Home / Kannada

Browsing Tag: Kannada

ಪತ್ರಿಕೆಯಲ್ಲಿ ಆ ಪ್ರಕಟಣೆ ಕಂಡಾಗ ಅವಳಿಗೆ ಸ್ವರ್ಗಕ್ಕೆ ಮೂರೇ ಗೇಣು ಎಂಬ ಭಾವನೆ. ಬಿ.ಎ. ಆಗಿ ಮನೆಯಲ್ಲಿ ಒಂದು ವರ್ಷ ಕಳೆದದ್ದು ಒಂದು ನರಕಯಾತನೆ. ಪದವಿ ಮುಗಿಯುತ್ತಲೇ ರತ್ನಗಂಬಳಿ ಹಾಸಿ ತನ್ನನ್ನು ಯಾರಾದರೂ ಕೆಲಸಕ್ಕೆ ಕರೆದುಕೊಳ್ಳುತ್ತಾರೆ ಎಂದ...

ಆಕಾಶಕೆ ಕಲ್ಲೆಸೆದು ಕಾಯುತಿರುವನು ಪುಟ್ಟ ಅರೆ! ಮೇಲೇರಿದ್ದು ಕೆಳ ಬೀಳಲೆ ಬೇಕಲ್ಲ ಇದು ಮಾತ್ರ ಬೀಳ್ತಾನೇ ಇಲ್ಲ! ನಕ್ಷತ್ರವಾಗಿ ಕೂತ್ಕೊಂಡ ಹಾಂಗಿದೆ ಬಹುಶಾ ಧ್ರುವನ ತಮ್ಮ ಉಲ್ಕೆಯ ಹಂಗೆ ತಪ್ಪಿಸಿಕೊಂಡಿದೆ ಶನಿ ಮಹಾತ್ಮನ ಅಮ್ಮ ಆಕಾಶವೊ ಇದು ವಿಶ್ವ...

ನಾವು ಬಡಜೀವಿಗಳು ನೀವು ಮಾತಪಸ್ವಿಗಳು ದೃಷ್ಟವನ್ನು ತೋರಿರಯ್ಯ ; ಕಣ್ಕಟ್ಟು ಮಾಯೆಯೋ ಸೃಷ್ಟಿ ಸಾಮರ್ಥ್ಯವೋ ಒಂದನ್ನು ತೋರಿರಯ್ಯ. ಹಿರಿಯ ಮರಗಳನಾಳ್ವ ಯತಿವರರು ಕೆಲರುಂಟು ಡಂಬದಲಿ ಮೆರೆವರುಂಟು; ಉಪವಾಸ ನಿಯಮದಲಿ ಜಗವ ಜಯಿಸುವರುಂಟು ಒಳಬೆಳಗ ಕಾಣ್ಬ...

ನಾ ಕೇರಿಯವ! ನನಗೇನು ಗೊತ್ತು? ಸತ್ತ ದನವ, ಕಿತ್ತು ಕಿತ್ತು… ನಾಯಿ, ನರಿ, ಹಂದಿ, ಹದ್ದು, ಕಾಗೆಯಂತೇ… ತಿನ್ನುವುದು ಗೊತ್ತು! * ಕೊಳೆಗೇರೀಲಿ ಹರಕು ಜೋಪಡೀಲಿ ಚಿಂದಿ ಬಟ್ಟೇಲಿ ಹಸಿದ ಹೊಟ್ಟೇಲಿ ಮುರುಕು ಮುದ್ದೆ ತಿಂದು, ಮಗಿ ನೀರು ...

ಎಲ್ಲರಂತೆ ಸಾದಾಬಾದು ಕೈಬೀಸಿಕೊಂಡು ಕಚೇರಿಗೆ ಬರಲು ಇವನಿಗೇನ್ರಿ ಧಾಡಿ ಬರುವಾಗಲೂ ಅಷ್ಟೆ ಹೋಗುವಾಗಲೂ ಅಷ್ಟೆ ಇಲ್ಲದೇ ಇದ್ದ ರಂಪ ರಾಡಿ ಬಣ್ಣಗಳ ಕವಾಯಿತು ಹಕ್ಕಿಗಳ ಪಥಚಲನ ಏಳು ಕುದುರೆ ಸಾರೋಟು, ದಿನಕ್ಕೊಂದು ಬಿಂಕ ಹೊಸ ಹೊಸ ಬಡಿವಾರ ಇದು ಪ್ರಜಾಪ...

ರಮಿಸಿ ಕರೆದಾಗ ಆಯ್ತೊಮ್ಮೆ ಸಮಾಗಮ ನಲುಗಿದ ಹೂವಿನ ಕೆಳಗೇ ಉಸಿರಾಡಿತು ಕಾಯಿ ಉಪ್ಪು ಹುಳಿ ಖಾರ ಸಿಹಿಕಹಿ ಒಗರುಗಳಿಂದ ದಡ್ಡುಗಟ್ಟಿದ ನಾಲಗೆ ಉಲಿಯಿತು ಕಾವು ನೋವು ಹೇಗೆ ಹೇಗೋ ಋಣಧನಗಳ ಲೆಕ್ಕ ಸರಿತೂಗುತ್ತಿತ್ತು ಸುತ್ತಿದ ಕಾಮದ ಸೀಮೆಯ ಹಾಲಾಹಲದೊಡಲ...

ಸ್ವಾತಂತ್ರಕ್ಕಾಗಿ ಎಲ್ಲೆಡೆ ಹೋರಾಟ ನಡೆಯುತ್ತಿರುವಾಗ ಗಂಡುಮೆಟ್ಟಿನ ನಾಡು ಚಿತ್ರದುರ್ಗದಲ್ಲಿ ಮಾತ್ರ ರಣಕಹಳೆ ಮೊಳಗದಿರಲು ಸಾಧ್ಯವೆ ? ಇಂದಿನ ರಾಷ್ಟನಾಯಕ ನಿಜಲಿಂಗಪ್ಪನವರ ಗುಂಪು ಒಂದು ಕಡೆ ಚಳವಳಿ ಆರಂಭಿಸಿದ್ದರೆ, ರಾಜಕಾರಣಿ ಭೀಮಪ್ಪ ನಾಯಕರ ತಂ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...