡಿಯಲ್ಲಿ ಮಾಸದ ಹೂವಿನ ದಂಡೆ ಮುಗ್ಧ ಮಗುವಿನ ಮೊಗ ಅಲ್ಲಿ ನಗುವೆಂಬ ನಗ ಕಂಗಳಲ್ಲಿ ಬತ್ತದ ವಾತ್ಸಲ್ಯದ ಒರತೆ ಆಧುನಿಕ ಗಂಧಗಾಳಿಯ ಕೊರತೆ...
ಒಡಲುಗೊಂಡವ ಹಸಿವ ಒಡಲುಗೊಂಡವ ಹುಸಿವ ಒಡಲುಗೊಂಡವನೆಂದು ನೀನೆನ್ನ ಜಡಿದೊಮ್ಮೆ ನುಡಿಯದಿರಾ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡಾ ರಾಮನಾಥ ಜೇಡರ ದಾಸಿಮಯ್ಯನ ವಚನ. ಕಳಬೇಡ, ಕೊಲಬೇಡ ಎಂದಿತ್ಯಾದಿಯಾಗಿ ಬಸವಣ್ಣ ಹೇಳಿದ್ದಕ್ಕೆ ಪ್ರತಿಯಾದ ಸವಾಲಿನಂತಿದ...
-ಹಿರಿಯನಾದ ಧೃತರಾಷ್ಟ್ರನ ಮದುವೆಯನ್ನು ರಾಜಕುಮಾರಿ ಗಾಂಧಾರಿಯೊಂದಿಗೆ ನೆರವೇರಿಸಿದರಾದರೂ ಆ ದಂಪತಿಗಳಲ್ಲಿ ಅನ್ನೋನ್ಯತೆಯ ಕೊರತೆಯಾಯಿತು. ಆದರೆ ಹಿರಿಯರಾರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ಯುವರಾಜನಾದ ಪಾಂಡುವಿಗೂ ಅನುರೂಪಳಾದ ಹೆಣ್ಣನ್ನು ತಂದು ...
ಬಿಟ್ಟು ಬಿಡದೇ ನಡೆದೆ ನಡೆದರು ದಾರಿತುಂಬ ಕಲ್ಲು ಮಣ್ಣು ಹೆಂಟೆಗಳು. ಹಟ್ಟಿಯ ಮಾಡಿನಲಿ ಗುಬ್ಬಚ್ಚಿ ಗೂಡು. ಪುಟ್ಟ ಸೇತುವೆಯ ಕೆಳಗೆ ಸಳಸಳ ಮೀನುಗಳು, ಎಲ್ಲಾ ಗಿಡಗಳ ತುಂಬ ಹಕ್ಕೀ ಹಾಡು. ಹಸಿರು ಸೊಂಪಿನ ದಾರಿತುಂಬ ಕಂಡ, ಬೇಟೆಯ ಹೆಜ್ಜೆಗಳು, ಏರು ದ...
ನೆಹರು ನಿಮ್ಮ ನೆನಪು ನಮ್ಮೆಲ್ಲರ ಅಂತರಂಗವ ತುಂಬಿ ಬರಡಾಗಿದ್ದ ನೆಲವು ಹಸಿರಾಯ್ತು ನಿಮ್ಮ ನೆನಪು ಹೊನಲ ಚುಂಬಿ || ವರುಷವು ಉರುಳಿ ಬರಲು ನಿಮ್ಮ ನೆನಪು ಭಾವನೆ ಚೆಲುವ ಕವಲೊಡೆದ ಸಸಿಯು ಚಿಗುರಿ ಮೊಗ್ಗರಳಿ ಚೆಂಗುಲಾಬಿ ಕರೆಯುವಲ್ಲಿ || ಪಂಚಶೀಲ ದಿವ...
ಓ ಕಾಳಿಕಾ ದೇವಿ ಜಗನ್ಮಾತೆ ಭಕ್ತ ಜನ ಹೃದಯದಲಿ ನಲಿಯುವಾಕೆ ಕೋರಿಕೆಗಳ ಪೂರೈಸುವ ದೇವಿಯೇ ಸ್ಮರಣೆಯ ನಿನ್ನ ಮೂರ್‍ತಿ ತೋರುವಾಕೆ ಯುಗ ಯುಗಗಳಲ್ಲಿ ದೇವಿ ವೈಜಯಂತಿ ಚೈತನ್ಯ ದಾಯನಿ ಶ್ರೀಮುಖಿ ನಿನ್ನ ಸನ್ನಿಧಾನ ಏಳೇಳು ಸಗ್ಗ ಮತ್ತೆ ಆತ್ಮಗಳು ಆನಂದ ಸು...
ಇತ್ತ ಮಾಧವನಿಗಾದರೊ ಮನಸ್ಸೆ ವಿರೂಪವನ್ನು ಹೊಂದಿದುದ ರಿಂದ ಅವನು ಚಿಕ್ಕ ತಾಯಿ ಕೇಳುತ್ತಿದ್ದ ಪ್ರಶ್ನೆ ಗಳಿಗೆಲ್ಲಾ ಏನೋ ಒಂದು ವಿಧವಾದ ಉತ್ತರಗಳನ್ನು. ಕೊಡಲಾರಂಭಿಸಿದನು. ಇದನ್ನು ಅವಳು ತಿಳಿದು –“ಮಗು ! ನಿನ್ನೆ ರಾತ್ರೆ ನಿನಗೆ ನ...
ಆನಂದ ತನುಜೆ, ಅನುಭೂತಿಯನುಜೆ, ಅದ್ಭುತ ಪವಾಡದಂತೆ ಓ ಜಾತಿವಂತೆ ನನ್ನಿದಿರು ಧ್ಯಾನದಲಿ ಮಗ್ನಳಾಗಿ ನಿಂತೆ ದಿಗ್ದಂತಿದಂತ ಚಾಚಿರುವನಂತದಾಚೆಯಲಿ ನಿನ್ನ ಚೂಚು ಏನು ಹಾರಿಕೆಯ ದೌಡು ಇಡುವೆ ಆ ಚಿರಂತನದ ಕೂಚು. ಗಗನ ಶಿಖರಕೇರುತ್ತ ನಡೆದೆ ಹೇ ಗಗನ ದೇಹ ...
(ಒಂದು ಕತೆ) ಚೆಲುವು ಹಿರಿಯದೊ-ಹೃದಯ- ದೊಲವು ಹಿರಿಯದೊ? ಚೆಲುವಿನಲಿಯೆ ಒಲವು ಇಹುದೊ? ಒಲವಿನಲಿಯೆ ಚೆಲುವು ಇಹುದೊ? ಎಳೆಯ ಚೆನ್ನನೊಬ್ಬನಿಂದು ಕೆಲೆದು ಕುಣಿದು ಆಡಿ .ಹಾಡಿ, ಕುಳಿತ ಜನರ ಕಣ್-ಮನಗಳ ಸೆಳೆದುಕೊಂಡ ಸೊಬಗನೂಡಿ. ನೆರೆದ ಮಂದಿಯಲ್ಲಿ ಒಂ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...







