Home / ಜನತಾ ಗೀತೆಗಳು

Browsing Tag: ಜನತಾ ಗೀತೆಗಳು

ಜೋಕುಮಾರ ಹುಟ್ಟಲಿ ಲೋಕವು ಬೆಳೆಯಲಿ ಆಕಳ ಹಾಲ ಕರೆಯಲಿ| ಹರಿಯಾಗ ಕಾತೆದ್ದು ಮಸರ ಕಡೆಯಾಲಿ ೧ ಅಡ್ಡಡ್ಡ ಮಳೆಬಡದ, ದೊಡ್ಡ ದೊಡ್ಡ ಕೆರೆ ತುಂಬಿ ಗುಡ್ಡಗಳೆಲ್ಲ ಹೈನಾಗಿ || ಜೋ || ಗೌಡಽರ ಸೆಡ್ಡಿಯ ಮ್ಯಾಲೆ ಸಿರಿಬಂದ || ಜೋ || ೨ ಹಾಸ್ಹ್ಯಾಸಿ ಮಳೆಬಡದ...

ಗುರ್ಚಿ ಗುರ್ಚಿ ಎಲ್ಯಾಡಿ ಬಂದಿ ಹಳ್ಳ ಕೊಳ್ಳ ತಿರುಗ್ಯಾಡಿ ಬಂದೆ. ಕಾರಮಳೆಯೆ ಕಪ್ಪತಮಳೆಯೆ ಸುರುಮಳೆಯೆ ಸುರಿಮಳೆಯೆ. ಸುರಿಮಳೆಯಾದರ ಒಕ್ಕಲಿಗ ಒಕ್ಕಲಿಗ ಒಕ್ಕಲಿಗಣ್ಣ ಬಿತ್ತೊ ಹೊನ್ನ ಸುತ್ತ ಸುರಿಯಿತು ಸುರಿಮಳೆಯೊ ಸುರಿಮಳೆಯೊ. ಹಸರ ಬೆಳೆಯು ಭೂತಾಯ...

ಯಾಕ ಬುದ್ದಿ ಬಾರದ ಹರ ಹರ ನಮಾ ದೇವರಿಗೆ ಯಾಕ ನಿದ್ರಿ ತೋರದ ಪ ಯಾಕ ಬುದ್ದಿ ಬಾರದ, ಶಿವ ನಿಮಗ್ಯಾಕ ನಿದ್ರಿ ತೋರದ ಲೋಕದವರ ಮುಂದ ಮಾರಿತೋರಬಾರದಮ್ಮ ||ಯಾ || ೧ ಔರಂಗದಲ್ಲಿದ್ದಾರು, ಮರಾತರ ಮನೆಯ ಕದ್ದಾರು ನಾರೀಗೊಬ್ಬಳಿಗೆ ಮೆಚ್ಚಿ ಬಳಿಗೆ ಬಾರದಿದ...

ನಾಗಪ್ಪಗ್ಹಾಲ ಹೊಯ್ಯೋಣ ನಾಗರ ಹೆಡಿಯ್ಹಾಂಗ ಆಡೋಣ ಪ ನಾಗರ ಪಂಚಮಿ ನಾಡ ಹೆಣ್ಣಿಗೆ ಹಬ್ಬ ನಾಗಪ್ಪಗ್ಹಾಲ ಎರಿಯೋಣ || ನಾ || ನನ ಗೆಣತಿ ನಾಗರ ಹೆಡಿಯ್ಹಾಂಗ ಆಡೋಣ || ನಾ ೧ ಗುರುದೇವ ನಿಮವಾಲ, ಹರಹರನೆ ನಿಮಪಾಲ ಶರಣರಿಗೆ ಹಾಲು ಹಿರಿಯರಿಗೆ || ನಾ || ...

ಬನ್ನಿ ಮುಡಿಯುನ ಬಾರ ಕೋಲು ಕೋಲ ಚಿನ್ನ ತರವುನ ಬಾರ ಕೋಲು ಕೋಲ ಪ ಊರ ಸೀಮೆಯ ದಾಟಿ, ಕಾಡ ಗಡಿಯನು ಸೇರಿ ಕಾಡ ಸಂಪತ್ತ ತರ ಬನ್ನಿ || ಕೋಲು ಕೋಲ ೧ ಬೆಳದ ಬೆಳಸಿಗೆ ಬನ್ನಿ, ಭೂಮಿ ತಾಯಿಗೆ ಬನ್ನಿ ನಾಡ ಸಂಪತ್ತ ಬೆರಿ ಬನ್ನಿ || ಕೋಲು ಕೋಲ ೨ ಅರಸನಽ ಅ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...

ಶಠಗೋಪ ಹದಿನಾರಾಣೆ ಶ್ರೀವೈಷ್ಣವ. ಒಂದುದಿನ ಅವನ ಅತ್ತಿಗೆ ಅಡುಗೆಯ ಕೆಲಸದಲ್ಲಿದ್ದು ವೀಳೆಯದೆಲೆಯ ವರ್ತನೆಯವಳು ಬಂದಾಗ ಎಲೆ ತೆಗೆಯಲು ಶಠಗೋಪನಿಗೆ ಹೇಳಿದಳು. ಶಠಗೋಪನು ಹೊರಗೆ ಬಂದು, ಎದುರಿಗಿದ್ದ ವೀಳೆದೆಲೆಯವಳನ್ನು ನೋಡಿದ. ಅವಳು ಸಾಧಾರಣದ ಹೆಣ್ಣು. ರತಿಯಲ್ಲ, ಚಪ್ಪನ್ನಾರು ದೇಶದಲ್ಲ...

ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...

ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...