Home / Kannada

Browsing Tag: Kannada

ನಮ್ಮ ಪರಂಪರೆಯುದ್ದಕ್ಕೂ ‘ಗುರು’ ಎಂಬ ಪದವನ್ನು ಶ್ರೇಷ್ಠವೆಂದು ಬಗೆದು ಅದಕ್ಕೆ ಉನ್ನತ ಸ್ಥಾನಮಾನಗಳನ್ನು ಕಲ್ಪಿಸಿದೆ. ‘ಗುರು’ ಎಂದರೆ ದೊಡ್ಡದೆಂದೇ ಇಂದಿನ ಮಾನವ ಭೌತಿಕ ಜಗತ್ತಿನಲ್ಲಿ ಪೂಜ್ಯ ಭಾವನೆಯನ್ನು ಕೊಡುತ್ತಾ ಬಂದಿದಾನೆ. ‘ಗುರು’ ಎಂಬುವು...

ಜಿಟಿಜಿಟಿ ಮಳೆಯ ಮುಂಜಾವು ಚಿಟ್ಟೆಗಳಿಗೆ ಬಿಚ್ಚಿಕೊಳ್ಳುವ ಚಡಪಡಿಕೆ ಎಷ್ಟು ಚೆಂದ ಎಷ್ಟು ಮೃದು ಎಷ್ಟು ಚಳಿ! ಮಳೆಯೊಳಗೆ ನೆನೆದ ಪೇಪರ ಹುಡುಗ ಹಾಡುತ್ತ ನಗುತ್ತ ತೊಯ್ದ ಪೇಪರ ಎಸೆದು ಸೈಕಲ್ ಹತ್ತಿದ ದೇಹಕಂಟಿದ ದುಪಟ್ಟ ಚೂಡಿದಾರ ತೊಯ್ದ ಕೆಲಸದ ಹುಡು...

ಅದೇನು ಕಾರಣವೆಂದರೆ ಘನಕ್ಕೆ ಘನವಾದರು. ಮನಕ್ಕೆ ಮನವಾದರು. ತನುವಿಂಗೆ ತನುವಾದರು. ನಡೆನುಡಿಗೆ ಚೈತನ್ಯವಾದರು. ನೋಡುವುದಕ್ಕೆ ನೋಟವಾದರು. ಕೂಡುವದಕ್ಕೆ ಲಿಂಗವಾದರು. ಈ ಒಳಹೊರಗೆ ಬೆಳಗುವ ಬೆಳಗು ನೀವೆಯಾದ ಕಾರಣ ನಿಮ್ಮ ಪಾದದಲ್ಲಿ ನಾ ನಿಜಮುಕ್ತಳಾದ...

ಬಂದಿರುವನೆ ಶ್ಯಾಮ ಸಖೀ ಇಂದು ರಾಧೆ ಮನೆಗೆ ಬಂದಿರುವನು ಚಂದ್ರಮನೇ ಬಾನ ತೊರೆದು ಇಳೆಗೆ. ಹುದುಗಿಸಿಹಳು ರಾಧೆ ನಾಚಿ ಹರಿಯೆದೆಯಲಿ ಮುಖವ ಮಲ್ಲಿಗೆ ಹೂದಂಡೆ ಮೂಸಿ ಹರಿ ಮೆಲ್ಲಗೆ ನಗುವ! ಸುರಿಯಲಿ ಮಳೆ ಎಷ್ಟಾದರು ಬೀಳಲಿ ನಭ ನೆಲಕೆ ತೋಳೊಳಗೆ ಇರುವ ಹರ...

(The story of a born scout) ಪಾತ್ರಗಳು ಒಬ್ಬ ‘ಪೋಲೀ’: ಕಿಟ್ಟಿ ಸ್ಕೌಟು ದಳದವರು: ರಾಘು ಶಾಮಿ ಅಪ್ಪೂ ವಾಸು ಲಂಬು ರಾಮು ಮಗೂ ಸ್ಕೌಟುಮಾಸ್ಟರ್: ಕೃಷ್ಣಪ್ಪ ಬೆಂಕಿ ಬಿದ್ದ ಮನೆಯವರು: ಮನೆಯಾತ ಮನೆಯಾಕೆ Chief Scout, Gentleman in attenda...

ಧರ್ಮಕ್ಷೇತ್ರದ ಭೂಮಿ ಅಸಮ ಬಲ ಇಕ್ಕಡೆಯೊ- ಳದಮಧ್ಯೆ ಗಂಭೀರ-ಶ್ರೀಕೃಷ್ಣನು. ಕುರುಕ್ಷೇತ್ರ ಕುರುಸೇನೆ ಕೌರವನ ರಣಘೋಷ- ಸೇನಾನಿ ಫಲ್ಗುಣನು ಬಾಣಸಹಿತ. ಕುರುಸೇನಾ ಕಡಲಲ್ಲಿ ತೇಲುತಿಹ ಅರ್ಜುನನ ರಥವೊಂದು-ಸಾರಥಿಯು ಶ್ರೀಕೃಷ್ಣನು; ರೋಷ ಸಹನೆಯ ಮಧ್ಯೆ ಬ...

ಏನಾಗಿದೆ ನನಗೆ ಏನಾಗಿದೆ ನನಗೆ ಎಲ್ಲ ತೊರೆದು ಏಕೆ ಹೀಗೆ ಹಂಬಲಿಸುವೆ ಹರಿಗೆ? ಏನೇ ಇದು ಮಾತೇ ಇಲ್ಲ ಎನುವರು ಜೊತೆ ಸಖಿಯರು ಏನೇ ಮನೆ ಕಳುವಾಯಿತೆ ಎಂದು ಚುಚ್ಚಿ ನಗುವರು ಮನಗೆಲಸದಿ ಮನವಿಲ್ಲ, ಅಮ್ಮ ದಿನಾ ಬಯ್ವರು ಏಕೆ ಹರಿಗೆ ಕಾದು ಕಾದು ನಗೆಗೆ ಗ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...