Home / Kannada

Browsing Tag: Kannada

ಎಣ್ಣೆ ದೀಪದ ಬೆಳಕಿನ ಪ್ರೀತಿ ಬದುಕಿನ ಅರ್ಥ ಅಜ್ಞಾನಿಗಳಲಿ ಕಂಡಷ್ಟು- ಹಂಡ್ರೆಡ್ ವ್ಯಾಟ್ಸ್ ರಾಶಿಯ ಬೆಳಕಿನಲ್ಲಿ ಈಗ ಹುಡುಕಾಡುತ್ತ ಬಿ.ಪಿ. ಏರಿಸಿಕೊಳ್ಳುತ್ತಿದ್ದೇವೆ. *****...

ಬಚ್ಚೋಂಕ ಕಾಯಿ ಬಚ್ಚಂಗಾಯಿ ಬಾಪೋಂಕ ಕಾಯಿ ಬಪ್ಪಂಕಾಯಿ ಕಾಯ್ ಕಾಯ್ ಕಾಯಿ ಎಲ್ಲರ ಕಾಯಿ ಹಿಗ್ಗಿದವರಿಗೆ ಹೀರೇ ಕಾಯಿ ಬಗ್ಗಿದವರಿಗೆ ಬದನೇ ಕಾಯಿ ಹಾಗಲ್ಲ ಅಂದವರಿಗೆ ಎಂಥಾ ಕಾಯಿ ಹಾಗಲ್ಲ ಅಂದವರಿಗೆ ಹಾಗಲ ಕಾಯಿ! *****...

ನಿಮ್ಮ ಪತ್ರ ಬಂದು ಸೇರಿ ಎರಡು ಮೂರು ಬಾರಿಯೋದಿ ಎಲ್ಲ ತಿಳಿದೆನು. ನೀವು ನನಗೆ ಗಂಡನಲ್ಲ ನಾನು ನಿಮಗೆ ಹೆಂಡಿರಲ್ಲ ನೀವು ತಿಳಿವುದು. ಕುಂಟು ಕಾಲು ಬಚ್ಚು ಬಾಯಿ ಮೆಳ್ಳುಗಣ್ಣು, ನಿಮ್ಮ ಸೇವೆ ಮಾಡಲಾರೆನು. ಬ್ರಹ್ಮ ಹಿಂದೆ ಗಂಟು ಹಾಕಿ ಗಂಡಹೆಂಡಿರಾದ...

ಪೆರ್‍ಲಾಜ್ಜ… ನೆಟ್ಟ ಆಲದ ಮರದಲಿ, ಮೊಮ್ಮಕ್ಳು ಮರಕೋತಿ ಆಡಿದ್ದು ನೆನಪು. ಮರಿ ಮಗಾ ಬುಗುರಿ ಕೆತ್ತಿ, ದಾರ ಸುತ್ತಿ, ‘ಗುಯ್’…ಽಽ ಎಂದು, ಊರುಕೇರಿ ಆಲಿಸುವಂತೆ, ‘ಗುಯ್’ ಗುಟ್ಟಿಸಿದ್ದ! ಆಕ್ಷಣ: ಏನೆಲ್ಲ ಮರೆತು, ಬಾಲ್ಯಕೆ ಜಾರಿದ ಜನ...

ಸೂರ್ಯ ನೋಡು ಶಿಸ್ತಿನ ಸಿಪಾಯಿ ಕತ್ತಲಾಗುತ್ತಲೂ ಮಲಗಿ ಹೊತ್ತಿನಂತೆ ಎದ್ದು ಹೊರಟು ಬಿಡುತ್ತೆ ಸವಾರಿ ನೀನಿದೀಯಾ ನೋಡು ಚಂದ್ರ, ರಾತ್ರಿಯೆಲ್ಲಾ ಪೋಲಿ ಸುತ್ತಿ ಬೆಳಗಾದ ಮೇಲೆ ಪತ್ತೆ ಇಲ್ಲದಾಂಗೆ ಎಲ್ಲೋ ಹೋಗಿ ಸಂಜೆವರೆಗೂ ಬಿದ್ದುಕೊಳ್ತೀಯಾ, ಶುದ್ಧ ...

ನೆಲಮುಗಿಲಿನೆತ್ತರಕು ನಿಂತಿದೆ ಭೂತ ಕಂಡ ನೆತ್ತರು ಕೆಂಡದ ಮೇಲೆ ಕುದಿಯುತಿದೆ ತನ್ನ ಬಾಲವನ್ನೇ ತಿನ್ನುತ್ತಾ ಸುರುಳಿಸುತ್ತಿಕೊಂಡಂತೆ ಆಗಿದೆ ಪಂಜರದಿಂದ ಹೊರಬಂದ ಪಕ್ಷಿ ಹಾರಲಾರದೆ ಹೊಯ್ದಾಡಿದಂತೆ ಸೋತಿದೆ ನಂದನವನದಲ್ಲಿ ಕಣ್ಣೀರ ಹೊಳೆ ಹೊದರಲ್ಲಡಗಿ...

ಹಳೆ ಪೇಪರ್‍ ಖಾಲಿ ಶೀಷೆಯವ ಬೀದಿಯಲ್ಲಾ ಅಲೆದು ಸುಸ್ತಾಗಿ ಸೇಂದಿ ಅಂಗಡಿ ಸೇರಿದ; ಸೇಂದಿ ಶೀಷೆ ಖಾಲಿ ಮಾಡಿ ‘ಕೊನೆಗೂ ಖಾಲಿ ಶೀಷೆ ಒಂದಾದರೂ ದಕ್ಕಿತಲ್ಲಾ’ ಎಂದು ಸಾಂತ್ವನಗೊಂಡ! *****...

ಅಗಲಿದ ಇಷ್ಟಪಾತ್ರರನ್ನು ನೆನಪಿಸಿಕೊಳ್ಳುವುದು ಯಾತನೆಯ ಸಂಗತಿಯೂ ಹೌದು; ಹಿತ ಅನುಭವವೂ ಹೌದು. ಯಾತನೆಗೆ ಕಾರಣ ಅವರು ನಮ್ಮೊಂದಿಗಿಲ್ಲ ಎನ್ನುವುದು. ಅವರ ನೆನಪು ಮನಸ್ಸನ್ನು ಆರ್ದ್ರಗೊಳಿಸುವುದು ಹಿತ ಅನುಭವಕ್ಕೆ ಸಂಬಂಧಿಸಿದ್ದು. ಆರ್ದ್ರತೆಯ ಈ ಆನ...

ಯುಗಾದಿಗೆ ಗಿಡಬಳ್ಳಿಗಳು ಚಿಗುರುವಾಗ ಮೊಗ್ಗುಗಳು ಬಿರಿಯುವಾಗ ಕ್ಯಾಮರೀಕರಿಸಿಕೊಳ್ಳಲು ರೀಲ್ ತಂದು ಕ್ಯಾಮರಾ ಸೆಟ್ ಮಾಡಿಟ್ಟಿದ್ದೆ. ಮಗ ಕಾಲೇಜ್ ಡೇ ಗೆಂದು ಹೋಗಿ ಒಂದೂ ರೀಲ್ ಉಳಿಸದೆ ಇದ್ದದ್ದನ್ನೆಲ್ಲಾ ಕ್ಲಿಕ್ಕಿಸಿಕೊಂಡು ಬಂದು ಬಿಟ್ಟ. ಫೋಟೋಗಳು...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...