ವೀರ್ವನ್ತೆ ವನ್ಕೆ ದುರ್ಗುವ್ವ…..

ವೀರ್ವನ್ತೆ ವನ್ಕೆ ದುರ್ಗುವ್ವ…..

[caption id="attachment_8101" align="alignleft" width="255"] ಚಿತ್ರ: ಗ್ದಕಸ್ಕ[/caption] ದುರ್ಗುವ್ವನ ಮನ್ಮುಂದೆ..... ದ್ವಡ್ವರ್ಸುಣ್ವರು....ವುಡ್ಗುರ್ಪುಡೆಂಬ್ದುಂಗೆ ಸೇರ್ದ್ರು. ಮಾಳ್ಗ್ಮೆನ್ಗೆಳೇನು?.......ಯಿಡೀ ಪೂರ್ಕೇರಿಯೇ ಬಿಸ್ಬಿಸಿ.... ವಗೆಯೇಳ್ತೋಡ್ಗಿತು. ಪಡ್ಸಾಲೆಯಲಿ, ಬಲ್ಗಾಡ್ಪೆಡ್ಗೆ ಕಲ್ನಿ ವಳ್ಳಾಗೆ, ವಣ್ಕಾರ ಕುಟ್ಲು, ಗುದಿಮುರ್ಗೆ ಬಿದ್ದ ಗಮ್ಗಾತ್ತು ಮೂಗ್ನಿ ವಳ್ಗೆಳ್ನು...

ಪ್ರತಿಮೆಯಾದರು

ಯಾರಿಗೂ ಕೇಳಿಲ್ಲ ಹೇಳಿಲ್ಲ ನಿಂತ ನಿಲುವಲಿ ಎಲ್ಲರಿಗೂ ಕಾಣುವಂತೇ... ವಿಧಾನಸೌಧದಾ ಎದುರಲ್ಲೇ... ಪ್ರತಿಮೆಯಾದರು... ಈ ನಮ್ಮ ಅಂಬೇಡ್ಕರ್‍. ೧ ಪ್ರತಿಮೆಗೂ ಮಿಗಿಲು ಮುಗಿಲು, ಹಗಲು- ವಿಸ್ಮಯ ಪ್ರತಿಭೆ ಅವರದು! ಮಲ್ಲಿಗೆ ಮನಸನು, ವಿಶಾಲ ಹೃದಯವನು......

ದೀಪದ ಬೆಳಕು…

ಪಣತಿಯಿದೆ ಎಣ್ಣೆಯಿದೆ ಬತ್ತಿಯಿದೆ ಕಡ್ಡಿಯಿದೆ! ದೀಪ ಹಚ್ಚುತ್ತಿಲ್ಲ ನಾ... ಸೂರ್‍ಯ, ಚನ್ದ್ರ, ನಕ್ಷತ್ರಗಳಿವೆಯೆಂದೇ?? ವಿದ್ಯುತ್ ದೀಪ, ಪೆಟ್ರೋಮ್ಯಾಕ್ಸಿ, ಜಗಮಗಿಸುವ ಚಿನಕುರುಳಿ, ದಾರಿದೀಪಗಳಿವೆಯೆಂದೇ?? ಎಲ್ಲ ಇದ್ದು, ಇಲ್ಲದವನಂತೆ, ಎದ್ದು ದೀಪ ಮುಡಿಸುತ್ತಿಲ್ಲ ನಾ... ಇಲ್ಲಿದ್ದು ಎದೆಗೊದೆಯಲಾರದೆ,...

ಲೆಕ್ಕದ ಮಾತು

ಲೆಕ್ಕ ಲೆಕ್ಕ ಮಾನವ ಪ್ರತಿಯೊಂದಕ್ಕೂ ಲೆಕ್ಕ ಇಡುತ್ತಾ ಹೋಗುತ್ತಾನೆ!! ಲೆಕ್ಕ ಬಲು ದುಕ್ಕ! ತಿಳಿದೆ ಈ ನಕ್ಕಗೇ?! ಮಳೆ, ಗಾಳಿ, ನೀರು, ಬೆಳೆ, ಬಿಸಿಲು, ಬೆಂಕಿ, ಗುಡುಗು, ಸಿಡಿಲು, ಮಿಂಚಿಗುಂಟೆ ಲೆಕ್ಕ?! * ಲೆಕ್ಕ......

ಬುದ್ಧನಾಗುವ ಬಯಕೆ

ಬುದ್ಧನಾಗಲಿಲ್ಲ ನಾ ಕೇರಿಂದೆದ್ದು ಬರಲಾಗಲೇ ಇಲ್ಲ! ಬಿದ್ದಲ್ಲೆ ಬಿದ್ದು ಬಿದ್ದು... ಹಂದಿಯಂಗೆ ಹೊಲೆಗೇರಿಲಿ... ಎದ್ದು ಎದ್ದು... ಒದ್ದಾಡುತ್ತಿರುವೆ! ಕೇರಿಂದೆ ಹೊರಗೇ ಬರಲಾಗಲೇ ಇಲ್ಲ ಇನ್ನು ಬುದ್ಧನಾಗುವಾ ಬಯಕೆ ದೂರಾಯಿತಲ್ಲ! * ಜಗವೆಲ್ಲ ಮಲಗಿರಲು ಶತಶತಮಾನಗಳಿಂದಾ...

ಊರು-ಕೇರಿ ಕುರಿತು

ನನ್ನ ಕೇರಿ ನಾಕವೇನು? ವಿಶ್ವವಿನೀಕೇತನ ವಿಹಾರಿ! ಕೇರಿಯೆಂದರೆ: ಹೊಸಲು ಕಾದು, ಕ್ರಿಯಾಶೀಲ ಸ್ಥಳ! ಜಗದ ಬಾಗಿಲು... ಪುರಾತನ ತೊಟ್ಟಿಲು. ಕೈಲಾಸಕೆ ಮೆಟ್ಟಿಲು. ಇಲ್ಲಿಹರು... ಸಮಗಾರ ಹರಳಯ್ಯ, ಕಲ್ಯಾಣದ ಗುಣಮಣೆ, ಜಾಂಬುವಂತ, ಮಾದರಚೆನ್ನಯ್ಯ, ಬಡ್ವಿಲಿಂಗಮ್ಮ, ಅರುಂಧತಿ,...

ನನ್ನಮ್ಮ

ಆನಂದಮಯ, ಜಗಜನನೀ, ಒಡಲ ಸಾಮ್ರಾಜ್ಯ! ನವ ನವ ಮಾಸಗಳೋ... ಸ್ವರ್ಗ ಸೋಪಾನವೇ... ನವ ನವ ವಸಂತದ, ಚೈತ್ರ ಯಾತ್ರೆ... ಅಲ್ಲಿಲ್ಲ; ಹಸಿವು, ಬಾಯಾರಿಕೆ, ಬೇಸರಿಕೆ! ಭೇದಭಾವ! ಮುಕ್ಕೋಟಿ ದೇವರುಗಳ, ನಿತ್ಯ ದಿವ್ಯ ದರ್ಶನವಿಹುದು... ಸುಖ,...

ಗಜಲ್

ಕೋಟಿ ದೀಪಗಳ ಹಚ್ಚಿಟ್ಟರೇನು? ಒಳಗಿನ ಅಂಧಕಾರ ನೀಗಲಿಲ್ಲ! * ಎಷ್ಟೂದ್ದ ಪದವಿ, ಪ್ರಶಸ್ತಿ ಗಳಿಸಿದರೇನು? ಒಳಗಿನ ತಿಳುವಳಿಕೆ ವಿಸ್ತರಿಸಲಿಲ್ಲ! * ಎಷ್ಟೊಂದು ದೇಶ, ವಿದೇಶಗಳ ಸುತ್ತಿದರೇನು? ತನ್ನ ತಾನು ಅರಿತಿಲ್ಲ...! * ಮಣಗಟ್ಟಲೆ... ಭಾಷಣ...

ಒಂದು ದಿನ…

ಒಂದು ದಿನ... ಸಂಸ್ಥೆ ಬಸ್ಸುಗಳು ನಿಂತರೆ, ಏನಾಗಬಹುದು? ಏನೆಲ್ಲ ಆಗಬಹುದು... ಸಂಸ್ಥೆಗೆ ನಶ್ಟವಾಗಬಹುದು ಪ್ರಯಾಣಿಕರಿಗೆ ಕಶ್ಟವಾಗಬಹುದು ರಿಕ್ಷಾ, ಟೆಂಪೋ, ಮೆಟಡೋರ್‍, ಲಾರಿ, ಟ್ರಕ್ಕು, ಖಾಸಗಿ ಬಸ್ಸು... ಎನೆಲ್ಲ ತುಂಬಿ, ಆ ದಿನದ, ಮೀಟರ್‍ ದರಗಳು,...