Home / ನಾಗರೇಖಾ ಗಾಂವಕರ-ಪಾಶ್ಚಿಮಾತ್ಯ ಸಾಹಿತ್ಯ ಲೋಕ- ಒಂದು ಹಕ್ಕಿನೋಟ

Browsing Tag: ನಾಗರೇಖಾ ಗಾಂವಕರ-ಪಾಶ್ಚಿಮಾತ್ಯ ಸಾಹಿತ್ಯ ಲೋಕ- ಒಂದು ಹಕ್ಕಿನೋಟ

ಆಕೆ Moll. Colchester ನ ಶ್ರೀಮಂತ ಕುಲಾಂಗನೆಯೋರ್ವಳ ಮನೆಯಲ್ಲಿ ಹೆಣ್ಣು ಕೆಲಸದಾಕೆ. ಅತ್ಯಂತ ಆಕರ್ಷಕ, ಶೀಘ್ರಗೃಹಿಕೆಯ ಸೂಕ್ಷ್ಮ ಮನಸ್ಸಿನ ಮೋಲ್ ಆ ಕುಲೀನ ಕುಟುಂಬದ ಮೂವರು ಹೆಣ್ಣುಮಕ್ಕಳಿಗಿಂತ ಬುದ್ದಿವಂತೆ. ಆಕೆಗೆ ಒಂದನ್ನು ಬಿಟ್ಟು ಉಳಿದೆಲ್...

ಭಾಗ -೨ ಹಿಂದಿನ ಸಂಚಿಕೆಯಲ್ಲಿ ವಿಮರ್ಶಿಸಿದ “Andrea Del Sarto” ಡ್ರೆಮ್ಯಾಟಿಕ ಮೋನೋಲಾಗ್‌ನಲ್ಲಿ ಹೆಣ್ಣಿನ ಸೋಗಲಾಡಿತನವನ್ನು ಸಮರ್ಥವಾಗಿ ಚಿತ್ರಿಸಿದ್ದ ರಾಬರ್ಟ ಬ್ರೌನಿಂಗ್ “My last Duchess” ಮೊನೋಲಾಗ ನಲ್ಲಿ...

ಭಾಗ ೧ ಆಂಡ್ರಿಯಾ ಡೆಲ್ ಸಾರ್‍ಟೊ [Andrea del Sarto] ಒಬ್ಬ ಹೆಸರಾಂತ ಚಿತ್ರ ಕಲಾವಿದ. ನ್ಯೂನ್ಯತೆಗಳೇ ಇಲ್ಲದ ಕಲಾವಿದ. ೧೫೧೨ರಲ್ಲಿ ಲೂಕ್ರೇಸಿಯಾ [Lucrezia] ಎಂಬ ಅಪೂರ್ವ ಸುಂದರಿಯನ್ನು ವಿವಾಹವಾದ ಆತನ ಅನೇಕ ಕಲಾಕೃತಿಗಳಿಗೆ ಆಕೆಯೇ ರೂಪದರ್ಶ...

ಭಾಗ – ೨ ಸುಂದರಿ ಮಡಗಾನ್‌ಳಿಂದ ಆಕರ್ಷಿತನಾದ ಕವಿ W B Yeats ಕಾವ್ಯಜೀವನವನ್ನು ಪ್ರೇಮ ರಮಣೀಯತೆಯ ಹಿನ್ನೆಲೆಯಿಂದಲೇ ಪ್ರಾರಂಭಿಸಿದ. ಆತನ ಸಾಹಿತ್ಯ ಬದುಕನ್ನು ನಾಲ್ಕು ಅವಧಿಗೆ ವಿಂಗಡಿಸಬಹುದು. ಮೊದಲನೆಯದು ರೊಮ್ಯಾಂಟಿಕ ಫೇಸ್, ಎರಡನೇಯದು...

ಭಾಗ-೧ ಡಬ್ಲ್ಯೂ ಬಿ. ಯೇಟ್ಸ ಅನುಪಮ ಪ್ರೇಮಕವಿ. ಅತ್ಯಂತ ರೂಪವತಿಯೂ ತೀಕ್ಷ್ಣಮತಿಯೂ ರಾಜಕೀಯ ನಾಯಕಿಯೂ ಆದ ಮಡಗಾನ್‌ಳನ್ನು ಅಂತಿಮ ದಿನದವರೆಗೂ ಅಪರಿಮಿತವಾಗಿ ಪ್ರೀತಿಸಿದ್ದ. ಆತ ಜನಿಸಿದ್ದು ಐರ್‍ಲೆಂಡಿನ ಸ್ಲಿಗೋ ಎಂಬ ಹಳ್ಳಿಯಲ್ಲಿ. ಅಲ್ಲಿಯೇ ತನ್ನ...

ಭಾಗ ೨ ಭಾವನಾತ್ಮಕ ಹಾಗೂ ಸಾಮಾಜಿಕ ಸಂಗತಿಗಳ ಹೂರಣ ಬ್ರೇಕ್ಟನ ಎಪಿಕ್ ಥೇಟರ ಲಕ್ಷಣಗಳ ಹೊಂದಿದ ಆತನ ನಾಟಕ The Caucasian Chalk Circle. ನಾಟಕ ನಾಂದಿ ಮತ್ತು ಐದು ಅಂಕಗಳಲ್ಲಿ ಹಣೆಯಲ್ಪಟ್ಟ ನಾಟಕ. ನಾಂದಿಯೊಂದಿಗೆ ಪ್ರಾರಂಭವಾಗುವ ನಾಟಕ. ನಾಂದಿಯ...

ಭಾಗ ೧ Bertolt Brecht, ಅಂತರಾಷ್ಟ್ರೀಯ ಖ್ಯಾತಿಯ ಜರ್ಮನ ಕವಿ, ನಾಟಕಕಾರ. ಇತನ ಮೂಲ ಹೆಸರು Eugen Berhold Freidrich. ೧೮೯೮ ಫೆಬ್ರುವರಿ ೧೦ರಂದು ಇಂದಿನ ಯುನೈಟೆಡ್ ಜರ್ಮನಿಯ Augsburgನಲ್ಲಿ ಮೇಲ ಮಧ್ಯಮವರ್ಗದಲ್ಲಿ ಜನಿಸಿದ ಈತನ ತಂದೆ ಕಾಗದ...

ಭಾಗ -೨ Studies serve for delight, for ornament, and for ability ಇದು ಪ್ರಸಿದ್ಧ ತತ್ವಜ್ಞಾನಿ, ರಾಜ ನೀತಿಜ್ಞ, ಮುತ್ಸದ್ದಿ, ಪ್ರಬಂಧಕಾರ ವಿಚಾರವಾದಿ ಎಂದೆಲ್ಲ ಹೆಸರಾದ ಪ್ರಾನ್ಸಿಸ್ ಬೇಕನ್‌ನ ಪ್ರಬಂಧದಲ್ಲಿ ಬರುವ ಮೊದಲ ಸಾಲು. ಅತಿ ಕ...

ಭಾಗ – ೨ ವಿಟ್‌ಮ್ಯಾನ್ ನ “Drum Taps” ಯುದ್ಧ ಕವಿತೆಗಳನ್ನು ಒಳಗೊಂಡು ಹೊಸ ಸಾಂಪ್ರದಾಯಿಕ ಕಾವ್ಯ ಶೈಲಿಗೆ ಸಡ್ಡು ಹೊಡೆದು ಅಪಾರ ಜನಪ್ರಿಯತೆ ಪಡೆಯಿತು. ಅದರಲ್ಲಿಯ “When Lilacs lost in the dooryard bloom&#...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...