ಪ್ರೆಷರ್ ಇಲ್ಲದಿರುವಾಗ ಕೆಲಸ ಆಗುವುದು ಹಾಗಿರಲಿ ಅಕ್ಕಿ, ಬೇಳೆಯೂ ಬೇಯದು ಕೆಲವರಿಗೆ ಕಳೆಯುವುದೂ ಇಲ್ಲ *****...
ಮುನಿಯ ಬೇಡ ಪ್ರಕೃತಿ ಮಾತೆ ಗೊತ್ತು ನಾವು ಕಟುಕರು ಇರಲಿ ಕರುಣೆ ಇನ್ನು ಕೊಂಚ ನಾವು ನಿನ್ನ ಕುವರರು ನೀನು ತಾಯಿ ಪೊರೆದೆ ನಮ್ಮ ಇನಿತು ನೋವು ಆಗದಂತೆ ಇದನು ಅರಿಯದೆ ನಾವು ಬೆಳೆದೆವು ಎಲ್ಲ ಕ್ರೌರ್‍ಯ ನಾಚುವಂತೆ ಇಂಥ ತಪ್ಪಿಗೆ ಒಂದು ಏಟು ನೀನು ಕೊಟ...
ಕವಿತೆ ಓದಿ ಎಂದರು ಅವರು ಹಾಡಿ ಹಾಡಿ ಎಂದರು ಇವರು ಓದುವುದೋ ಇದು ಹಾಡುವುದೋ ಒಟ್ಟನಲ್ಲಿ ಹೃದಯ ತಟ್ಟಿದರೆ ಸರಿ ಅದೊಂದು ಸೇತುವೆ ಸೇತುವೆಗಳಿರುವುದೇ ದಾಟುವುದಕ್ಕೆ ಅದನ್ನೇಕೆ ಕೆಡಹುವಿರಿ ಬಿಡಿ ಪ್ರವಾಹ ಬಂದರೆ ಅದೇ ಬೀಳುತ್ತದೆ ಮತ್ತೆ ಕಟ್ಟಿದರಾಯಿ...
ದರ್ಗಾದಲ್ಲಿ ಅತ್ತರು ಘಮಘಮಿಸುತ್ತಿದೆ ದೇಗುಲದಲ್ಲಿ ಗಂಧ ಪರಿಮಳಿಸುತ್ತಿದೆ ಅವರು ಸರ್ವಶಕ್ತನಲ್ಲಿ ನಿವೇದಿಸಿಕೊಳ್ಳುತ್ತಿದ್ದಾರೆ ಇವರು ಸರ್ವಾಂತರ್ಯಾಮಿಯಲ್ಲಿ ಪ್ರಾರ್ಥಿಸುತ್ತಿದ್ದಾರೆ. ದೇವರೇ… ಹಗೆತನದ ಹುಟ್ಟಡಗಲಿ ಗೆಳೆತನವು ನಿತ್ಯ ಒದಗ...
“ಚಿರಂಜೀವಿ” ಕ್ಲಿನಿಕ್ ಮಲೆನಾಡು ಭಾಗದಲ್ಲಿ ಹೆಸರು ಮಾಡಿದ ಡಾಕ್ಟ್ರು ಶಾಪ್. ಚಿರಂಜೀವಿ ಕ್ಲಿನಿಕ್ ಇರುವುದು ಮಳೆ ಕಾಡಿಗಳಿಂದಲೇ ತುಂಬಿದ ಆಗುಂಬೆಯ ಪರಿಸರದಲ್ಲಿ. ವರ್‍ಷದ ಸುಮಾರು ಆರು ತಿಂಗಳುಗಳ ಕಾಲ ಭೋರ್‌ಗರೆವ ಮಳೆಗಾಲ. ಆಕಾಶವೇ...
ಮೊದಲು ಬಂದ ಕಿವಿಗಿಂತ ಕೊಂಬಿನದ್ದೇ ಕಾರುಬಾರು ನಾಲ್ವತ್ತು ಸಂವತ್ಸರಗಳ ಗೆಳೆತನವಿದ್ದರೂ ಕುತಂತ್ರದಲಿ ಸುಳ್ಳು ಚಾಡಿಯ ಹೊಸೆಯುತ ಹಾಕುವರು, ಹಾಕಿಸುವರು ಚೂರಿ ಬೆನ್ನಿಗೆ ಬೆಲೆಯೇ ಇಲ್ಲ ಗೆಳೆತನಕೆ, ಹಿರಿತನಕೆ ರಕ್ತ ಸಂಬಂಧಕ್ಕೂ ಮಿಗಿಲಾದುದು ಸ್ನೇಹ...
ಇಂದು ಮಾಡಿದ್ದ ಅನ್ನ ನೀರು ನೀರಾಗಿ ಆಗಿತ್ತು Cried Rice. *****...
ಮಲಿನವಾಗಿದೆ ಪರಿಸರ ಗಾಳಿ ನೀರು ಭೂಮಿ ಎಲ್ಲ ಹಾಳುಗೆಟ್ಟಿದ ಪರಿಸರ ಮನಸ್ಸು ಹೃದಯ ಭಾವ ಎಲ್ಲ. ಮಲಿನವಾಗಿದೆ ಪರಿಸರ ಮರೆತು ಹೋಗಿದೆ ಸದ್ಭಾವ ಮಡುಗಟ್ಟಿ ರಾಡಿಯಾಗಿದೆ ಮಾನಸ ಸರೋವರ. ಮಾಯವಾಗಿದೆ ಮಾನವೀಯತೆ ಅಟ್ಟಹಾಸ ಗೈದಿದೆ ದಾನವೀಯತೆ ಮರೆಯಾದಾಗ ಜೀ...
ಎಲೆ ಕಳ್ಳಿ, ವಾಣಿ, ಮೊದಲಿಲ್ಲಿ ಇಡು ಪರಿಹಾರ ಸತ್ಯ ಸೌಂದರ್ಯಗಳ ಉಪೇಕ್ಷೆ ಮಾಡಿದ್ದಕ್ಕೆ; ಸೌಂದರ್ಯ ಸತ್ಯಕ್ಕೆ ನನ್ನೊಲವೆ ಆಧಾರ, ನಿನಗು ಸಹ, ಅಷ್ಟೊಂದು ಘನತೆ ನಿನಗೆ ಅದಕ್ಕೇ. ಉತ್ತರಿಸು ದೇವಿ, ಈ ಮಾತು ಒಪ್ಪುವೆ ತಾನೆ? ಸತ್ಯಕ್ಕೆ ಬಣ್ಣವೇತಕ್ಕೆ...
ಪರಮಪದದತ್ತ ಎಲ್ಲಾ ಸುದ್ದಿಗಳನ್ನು ಕೇಳಿದ ನಾನು ಬಹಳ ಚಿಂತಾಕ್ರಾಂತನಾಗಿ ಯೋಚಿಸುತ್ತಾ ಕುಳಿತೆನು. ಹೇಗಾದರೂ ಶ್ರೀರಾಮನನ್ನು ಗೆದ್ದೇ ಗೆಲ್ಲಬೇಕೆಂಬ ಹಠ ಹುಟ್ಟಿತು. ಯಾರಿಗೂ ಗೊತ್ತಾಗದಂತೆ ಒಂದು ಗುಪ್ತ ಸ್ಥಳದಲ್ಲಿ ಕುಳಿತು ಪಾತಾಳ ಹೋಮವನ್ನು ಆರಂಭ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...







