Home / Kannada

Browsing Tag: Kannada

ನಮ್ಮ ಕಣ್ಣು ಬಹಳ ಕೆಟ್ಟವು ಸ್ವಾಮೀ, ಒಳ್ಳೆದೆಂಬುದರಲೆಲ್ಲಾ ಕೆಟ್ಟದನೇ ಕಾಣ್ತಾವೆ, ಕೆಟ್ಟ ಕೆಟ್ಟುದರಾಗೇ ಗಟ್ಟಿಯೇನೋ ಕಾಣ್ತಾವೆ, ನೋಡಬಾರದಂಬೋವನೆಲ್ಲ ತಿರುತಿರುಗಿ ನೋಡ್ತಾವೆ, ಹೋಗಬಾರದೆಂಬೆಡೆಯಲ್ಲಿ ಬೇಲಿ ದಾಟಬೇಕಂತಾವೆ ಚೆಲುವಿನ ಸೆಲೆಗಳ ನೋಡು...

ಕನ್ನಡ ಚಿತ್ರರಂಗ ಮದರಾಸಿನಲ್ಲಿ ತೆವಳುತ್ತಿದ್ದ ಕಾಲ ಒಂದಿತ್ತು. ಕನ್ನಡ ಚಿತ್ರರಂಗ ಕನ್ನಡದ ನೆಲದಲ್ಲೇ ಬೇರೂರಬೇಕೆಂಬ ಸಾಹಿತಿಗಳ, ಪತ್ರಕರ್ತರ, ಕನ್ನಡ ಚಳುವಳಿಕಾರರ ಕೂಗಿಗೆ ಚಿತ್ರರಂಗದ ಜನರೂ ಓಗೊಟ್ಟರು. ನಮ್ಮ ಹಿರಿಯ ನಟ ಬಾಲಕೃಷ್ಣ ಅನೇಕ ತಾಪತ್...

ಎದೆಗುಂಡಿಗೆ ಬಣ್ಣ ಬಣ್ಣ ತುಂಬಿ ಮೌನ ಮಾತನಾಡಿಯೇ ಬಿಡುವ ನವಿಲುಗರಿಯೂ ಚಿತ್ತಾರಕೆ ಚಿಗುರಿ ಮುದುಕರೂ ಹರಯರಾಗುವ ಬೆಂಗಳೂರಿನ ಬ್ರಿಗೇಡ್ ರಸ್ತೆಗೆ ಮುಪ್ಪಿಲ್ಲ- ಹದಗೊಳ್ಳುವ ಮನಸುಗಳ ತು೦ಬೆಲ್ಲ ಕನಸಿನ ಸಾಮ್ರಾಜ್ಯದ ಲಗ್ಗೆ ದಶದಿಕ್ಕು ದಶಾವತಾರದ ಚಿತ...

ಒಂದು ಬೂದುಗುಂಬಳಕಾಯಿಯ ಮೇಲೆ ನಿಂತು ನೋಡಿದರೆ ಈ ಲೋಕ ಎಷ್ಟು ವಿಚಿತ್ರ-ಆದರೆ ನಿಜವಾಗುತ್ತದೆ! ಮೊದಲು ಏರುತಗ್ಗುಗಳು ಗೋಚರಿಸುತ್ತವೆ.  ಮತ್ತೆ ದಿಗಂತಗಳು ಬಳುಕುತ್ತವೆ, ಆಯತಗಳು ತ್ರಿಕೋಣಗಳಾಗುತ್ತವೆ, ವೃತ್ತಗಳಾಗುತ್ತವೆ.  ಯಾರೂ ಇದು ತನಕ ಕಲ್ಪಿ...

ಹೋಗಬೇಕು, ಹೋಗಿ ನೋಡಬೇಕು. ನೋಡಿ ನಾಲ್ಕು ಸಾಂತ್ವನದ ಮಾತು ಹೇಳಿ ಬರಬೇಕು ಎಂದು ಪ್ರತಿದಿನವೂ ಅನ್ನಿಸುತ್ತದೆ. ಹೃದಯ ಹೋಗು ಹೋಗು ಎನ್ನುತ್ತದೆ. ಮನಸ್ಸು ಒಮ್ಮೊಮ್ಮೆ ತಿರುಗೇಟು ಹಾಕುತ್ತದೆ. ಮನಸ್ಸಿಗೇಕೆ ಹೃದಯದ ಭಾಷೆ ಅರ್ಥವಾಗುವುದಿಲ್ಲ? ಅಥವಾ ಅ...

ಶೇಖರ: ತನ್ನ ಗೆಳೆಯನೊಂದಿಗೆ: ‘ನನ್ನ ಪ್ರೇಯಸಿ ಯಾವಾಗಲೂ ಹೀಟರ್‍ನಲ್ಲಿ ಬಿಸಿಯಾಗಿರುತ್ತಾಳಯ್ಯಾ’ ಶಂಕರ: ‘ಹಾಗಾದರೆ ಅವಳ ಬಿಲ್ಲೂ ಸಹ ಕರೆಂಟ್‍ಬಿಲ್‌ನಂತೆ ಬರುತ್ತಿರಬಹುದು ಅಲ್ಲವೆ?’ ***...

ನಿಶ್ಚಿಂತವಾದವಂಗೆ ಮತ್ತಾರ ಹಂಗುಂಟೆ? ಚಿತ್ತ ಸುಯಿಧಾನಿಯಾದವಂಗೆ ತತ್ವವ ಕಂಡಿಹೆನೆಂಬುದುಂಟೆ? ತಾನು ತಾನಾದವಂಗೆ ಮಾನವರ ಹಂಗುಂಟೆ? ಭಾವ ಬಯಲಾದವಂಗೆ ಬಯಕೆ ಎಂಬುದುಂಟೆ? ಗೊತ್ತ ಕಂಡವಂಗೆ ಅತ್ತಿತ್ತ ಅರಸಲುಂಟೆ? ಇಂತು ನಿಶ್ಚಿಂತವಾಗಿ ನಿಜವ ನಂಬಿದ ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...