Home / Kannada

Browsing Tag: Kannada

‘ಮನುಷ್ಯ ಸಮಾಜಕ್ಕೆ ಋಣಿಯಾಗಿಯೇ ಜನಿಸುತ್ತಾನೆ. ಸಮಾಜದ ಋಣ ತೀರಿಸಬೇಕಾದುದು ಅವನ ಕರ್ತವ್ಯ’. ಇದು ಡಾ. ಎಂ. ಶಿವರಾಂ ಅವರ ಮಾತು; ಮನುಷ್ಯತ್ವದ ಬಗ್ಗೆ ನಂಬಿಕೆಯುಳ್ಳ ಯಾರು ಬೇಕಾದರೂ ಆಡಬಹುದಾದ ಮಾತು. ವಿಪರ್ಯಾಸ ನೋಡಿ: ಮಾತನಾಡುವುದು ಯಾವಾಗಲೂ ಸು...

ರಾಮ ರಹಿಮ ಕ್ರಿಸ್ತ ಬುದ್ಧರನು ಹುಟ್ಟಿಸಿ ಚದುರಂಗ ಪಟದ ನಾಲ್ಕೂ ದಿಕ್ಕಿಗೆ ಇಟ್ಟು ಧರ್ಮಗಳ ದಾಳ ಎಸೆಯುತ್ತಾ ದಾಳಿ ಪ್ರತಿದಾಳಿ ಕೊಲೆ ಸುಲಿಗೆ ಜನ ಸಾಮಾನ್ಯರ, ಸೈನಿಕರ, ದುರಂತನೋಡುತಿರುವ ದೇವದೇವಾ ಸೃಷ್ಟಿಕರ್ತಾ ಎಲ್ಲಿರುವಿಯೋ! ಗುಜರಾತ್ ತಾಲಿಬಾನ...

ಇಲ್ಲಿಯ ತನಕಾ ಬಂದಿಹೆನು ಸುಳಿವೇ ಕಾಣದೆ ನಿಂದಿಹೆನು ತೋರದೆ ಮೌನವ ಧರಿಸಿಹೆನು ಮೀರಿತು ಸಹನದ ಗುಣವಿನ್ನು ನಿನ್ನನು ಕಲೆಯಲು ಕಾದಿಹೆನು ಒಳ ಒಳಗಿದ್ದೂ ಮರೆ ಏನು ಆರಿಸು ಬರುತಿಹ ತೆರೆಗಳನು ಸೇರಿಸು ಗಮ್ಯಸ್ಥಾನವನು ಮತಗಳ ಬೀಜವ ನಾಟಿರುವೆ ಭಿನ್ನವ ಭ...

ರಾತ್ರಿಯ ತಣ್ಣನೆ ತೋಳಿನಲಿ ಮಲಗಿರೆ ಲೋಕವೆ ಮೌನದಲಿ ಯಾರೋ ಬಂದು, ಹೊಸಿಲಲಿ ನಿಂದು ಸಣ್ಣಗೆ ಕೊಳಲಿನ ದನಿಯಲ್ಲಿ ಕರೆದರಂತಲ್ಲೆ ಹೆಸರನ್ನು ಕರೆದವರಾರೇ ನನ್ನನ್ನು? ಬೇಗೆಗಳೆಲ್ಲಾ ಆರಿರಲು ಗಾಳಿಯು ಒಯ್ಯನೆ ಸಾಗಿರಲು ಒಳಗೂ ಹೊರಗೂ ಹುಣ್ಣಿಮೆ ಚಂದಿರ ತ...

ನಮ್ಮೂರಲೊಬ್ಬ ಕತೆಗಾರರಿರುವರು ಇರುಳೂ ಹಗಲೂ ಕತೆ ಹೇಳುವರು ಯಾತಕೆ ಎಂದರೆ ಗೋಳಾಡುವರು ಪಾತರದವರೇ ವರಾತದವರು ಕದ ತಟ್ಟಿ ಬರುವ ಕತೆಗಳಿದ್ದಾವೆ ಕಿಟಿಕಿಲಿ ನುಗ್ಗುವ ಕತೆಗಳಿದ್ದಾವೆ ಕನಸಲಿ ಬಿಡದವು ನೆನಸಲಿ ಬಿಡುವುವೆ? ಹೇಳಿ ಮುಗಿಸಿದರೂ ಎದ್ದೆದ್ದು...

ಕುಲವು ಕುಲವು ಕುಲವು ಎಂದು ಹಾರುತಿರುವೆಯಾ? ಸುಳ್ಳೆ ಸುಳ್ಳೆ ವೇಷಗಳನು ತೋರುತಿರುವೆಯಾ? ಎಲ್ಲಿ ಬಂತು ಕುಲವು ತನ್ನ ರೂಪವಾವುದು? ಓಳ್ಳೆ ಮನಸು ಇಲ್ಲದಿರಲು ಕುಲವು ಕಾಯದು ಮಡಿಯನುಟ್ಟು ವ್ರತವ ಮಾಡಿ ಪೂಜೆಗೈದೊಡೆ ಬಿಡುವುದೇನು ದುರಿತ ಧರ್ಮನಿಯಮವಿರ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...