Home / Kannada

Browsing Tag: Kannada

ಮಹಾಬೆಳಗನೆ ನೋಡಿ, ಮನವ ನಿಮ್ಮ ವಶವ ಮಾಡಿ, ತನುವ ಮರೆದು, ಧನವ ಜಂಗಮಕ್ಕಿತ್ತು, ತಾನು ಬಯಲ ದೇಹಿಯಾದಲ್ಲದೆ ನಿಜಮುಕ್ತಿ ಇಲ್ಲವೆಂದುರ ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ. *****...

ಮರಿಗಿಳಿಯನ್ನು ಕಾಡು ಬೆಕ್ಕು ಹೆದರಿಸುತ್ತಿದೆ ಬಳ್ಳಿ ಚಿಗುರಿನ ಸುತ್ತ ಕತ್ತಿ ಕತ್ತರಿಗಳು ಕುಣಿಯುತ್ತಿವೆ ಹೂ ಪಾದದ ಕೆಳಗೆ ಮುಳ್ಳು ಹರವುತ್ತಿವೆ ಆಶ್ರಮ ಶಾಂತಿಯಲ್ಲರಳಿದ ಕಿವಿಗಳ ಮೇಲೆ ಕೋಲಾಹಲದಲೆಯಪ್ಪಳಿಸುತ್ತಿವೆ ಮರಣದಾಚೆ ಇಣುಕಿ ಬಂದವನಿಗೆ ಉ...

ಕರ್ನಾಟಕದ ಯಾವುದೋ ಹಳ್ಳಿಯಲ್ಲಿರುವ ಅಪ್ಪ ಅಮ್ಮ ಅಮೇರಿಕದಲ್ಲಿರುವ ಮಗನ ಮನೆಗೆ ಹೋಗುವುದು ಯಾತಕ್ಕೆ? ‘ಸೊಸೆಯ ಅಥವಾ ಮಗಳ ಬಾಣಂತನಕ್ಕೆ’ ಎನ್ನುವುದು ಜೋಕು. ಅಂತೆಯೇ ಅಮೆರಿಕನ್ನಡಿಗರು ಬೆಂಗಳೂರಿಗೆ ಬರುವುದು ಯಾತಕ್ಕಾಗಿ? ಈ ಬಗ್ಗೆಯೂ ಒಂದು ಜೋಕಿದೆ...

ಅಂತರಿಕ್ಷ ನೌಕಾ ನಡುಮನೆಯೊಳಗೆ ಸುತ್ತು ಹೊಡೆದೂ ಹೊಡೆದೂ ಚಂಗನೆ ಆಕಾಶಕ್ಕೇರಿ ಪೆರಡೈಸ್ ನೋಡಿ ಮೊನ್ನೆಯಷ್ಟೇ ಬಂದಿಳಿದ ಡೆನಿಸ್ ಟಿಟೋ ಮಾತಿಗೆ ಸಿಕ್ಕ. ಎಂಥಾ ಛಲಗಾರನೋ ನೀನು ಟಿಟೋ ಕನಸು ನನಸಾಗಿಸಿಕೊಂಡು ಬಿಟ್ಟೆ ಹಣ ಇದ್ದರೇನಂತೆ ಸರಿಸಾಟಿ ಧೈರ್ಯವ...

ಬೇಂಡು ವಾದ್ಯಗಳು ನಿಂತು ದೀಪಗಳು ಆರಿ ಊರವರು ಅವರವರ ಮನೆಗಳಿಗೆ ತೆರಳಿ ಆನೆ ಕುದುರೆಗಳನ್ನು ಲಾಯದಲಿ ಕಟ್ಟಿ ಇಡಿಯ ಜಗತ್ತೇ ಮಲಗಿರುವ ಸಮಯ ಅದು ಬಫೂನನ ಸಮಯ ಕೆಂಪು ಮಣ್ಣಿನ ಗೆರೆಗಳು ಬಿಳಿಯ ಸುಣ್ಣದ ಬೊಟ್ಟುಗಳು ಇನ್ನೂ ಮಾಸಿಲ್ಲ ಮೂಗಿನ ಮೇಲೆ ಮೊಂಡ...

ವೃದ್ಧಿಯೂ ಇಲ್ಲ ಕ್ಷಯವೂ ಇಲ್ಲ ಗ್ರಹಣವೂ ಇಲ್ಲ ಯಾವ ಹಗರಣವೂ ಇಲ್ಲ ನಾನು ಯಾವತ್ತೂ ಪೂರ್ಣ ಚಂದ್ರನೇ ಇದು ಸತ್ಯವಾದ ವಿಚಾರ ಉಳಿದಿದ್ದೆಲ್ಲಾ ಮಾಧ್ಯಮಗಳ ಅಪಪ್ರಚಾರ. *****...

ಸುಶ್ಮಿತಾ, ಅಭಿಯ ಮದುವೆಯ ದಿನಾಂಕ ಗೊತ್ತಾಗಿತ್ತು. ಇನ್ವಿಟೇಷನ್ ಸಿದ್ದವಾಗಿತ್ತು. ಇಬ್ಬರ ಮನೆಯವರೂ ಪರಸ್ಪರ ಸಂತೋಷವಾಗಿ ಒಪ್ಪಿ ಮದ್ವೆ ನಿಶ್ಚಯಿಸಿದ್ದರು. ಲಗ್ನಪತ್ರಿಕೆಯನ್ನು ತಂದಾ ಸುಶ್ಮಿತಾ ಅಂದು ಬೆಳಗ್ಗೆಯೇ ಅನುವಿನ ಮನೆಗೆ ಬಂದಳು. ನೀಲಾಳಿ...

– ಗೋವಿನ ಹಾಡು ಗೀತೆಯನ್ನು ಆಧರಿಸಿ ರಚಿಸಿದ ಗೀತರೂಪಕ. ಇದನ್ನು ಆಡಿಸುವಾಗ ಪಾತ್ರಗಳ ಜೊತೆಯಲ್ಲಿ ಹಾಡುವ ಮೇಳಗಳನ್ನೂ ಬಳಸಬಹುದು. ಕಾಳಿಂಗ ಎಂಬ ಗೊಲ್ಲ ಮನುಜ ಗಿನುಜರಾ ಕಥೆಯಲ್ಲ – ಇದು ದೇವದಾನವರ ಸ್ತುತಿಯಲ್ಲ, ಆಡಿದ ಮಾತಿಗೆ ಜೀವವ ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...