Home / Kannada

Browsing Tag: Kannada

ಜನ ಪೆಟ್ಟಿಗೆ ಸಾಮಾನು ಸರಂಜಾಮುಗಳೊಂದಿಗೆ ಗೇಟಿನತ್ತ ಧಾವಿಸುತ್ತಿದ್ದಂತೆ ಗಾಳಿ ಮಳೆ ಹೊಡೆಯುವುದಕ್ಕೆ ಶುರುವಾಯಿತು. ದೊಡ್ಡ ದೊಡ್ಡ ಮಳೆಯ ಹನಿಗಳು ಸ್ಟೇಷನ್ನಿನ ಹಂಚಿನ ಮಾಡಿನ ಮೇಲೆ ಬಿದ್ದು ಶಬ್ದ ಮಾಡಿದವು. ಹೊರಗೆ ಕಾದಿದ್ದ ಟ್ಯಾಕ್ಸಿ ಟಾಂಗಾಗಳು...

ಏರಿ ಏರಿ ಬೆಟ್ಪ ಇಳಿದು ಇಳಿದು ಕಣಿವೆ ಬಿಚ್ಚಿ ಬಿಚ್ಚಿ ಬಯಲು ಒಡೆದು ಒಡೆದು ಕವಲು ಕರಗಿ ಕರಗಿ ಹೊಯಿಗೆ ಮರುಗಿ ಮರುಗಿ ಮರುಭೂಮಿ ಗೊಣಗಿ ಗೊಣಗಿ ಗೊಂಡಾರಣ್ಯ ಹೊಗಳಿ ಹೊಗಳಿ ಹಿಮಾಲಯ! ಜಪಿಸಿ ಜಪಿಸಿ ಜಪಾನು ಹಸಿದು ಹಸಿದು ಹಂಗೇರಿ ಅಕಾ ಎಂದರೆ ಕರ್ನಾಟ...

ತುಂಬು ಜವ್ವನದಬಲೆ ಪತಿರಹಿತೆ ಶೋಕಾರ್ತೆ ಕಾಡುಮೇಡನು ದಾಟಿ ಭಯದಿಂದ ಓಡಿಹಳು ಒಬ್ಬಳೇ ಓಡಿಹಳು ಅಡಗಿಹಳು ಗುಹೆಯಲ್ಲಿ ಬಾಲೆ ಲಲಿತಾಂಗಿ. ಹುಲಿಕರಡಿಯೆಲ್ಲಿಹವೊ ವಿಷಸರ್ಪವೆಲ್ಲಿಹವೊ ಎಂದಾಕೆ ನಡುಗಿಹಳು ನಡುಗಿ ಗುಹೆಯನ್ನು ಬಿಟ್ಟು ಮುಂದೆ ಮುಂದೋಡಿಹಳು...

ಉಗಾದಿ ಬಂದಿದೆ, ತಗಾದಿ ತಂದಿದೇ… ಮನ ಮನೆಗೆ! ಬೇವು ಬೆಲ್ಲ ತಂದಿದೆ! ಮುರುಕು ಗೋಡೆಗೆ… ಕೆಮ್ಮಣ್ಣು, ಸುಣ್ಣ, ಬಣ್ಣ, ಬಂದಿದೆ! ಅಂಗಳಕೆ ಕುಂಕುಮ, ಚಂದ್ರ ಬುಕ್ಕಿಟ್ಟು ಚೆಲ್ಲಿ, ರಂಗೋಲಿ ತಂದಿದೆ. ೧ ಹರಕು ಚೊಣ್ಣ, ಮುರುಕು ಮುದ್ದೆ&#...

ನನಗೆ ನೀನೂ ಒಂದೇ ಅವನೂ ಒಂದೇ ನಿಮ್ಮ ಜಗಳ ಬೇಡಾಂತಾನೆ ನಿಮ್ಮ ನಿಮ್ಮ ಇಷ್ಟದಂತೆ ಒಬ್ಬನಿಗೆ ಹಗಲು, ಇನ್ನೊಬ್ಬನಿಗೆ ರಾತ್ರಿ ಹಿಸೆ ಮಾಡಿಕೊಟ್ಟಿದ್ದೀನಿ ನೀವುಗಳು ಅಂದುಕೊಂಡಿರೋದು ಈ ಹಗಲು ರಾತ್ರಿಯೆಲ್ಲ ನಿಮ್ಮಿಂದ ಆದ್ರೆ ದಯವಿಟ್ಟು ತಿಳಕೊಳ್ಳಿ ಅದ...

ಇವಳ ಹುಲ್ಲು ಹುದುಗಲಿನಂಥ, ಕಳ್ಳಕೆಸರಿನಂಥ, ವಿಲವಿಲಿ ಹುಳ ಹರಿದಾಡುವಂಥ ಚಾರಿತ್ರ ಹೀನ ಚರಿತ್ರೆಯು ಪಾತಾಳಕ್ಕೆ ಬೇರಿಳಿಸಿದೆ ಮೇಲಿನ ತೊಳೆಯೋಣ ತಿಕ್ಕೋಣಗಳೆಲ್ಲ ಮೋಟುಮರಕ್ಕೆ ಗಾಳಿ ಮಾಡುವ ಪರಿಣಾಮವಷ್ಟೆ ಸಾವಿರಾರು ವರ್ಷಗಳ ಇವಳ ಹಳಸು ರೋಗ ವಂಶಾನು...

ಪ್ರಿಯ ಸಖಿ, ಬೆಳಕಿನ ಹಬ್ಬ ದೀಪಾವಳಿಯನ್ನು ಮಾಮೂಲಿನಂತೆ ಉತ್ಸಾಹ, ಸಡಗರದಿಂದ ಆಚರಿಸಿ, ಮುಗಿಸಿದ್ದೇವೆ.  ಅಂಧಕಾರವನ್ನು ತೊಡೆದು ಬೆಳಕನ್ನು ಮೂಡಿಸುವ ಸಂಕೇತವನ್ನು ಒಳಗೊಂಡಿರುವ ದೀಪಾವಳಿಯನ್ನು ನಾವು ಇತರ ಹಬ್ಬಗಳಂತೆಯೇ ಅತ್ಯಂತ ಸಾಂಪ್ರದಾಯಿಕವಾಗ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...