Home / Kannada

Browsing Tag: Kannada

ತುಂಬಿದ ಕೆರೆಗೆ ಅಂಬಿಗ ಹಂಗೋಲಹಾಕಿ, ಬಲಿಯ ಬೀಸಿದಂತೆ ತುಂಬುತ್ತ ಕೆಡೆವುತ್ತಲಿದ್ದ ಲಿಂಗವ ನೋಡಿ ಕೊಡೆವೆಂದು ಜಂಗಮದ ನೆಲೆಯ ಕಾಣದೆ ಸಂದು ಹೋದರಲ್ಲ ಈ ಲೋಕವೆಲ್ಲವು ಲಿಂಗದ ನೆನೆಯ ಕಾಂಬುದಕ್ಕೆ ಹರಿಗೋಲನೆ ಹರಿದು, ಹುಟ್ಟ ಮುರಿದು, ಆ ಬಲೆಯೊಳಗೆ ಸಿ...

ನಮಗೆ ಸ್ವಾತಂತ್ರ್ಯ ಬಂದಿದೆ ಸ್ವಾಮೀ ನಮಗೆ ಸ್ವಾತಂತ್ರ್ಯ ಬಂದಿದೆ, ನಮ್ಮ ಹಡೆದ ತಂದೆ ತಾಯಿಗಳ ಕಾಲಿಂದೊದೆಯಲು ನಮ್ಮ ತಿದ್ದಿ ಬೆಳೆಸಿದ ಗುರು ಹಿರಿಯರನೂ ಅಲ್ಲಗಳೆಯಲು ಆಡಳಿತದಾಡುಂಬೊಲದಲ್ಲಿ ಬೇಲಿ ಎದ್ದು ಹೊಲ ಮೇಯಲು ಜನಸೇವಾ ಭವನಗಳಲ್ಲಿ ಇಲಿ ಹೆಗ...

ರಾಜಕಾರಣಕ್ಕೆ ಕಾಲಿಟ್ಟು ಇಪ್ಪತ್ತೈದು ವರ್ಷ ; ಬೆಳ್ಳಿಹಬ್ಬದ ಆಚರಣೆ. ಮಠಾಧಿಪತಿಯಾಗಿ ಹತ್ತು ವರ್ಷ ; ದಶಮಾನೋತ್ಸವ ಆಚರಣೆ. -ಇಂಥ ಆಚರಣೆ ವರ್ಷದಲ್ಲಿ ಆಗಾಗ ಜರುಗುತ್ತಲೇ ಇರುತ್ತವೆ; ಪತ್ರಿಕೆಗಳು ದೊಡ್ಡದಾಗಿ ಪ್ರಕಟಿಸುತ್ತಲೂ ಇರುತ್ತವೆ ಆದರೆ, ವ...

ಯಾರಿಗಾದರೂ ಏನಾದರೂ ಆಗಬಹುದು ಮುಂದಿನ ಕ್ಷಣಗಳಲಿ ಸಾಯಬಹುದು ಸ್ವಲ್ಪದರಲ್ಲಿಯೇ ಮರುಹುಟ್ಟು ಪಡೆಯಲೂಬಹುದು. ಗಳಿಸಬಹುದು ಕಳೆದುಕೊಳ್ಳಲೂಬಹುದು ಹೀಗೇಽ ಇನ್ನೂ ಏನೇನೋ…… ಆದರೂ ಒಳತೋಟಿಗೆ ಕನಸುಗಳೇನೂ ಕಡಿಮೆ ಇಲ್ಲ ಸದ್ದು ಗದ್ದಲಲ್ಲೇ ಹ...

ಕೆಲವು ವರ್ಷಗಳ ಹಿಂದೆ ರೇಲ್ವೇಸ್ಟೇಷನಿನ ಕ್ಯಾಂಟೀನಿನಲ್ಲಿ ಚಹಾ ಕುಡಿಯುತ್ತಿರುವಾಗ ಬಟ್ಟಲಿನಲ್ಲಿ ಗಾಂಧಿ ಟೋಪ್ಪಿಗೆ ಕಂಡು ಚಕಿತನಾದೆ.  ಆಗ ಆ ಕುರಿತು ಆಲೋಚಿಸಲು ಸಮಯವಿರಲಿಲ್ಲ. ಅವಸರವಸರವಾಗಿ ಮಂದಿಯ ಮಧ್ಯೆ ಓಡೋಡಿ ಗಾಡಿ ಹತ್ತಿದೆ.  ನಿಂತವರ ನಡ...

ಇಂದು ಮುಂಜಾನೆ ಸೂರ್ಯ ಮಂಜಿನ ಕ್ರೀಮು ಹಚ್ಚಿ, ತೆಳುಮೋಡದ ಸ್ಕ್ರೀನು ಮುಸುಕಿ ಹಾಕಿ ಥೇಟ್ ಚಂದ್ರನಂತೆ ಕಾಣುತ್ತಿದ್ದ, ಕೆರೆಯೊಳಗಿನ ಅವನ ಪ್ರತಿಬಿಂಬ ಹುಣ್ಣಿಮೆಯ ಚಂದ್ರನಂತೆಯೇ ಕಾಣುತ್ತಿತ್ತು.  ಆದರೆ ಹತ್ತೇ ನಿಮಿಷದಲ್ಲಿ ಹತ್ತಿಕೊಂಡುರಿಯುವ ಅವನ...

ಗುಡು ಗುಡು ಸದ್ದು ನಡುವೆ ಛಟಾರ್ ಎಂಬ ಸಿಡಿಲಿನ ಸದ್ದಿಗೆ ಜೊತೆಯಾಗಿ ಪಳ್ಳನೆ ಮಿಂಚುವ ಬೆಳಕು ಪಟಪಟ ಹನಿಗಳ ಸಿಡಿತ ಜೋರಾಗಿ ಭರ್ ಅಂತಾ ಮಳೆ ಅರಂಭವಾಯ್ತು. ಕಿಟಕಿಯಿಂದಲೇ ಸಿಡಿಯುತ್ತಿದ್ದ ಮಳೆ ಹನಿಗೆ ಮೊಗವೊಡ್ಡಿ ರಸ್ತೆಯುದ್ದಕ್ಕೂ ದೃಷ್ಟಿ ಹರಿಸಿದ...

ಮಲಗೆನ್ನ ಮುದ್ದುಮರಿ ಚಿನ್ನ ನಿದ್ದೆ ನೇವರಿಸುತಿದೆ ಕಣ್ಣ ನಡುರಾತ್ರಿ ದಾಟುತಿದೆ ಗಡಿಯ ಇರುಳು ಬಿಚ್ಚಿದೆ ಕಪ್ಪು ಜಡೆಯ ಲೋಕವೇ ಮಲಗಿರಲು ಹೊದ್ದು ಆಟ ಸುರುಮಾಡುವರೆ ಮುದ್ದು? ಕಣ್ಣೆ ಇದು, ಕಾಂತಿಯಾ ಚಿಲುಮೆ ಹುಣ್ಣಿಮೆಗು ಇಲ್ಲ ಈ ಹಿರಿಮೆ ನಿನ್ನ ಕ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...