Home / Kannada

Browsing Tag: Kannada

ತಳಿರು ತೋರಣಗಳಿಂದ ಸಿಂಗರಿಸಿ, ಅಂಗಳಗಳು ಸೆಗಣಿ ಸಾರಿಸಿಕೊಂಡು, ರಂಗೋಲಿ ಇಕ್ಕಿಸಿಕೊಂಡದ್ದಕ್ಕೆ ಸಾಯಲು ಸಿದ್ಧವಾಗಿದ್ದ ಊರಿಗೆ ಕಾಯಕಲ್ಪ ಬಂದಂತಾಗಿತ್ತು. ವರ್ಷಕೊಮ್ಮೆ ಜಾತ್ರೆಗೆ ಊರಿಗೆ ಯೌವನ ಪ್ರಾಪ್ತವಾಗುತ್ತದೆಯಾದರೂ ಅದು ಇತ್ತೀಚಿಗೆ ತನ್ನ ಆಕ...

ಮರವೇ ಮರವೇ ಎಷ್ಟಿವೆ ಪೊಟರೆ ನಿನ್ನ ಬಳಿ ಒಂದೊಂದ್ ಪೊಟರೆಲಿ ಯಾರ್ಯಾರಿರುವರು ಅಳಿಲೇ ಇಳಿಯೇ ಪಂಚರಂಗಿ ಗಿಳಿಯೇ ಅರಣೆಯೆ ಹಾವೇ ನೆಲದಲ್ಲೆಲ್ಲೂ ಬೆಳೆಯದ ಹೂವೇ ಅಥವಾ ಗೂ ಗೂ ಕೂಗುವ ಗೂಗೇ? ನನಗೂ ಒಂದು ಪೊಟರೆಯ ಕೊಡುವೆಯ ಅಡಗಲು ನನಗದು ತಾಣವೆಯ ಯಾರಿಗ...

ಕುರುಡನೊಬ್ಬ ಕೋಲನೂರಿ ಮರದ ಕೆಳಗೆ ನಿಂದಿರುತ್ತ ಕರವ ನೀಡಿ ಬೇಡುತಿದ್ದ ಪುರದ ಜನರನು, “ಹುಟ್ಟು ಕುರುಡ ಕಾಸನೀಡಿ ಹೊಟ್ಟೆಗಿಲ್ಲ ದಯವ ತೋರಿ ಬಟ್ಟೆಯೆಂಬುದರಿಯೆ” ಎಂದು ಪಟ್ಟಣಿಗರನು. ಬೇಡುತಿದ್ದ ದೈನ್ಯದಿಂದ ಆಡುತಿದ್ದ ಶಿವನ ಮಾತ &#...

ಹೆಣ್ಣು ಕಣ್ಣು ಬಿಟ್ಟು ಚೆಲುವೆಂದಳು! ಗಂಡು: ಹಪಹಪಿಸಿ… “ಅಯ್ಯೋ ದೇವರೇ!ಽ… ಹೆಣ್ಣಿಗಿಶ್ಟು ಚೆಲುವು?!” ಕೊರಗಿ… ಸೊರಗಿ… ಕಣ್ಣು ಬಿಟ್ಟೆ! ದೇವರೆಂದ: ಹೆಣ್ಣಿನಂದ: ಗಂಡಿಗೆಂದ! ದುಂಬಿಗೆಂದ, ನೀ ನಾರಿಗೆ...

ಒಂದು ಹೂವು ಇನ್ನೊಂದು ಹೂವಿನಾಳಗಲಗಳ ಕಂಡೀತೇ? ಅದರಂದ ಮಕರಂದಗಳ ಸವಿದೀತೆ? ಒಂದರ ಮಹತಿ ನಿಯತಿಗಳನರಿತೀತೆ? ಅದರಾಗುಹೋಗುಗಳನಳೆದೀತೇ? ಹಾಗೆ ಮಾಡಲು ಬೆಳಗನೊಳಗೊಂಡ ಅರುಣೋದಯದಂತೆ, ಮರವ ಧ್ಯಾನಿಸುತ್ತ ಕುಳಿತ ಬೀಜದಂತೆ, ಕೂಸು ಹೀಚಾಗಬೇಕೆನಿಸುತ್ತದೆ ...

ಭಾರತದ ಜೀವಂತ ಶಕ್ತಿಯಾಗಿ ಪ್ರವಹಿಸಬೇಕಾಗಿದ್ದ ಡಾ|| ರಾಮ ಮನೋಹರ ಲೋಹಿಯಾ ಕೇವಲ ಒಂದು ನೆನಪಾಗಿ ಉಳಿಯುತ್ತಿರುವುದು ನಮ್ಮ ಭವಿಷ್ಯದ ಕರಾಳತೆಯನ್ನು ಸೂಚಿಸುತ್ತಿದೆ. ಇಂದು ದೇಶ ಎದುರಿಸುತ್ತಿರುವ ಎಲ್ಲ ಜ್ವಲಂತ ಸಮಸ್ಯೆಗಳನ್ನು ಕುರಿತು ಅವರು ಅಂದೆ ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...