ಮನೆಮನೆಯ ಸಮಾಚಾರ
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು ತಕ್ಕಮಟ್ಟಿಗೆ ವಿದ್ಯಾರ್ಜನವನ್ನು ಮಾಡಿ ತಂದೆಯವರ ತಲೆಯ...
Read More