Home / Kannada

Browsing Tag: Kannada

ಅಯ್ಯ, ನಾ ಮರ್ತ್ಯದಲ್ಲಿ ಹುಟ್ಟಿ, ಕಷ್ಟ ಸಂಸಾರಿ ಎನಿಸಿಕೊಂಡೆ. ಕತ್ತಲೆಯಲ್ಲಿ ಮುಳುಗಿದೆ. ಕರ್ಮಕ್ಕೆ ಗಿರಿಯಾಗುತಿದ್ದರೆ, ಹೆತ್ತ ತಾಯಿ ಎಂಬ ಗುರುಸ್ವಾಮಿ ಎನ್ನ ಕೊರಳಿಗೆ ಗಂಡನೆಂಬ ಲಿಂಗಕಟ್ಟಿದನು. ತಂದೆ ಎಂಬ ಜಂಗಮಲಿಂಗವು ಎನ್ನ ಪ್ರಾಣಕ್ಕೆ ಪ್ರ...

ಇನ್ನೂ ಅರ್ಥಾಗಲಿಲ್ಲೇನ್ನಿನ್ಗೆ ನಾಕಕ್ಸರಾ ಬಾಯಾಗಿಟಗಂಡು ನಾಕ ಪುಸ್ತಕಾ ತಲೆಯಾಗಿಟ್ಟುಗಂಡು ನಾಕ ಕಾಸ ಕೈಯಾಗಿಟಗಂಡು ಯಾಕ ಮೆರೀತಿಯಲೇ ಬಾಯಾಗೇ ಅಂತ್ರಕ್ಕೇಣೀ ಹಾಕ್ತೀ ಸಮತಾ, ಸೋದರತಾ, ಗಾಂಧಿ ತಾತಾ ಅಂತಾ ಬಂಗಾರದೊಳ್ಳೊಳ್ಳೆ ನಾಣ್ಣಿಗಳನ್ನ ಒದರಿ ಒ...

ಸಿನಿಮಾ ಒಂದು ಅದ್ಭುತವಾದ ಕಲೆ. ಎಂಥವರನ್ನೂ ತನ್ನತ್ತ ಆಕರ್ಷಿಸುವ ಅಪಾರ ಸಾಮರ್ಥ್ಯ, ಅದ್ವಿತೀಯ ಶಕ್ತಿಯನ್ನು ಪಡೆದಿರುವ ಪ್ರಬಲ ಮಾಧ್ಯಮವೆಂದರೆ ಅತಿಶಯೋಕ್ತಿಯಾಗಲಾರದು. ೧೯೩೧ರಲ್ಲಿ ನಿರ್ಮಿಸಿದ ‘ಆಲಂಆರಾ’ ಮೊತ್ತಮೊದಲ ಟಾಕಿ ಚಿತ್ರವಾಗಿ ಅತ್ಯಂತ ಯ...

ಮಕ್ಕಳು ಟಾಟಾ ಎನ್ನುವುದ ಕೇಳಿ ಕಾಗೆಗಳು ಕಾಕಾ ಎನ್ನುತ್ತವೆ ಕೆಲವರು ಬೈ ಬೈ ಎನ್ನುವದ ಕೇಳಿ ನಾಯಿಗಳು ಬೌ ಬೌ ಎನ್ನುತ್ತವೆ ಮತ್ತೆ ಕೆಲವರು ಚೀರಿಯೋ ಎನ್ನುವುದ ಕೇಳಿ ಹಕ್ಕಿಗಳು ಚಿಲಿಪಿಲಿ ಗುಟ್ಟತ್ತವೆ. *****...

ಅಂತರಾಳ ಬೇರುಗಳ ಭಾವಸ್ಪರ್ಶಕೆ ಸಹ್ಯಾದ್ರಿಯ ತುಂಬೆಲ್ಲ ಹಸಿರು. ಎಣ್ಣೆ ಹಚ್ಚಿ ಎರೆದ ಮಿರುಗು ಗತ್ತಿನ ಮಾತು ವಯ್ಯಾರ ಗಗನ ಚುಂಬಿಸುವ ಹಂಬಲ. ನೂರು ಸಾವಿರ ಮಾತುಗಳ ಒಳಗೊಳಗಿನ ಚಡಪಡಿಕೆಗೆ ಮೌನ ಆದರೂ ಎಷ್ಟೊಂದು ಸ್ಪಷ್ಟ ಕಡಲ ನೆರೆತೊರೆ ಏರುಬ್ಬರ ಎಷ...

ಅನಿಸುತ್ತದೆ ನನ್ನ ಕಥಾನಾಕನನ್ನು ಹೀಗೆ ಒಂಟಿಯಾಗಿ ಬಿಡಬಾರದಾಗಿತ್ತು ಎಂದು.  ಆದರೆ ಬಿಟ್ಟಿದ್ದನೆಲ್ಲಿ ಇವುನು ನನ್ನನ್ನು ವರ್ಷಗಟ್ಟಲೆ ಸದಾ ತಲೆಯೊಳಗೆ ಹೊಕ್ಕು ಊಟ ನಿದ್ದೆಗೆ ಬಿಡದೆ ಮಳೆಗೆ ಸೋರುವ ಬಿಸಿಲಿಗೆ ಸುಡುವ ಬಾಡಿಗೆಮನೆಯಲ್ಲೂ ಮಂಚದ ಮೇಲೆ...

ಕತ್ತಲಾಗಿ ಬಿಡುತ್ತೆ ಬೇಡವೆಂದರೆ ಕೇಳದೇ ಇಲ್ಲೇ ಉಪ್ಪಿನಂಗಡಿಗೆ ಹೋಗಿ ಬರ್‍ತೇನೇಂತ ಹೋದ ಮಾರಾಯ ಸೂರ್ಯ ಸಾಮಿ ಮಾರನೇ ದಿನ ಮುಂಜಾವಿಗೇ ವಾಪಸ್ಸು ಬಂದದ್ದು, ನೋಡಿ ಮಾರಾಯ್ರೇ, ಎಂಥಾ ಆಸಾಮಿ *****...

“ಅಭಿ, ಏನೋ ಮಾತಾಡಬೇಕು ಅಂತಾ ಕರ್ಕೊಂಡು ಬಂದು, ಸುಮ್ನೆ ಕೂತ್ಕೊಂಡುಬಿಟ್ಟಿದ್ದೀರಲ್ಲಾ” ಅವನ ಒದ್ದಾಟ ನೋಡಲಾರದೆ ಅನು ಒತ್ತಾಯಿಸಿದಳು. “ಅನು… ಅದು… ಅದು…” ಅವಳ ಮುಖ ನೋಡುತ್ತಾ, ಆ ಕಣ್ಣುಗಳಲ್ಲ...

ಹೇಗೆ ಸಹಿಸಲೇ ಇದರಾಟ ತಾಳಲಾರೆ ತುಂಟನ ಕಾಟ ಸಣ್ಣದಾದರೂ ಶುದ್ಧ ಕೋತಿ ಸಾಕಮ್ಮ ಇದ ಸಾಕಾಟ! ನೂರು ಇದ್ದರೂ ಸಾಲದು ಬಟ್ಟೆ ನಿಮಿಷ ನಿಮಿಷಕೂ ಒದ್ದೆ! ತೂಗೀ ತೂಗೀ ತೂಕಡಿಸುತ್ತಿರೆ ನಗುವುದು ಬೆಣ್ಣೇ ಮುದ್ದೆ! ಕೇಕೆ ಹೊಡೆವುದು ಕೋಗಿಲೆಯಂತೆ ಗರ್ಜನೆಯಂತ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...