Home / Kannada

Browsing Tag: Kannada

ಮಾಯದ ಬೊಂಬೆಯ ಮಾಡಿ, ಕಂಗಳಿಗೆ ಕಾಮನ ಬಾಣವ ಹೂಡಿ, ನಡೆನುಡಿಯೊಳಗೆ ರಂಜಕದ ತೊಡೆಗೆಯನೆ ತೊಡಿಸಿ, ಮುಂದುಗಾಣಿಸದೆ ಹಿಂದನರಸದೆ. ಲಿಂಗವ ಮರಹಿಸಿ, ಜಂಗಮವತೋರಿಸದೆ, ಸಂದೇಹದಲ್ಲಿ ಸತ್ತುಹುಟ್ಟುವ, ಈ ಭವ ಬಂಧನಿಗಳೆತ್ತ ಬಲ್ಲರೋ ಈ ಶರಣರ ನೆಲೆಯ? ಅವರ ನೆ...

ರಾಜ ಮಕುಟಗಳು ತಿರುಕರಂತಿದ್ದ ಗುರುಪಾದವ ಚುಂಬಿಸುತ್ತಿದ್ದವು ಹರಮುನಿದರೂ ಗುರುಕಾಯ್ವನೆಂಬ ಹಿರಿಮೆ ಇತ್ತು ಅರಿವೇ ಗುರುವಾಗಿ ಜ್ಞಾನ ಪ್ರಭೆ ಹರಿದಿದ್ದುಂಟು ಈ ನೆಲದಲ್ಲಿ ಹೋಗಲಿ ಬಿಡಿ! ಇದೆಲ್ಲ ಒಮ್ಮೆ ಇದ್ದ ತುರುಬನ್ನು ಈಗಿನ ಬೋಳು ತಲೆಯಲ್ಲಿ ಮು...

ಚಿತ್ರದುರ್ಗವೆಂದರೆ ಏಳುಸುತ್ತಿನ ಕೋಟೆ ಕೊತ್ತಲಗಳು, ಬುರುಜು ಬತೇಲಗಳು, ಬಂಡೆಗಲ್ಲುಗಳು, ಬಿಚ್ಚುಗತ್ತಿ ಭರಮಣ್ಣ ನಾಯಕ, ಮದಕರಿನಾಯಕ, ಓಬವ್ವ ಇಷ್ಟೇ ಅಲ್ಲ, ಇವೆಲಾ ಮುನ್ನೂರು ವರ್ಷಗಳ ಮಾತಾಯಿತು. ದುರ್ಗದ ಇತಿಹಾಸ ಅಲ್ಲಿಗೇ ನಿಲ್ಲಲಿಲ್ಲ, ದುರ್ಗದ...

ಕೊನೆಗೂ ಮರುಭೂಮಿ ದಾಟಿ ಬ೦ದದ್ದಾಯಿತು- ಎಂದುಕೊಂಡದ್ದು ಎಷ್ಟರಮಟ್ಟಿಗೆ ನೆಮ್ಮದಿ. ಮಳೆಯೊಳಗೆ ತೇಲಿಬಿಡುವ ಕನಸುಕಂಡು ಹಸಿರುನಾಡಿನಲ್ಲಿದ್ದದ್ದೇನೋ ನಿಜ. ರಸ್ತೆ ತುಂಬ ಹೊಗೆ ಗಂಟುಮುಖ ಗಬ್ಬುವಿಚಾರಗಳ ಮೂಟೆ ಎಲ್ಲೆಲ್ಲೂ ದೊಡ್ಡವರ ದಡ್ಡತನ ಸಣ್ಣತನಗಳ...

ಚೇಳಿನ ಮೈ ತಾಮ್ರದ ಕಿಲುಬಿನ ಹಾಗೆ ಕಡುಪಚ್ಚೆ.  ಏಡಿಯ ಮೈ ಶ್ರೀಮಂತೆಯ ಉಗುರಿನ ಹಾಗೆ ನಸುಗೆಂಪು. ಚೇಳು ಒಂದೇ ಶಿಲೆಯಿಂದ ಕೆತ್ತಿ ಕಡೆದು ತೆಗೆದಂತಿದೆ.  ಏಡಿಯ ಕೈಕಾಲುಗಳು ಹೊಲಿದು ಸೇರಿಸಿದಂತಿವೆ. ಚೇಳು ಭಯೋತ್ಪಾದಕನಂತೆ ನಿಶ್ಚಿಂತೆಯಿಂದಿದೆ. ಏಡ...

ಪಾಪ ಸೂರ್ಯ ಅನ್ನೋ ಪ್ರಾಣಿ ಎಲ್ಲರಂತೆ ನಿದ್ದೆ ಮಾಡ್ಲಿಕ್ಕೆ ಕತ್ತಲೆ ಹುಡುಕಿಕೊಂಡು ಒಂದೇ ಸಮನೆ ತಿರುಗುತ್ಲೇ ಇದೆ ಅವನು ಕಾಲಿಟ್ಟಲ್ಲೆಲ್ಲಾ ಕೈಗೆ ಸಿಗದಂತೆ ಕಣ್ ತಪ್ಪಿಸಿ ಕತ್ತಲೇನೂ ಸುಖಾಸುಮ್ನೆ ಹೆದರ್‍ಕೊಂಡು ಓಡುತ್ಲೇ ಹೋಗ್ತಿದೆ. *****...

“ಅನು, ಅನು ಪುಟ್ಟಿ, ಅನು ಡಾರ್ಲಿಂಗ್… ಡಾರ್ಲಿಂಗ್…” ನೀಲಾ ಕೂಗುತ್ತಾ ಅನುವಿನ ರೂಮಿನೊಳಗೆ ಕಾಲಿರಿಸಿದಳು. ಅನು ಮೈಮರೆತು ನಿದ್ರಿಸುತ್ತಿದ್ದಾಳೆ. ಹೊದಿಕೆ ಎಲ್ಲೋ ಬಿದ್ದಿದೆ. ತೊಟ್ಟಿದ್ದ ನೈಟಿ ಮಂಡಿವರೆಗೆ ಏರಿದೆ. ...

ಬಾರೋ ಬಾರೋ ಮಳೆರಾಯ – ಮಳೆರಾಯ ಬಾಳೇ ತೋಟಕೆ ನೀರಿಲ್ಲಾ – ನೀರಿಲ್ಲಾ ಹುಯ್ಯೋ ಹುಯ್ಯೋ ಮಳೆರಾಯಾ – ಮಳೆರಾಯಾ ಹೂವಿನ ತೋಟಕೆ ನೀರಿಲ್ಲಾ – ನೀರಿಲ್ಲಾ ತೋರೋ ತೋರೋ ಮಳೆರಾಯಾ – ಮಳೆರಾಯಾ ತೆಂಗು ಅಡಿಕೆ ತಣಿದಿಲ್ಲಾ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...