Home / Vagdevi Kadambari

Browsing Tag: Vagdevi Kadambari

ಗೆಳೆಯರೀರ್ವರೂ ಗಂಡಭೇರುಂಡ ಪಕ್ಷಿಗಳಂತೆ ಹಗಲು ರಾತ್ರಿ ಒಟ್ಟಿ ನಲ್ಲಿ ಇದ್ದು ವಿವಿಧ ಪ್ರಸ್ತಾವಗಳನ್ನು ಮಾಡುತ್ತಾ ಸಮಯ ಕಳೆದರು. ಅವರು ರಾಜನ ಕುಲಗುರುವಾದ ಸ್ವಯಂಜ್ಯೋತಿ ಗುರುಗಳ ಮಠಕ್ಕೆ ಹೋಗಿ, ಆ ಸನ್ಯಾಸಿಯನ್ನು ಕಂಡರು. ಅಪರಾಜಿತನು ವೇದವ್ಯಾಸ ...

ಗರ್ಭಿಣಿಗೆ ಊಟ ಉಪಚಾರ ಮಾಡಬೇಕೆಂಬ ಅರ್ತಿಯುಳ್ಳವರೆಲ್ಲರ ಲ್ಲಿಯೂ ಔತಣಕ್ಕೆ ಸಂದರ್ಭವಾಗಲಿಲ್ಲ. ಪ್ರಸೂತಕಾಲವು ಬಂದೊದಗಿತು. ಪ್ರಥಮ ಗರ್ಭವಾದ್ದರಿಂದ ಹೆಚ್ಚು ಜಾಗ್ರತೆ ತಕ್ಕೊಳ್ಳುವ ಅವಶ್ಯವಾಯಿತು. ಹೆಸರು ಹೋದ ಸೂಲಗಿತ್ತಿ ಸುಬ್ಬು, ತಿಮ್ಮ, ಅಕ್ಕು...

ವೇದವ್ಯಾಸ ಉಪಾಧ್ಯನು ವೃಥಾ ಸರ್ಕಾರದ ವರೆಗೆ ಹೋಗಿ ಕಪ್ಟ ಪಟ್ಟನೆಂಬ ವಿಷಾದದಲ್ಲಿರುವಾಗ ಬಾಲಮುಕುಂದಾಚಾರ್ಯನು ಅವನನ್ನು ಕರೆಸಿ ಶಾಂತಿಪುರ ಮಠದಿಂದ ಸ್ಥಾಪಿಸೋಣಾದ ಸಂಸ್ಕೃತ ಪಾಠಶಾಲೆಯಲ್ಲಿ ಉಪಾಧ್ಯಾಯನಾಗಿ ನೇಮಿಸಿ ಪತ್ನಿ ಸಮೇತ ಅಲ್ಲಿಯೇ ವಾಸಿಸಿಕೊ...

ಆಚಾರ್ಯರೆಲ್ಲರೂ ಅವರವರ ಊರಿಗೆ ಹೋಗಲಿಕ್ಕೆ ಅನುವಾದರೂ ಬಾಲಮುಕುಂದನು ತಾಮಸ ಮಾಡುತ್ತಿದ್ದನು. ಯಾಕಂದರೆ ತಮ್ಮಣ್ಣ ಭಟ್ಟನು ಪ್ರತಿಸಾಯಂಕಾಲ ಅವನನ್ನು ಕಂಡು ಅವನ ಭೇಟಿಯು ವಾಗ್ದೇವಿಗೆ ದೊರಕುವ ಉಪಾಯವನ್ನು ಸಫಲವಾಗಿ ನಡೆಸುತ್ತಾ ಬಂದನು. ಇವರಿಬ್ಬರ ಅ...

ವೇದವ್ಯಾಸ ಉಪಾಧ್ಯನ ಮನವಿಯನ್ನು ಇತ್ಯರ್ಥಿಸಲಿಕ್ಕೆ ನೇಮಿಸೋ ಣಾದ ದಿವಸವು ಬಂದಿತು. ಚಂಚಲನೇತ್ರರ ಕಡೆಯಿಂದ ಪಾರುಪತ್ಯಗಾರ ವೆಂಕಟಪತಿ ಆಚಾರ್ಯನು ಸಕಾಲದಲ್ಲಿ ಬಂದು ಸಭೆಯ ಮುಂದೆ ಕೂತು ಕೊಂಡನು. ಬಾಲಮುಕುಂದಾಚಾರ್ಯನು ಅಗ್ರಸ್ಥಾನದಲ್ಲಿ ಕುಳಿತನು. ವ...

ವೇದವ್ಯಾಸ ಉಪಾಧ್ಯನ ಪ್ರಾಣಸಖನನ್ನು ತನ್ನ ಪಕ್ಷಕ್ಕೆ ತಿರುಗಿಸಿ ಕೊಂಡ ಹಾಗಾಯಿತು. ಬಾಲಮುಕುಂದಾಚಾರ್ಯನನ್ನು ಕೈವಶಮಾಡಿಕೊಳ್ಳದೆ ಜಯಪೊರೆಯುವದು ಪ್ರಯಾಸ ಹೀಗೆ ಯೋಚನೆಯಲ್ಲಿ ಮಗಳೂ ತಾಯಿಯೂ ಒಟ್ಬಿನಲ್ಲಿ ಶಾನೆ ಹೊತ್ತು ಕಳೆದರು. ಚಿಂತೆಯಾಕೆ? ಈ ಕಾರ್...

ಭಾಗೀರಥಿ– “ಆಚಾರ್ಯರೇ! ತಮ್ಮ ಬರುವಿಕೆಯು ನಮ್ಮ ಪೂರ್ವ ಪುಣ್ಯದ ಫಲವೇ. ತಮಗೆ ಬಹುಶಃ ನಮ್ಮ ಗುರುತವಿಲ್ಲ. ನಮ್ಮ ಮೂಲ ಸ್ಥಾನ ತಮ್ಮ ಹೆಂಡತಿ ಭೀಮಕ್ಕನ ತೌರುಮನೆ ಇರುವ ಸಮಂತಪೇಟೆ. ಇತ್ತಲಾಗಿ ನಾವು ಆ ಊರು ಬಿಟ್ಟು ಈ ಪಟ್ಟಣಕ್ಕೆ ಬಂದಿರುವೆವು...

ಇಪ್ಪತ್ತು ಔತಣದ ದಿನವು ಉದಯವಾಯಿತು. ಮಠಕ್ಕೆ ಭೋಜನಕ್ಕೆ ಅಭಿಮಂತ್ರಣ ಪಡೆದವರೆಬ್ಲರೂ ಶೀಘ್ರ ಸ್ನಾನ ಜಪಾನುಷ್ಟಾನವನ್ನು ತೀರಿಸಿ ಬಿಟ್ಟು ಹೆಚ್ಚು ಮೌಲ್ಯದ ಪಟ್ಟೆಮಡಿಗಳನ್ನು ಧರಿಸಿಕೊಂಡು ಕ್ಲಪ್ತ ಸಮ ಯಕ್ಕೆ ಮಠಕ್ಕೆ ತಲ್ಪಿದರು. ಅವರೆಲ್ಲರನ್ನೂ ನೋ...

ನೃಸಿಂಹಪುರ ಮಠದ ಪಾರುಪತ್ಯಗಾರ ರಾಧಾಕೃಷ್ಣಾಚಾರ್ಯನ ಬುದ್ಧಿವಂತಿಗೆಯು ಸಾಮಾನ್ಯವಲ್ಲ. ದೊಡ್ಡ ಕಾರ್ಯಗಳಲ್ಲಿ ಜಯಸಿಕ್ಳುವಂತೆ ವೈನಂಗಳನ್ನು ಮಾಡುವ ಸಾಮರ್ಥ್ಯ್ಯವುಳ್ಳವನು. ಮತ್ತು ಸಿಟ್ಟಿನ ವಶವಾಗದೆ ಎಂಥಾ ಮೂರ್ಖನಿಗಾದರೂ ಅನುನಯಯುಕ್ತವಾದ ವಾಕ್‌ಚಾ...

ಒಂದೆರಡು ದಿನಗಳಲ್ಲಿ ಅರಮನೆಯ ದೊಡ್ಡಮುದ್ರೆ ಒತ್ತಿರುವ ಪರವಾ ನೆಯು ಜ್ಞಾನಸಾಗರತೀರ್ಧರಿಗೆ ತಲ್ಪಿತು. ಅವರು ಅದನ್ನು ಓದಿಸಿಕೇಳಿದಾಗ ವೇದವ್ಯಾಸ ಉಪಾಧ್ಯನ ಮನವಿಯ ಮೇಲೆ ನೃಪತಿಯು ಕೊಟ್ಟ ಅಪ್ಪ ಣೆಯ ಅಂದವು ತಿಳಿಯಿತು. “ಅಹಾ! ಈ ಹಾರುವನು ಚಾಣಿಕ್ಯನ...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...