Home / Kannada

Browsing Tag: Kannada

ಇವರು ನಮ್ಮವರೇ ನೋಡ್ರಿ ಬಣ್ಣಾ ಸವರಿಕೊಂತ, ಬೆಣ್ಯಾಗೆ ಕೂದ್ಲ ತಗದಂಗೆ ಮುತ್ತಿನಸರ ಪೋಣಿಸಿದಂತೆ ಪಂಪಿಸಿಗೊಂತ ನಾವೂ ನೀವೂ ಒಂದೇ ದೋಣ್ಯಾಗೆ ಪೈಣಾಮಾಡೋರು ನಾವೂ ನೀವೂ ಒಂದೇ ಗರಿಗಳ ಹಕ್ಕಿಗಳು ಅಂತ ಆಗಾಗ ತಬ್ಬಿಕೊಂಡು ತಬ್ಬಿಬ್ಬು ಮಾಡಿಕೊಂತ ಉಬ್ಸಿ ...

‘ತರಗತಿಗಳಲ್ಲಿ ಕುವೆಂಪು’ (ತೌಲನಿಕ ಸಾಹಿತ್ಯ ಮೀಮಾಂಸೆ) ಕೃತಿಯಲ್ಲಿ ‘ಹರಕೆಯ ಬಲದ ಶಿಷ್ಯ’ ಎಂದು ಡಾ.ಎಸ್.ಎಂ.ವೃಷಭೇಂದ್ರ ಸ್ವಾಮಿ ತಮ್ಮನ್ನು ಕೆರೆದುಕೊಂಡಿದ್ದಾರೆ. ತಮ್ಮ ಕೃತಿಯನ್ನು ಪ್ರಿಯಗುರುವಿನ ಜನ್ಮ ಶತಮಾನೋತ್ಸವದ ಕಿರು ಕಾಣಕೆ- ಗುರು ಕಾಣ...

ಹುಡುಗಿ ಬಂದರೆ ತಲೆ ಎತ್ತಬೇಕು ಅಮ್ಮ ನೋಡಿದ್ರೆ ಬೆನ್ನು ತಿರುಗಿಸಬೇಕು ಅಪ್ಪ ನೋಡಿದ್ರೆ ಆಕಾಶ ನೋಡಬೇಕು ಅಜ್ಜ ಅಜ್ಜಿ ಕಂಡರೆ ತಲೆತಗ್ಗಿಸಬೇಕು ಮಾವ ಬಂದರೆ ಮದುವೆಗೆ ಹೂ ಅಂತ ಕತ್ತ ಕುಣಿಸಬೇಕು! *****...

ಮರುಳು ಮಾಡುವ ಹೆಜ್ಜೆಗಳು ಎದೆಯಲ್ಲಿ ಹುದುಗಿಕೊಳ್ಳದೆ ತೇಲುತ್ತವೆ ಭ್ರಮೆಬೇಡ ಪ್ರಮಾಣಪತ್ರ ಬೇಕೆ ಗೊತ್ತು ಗುರಿ ಇಲ್ಲದ ಹೊತ್ತಿಗೆ ಬೆಂಕಿ ಹಚ್ಚುತ ನುಸುಳುವಾಕೆ ನಕ್ಕಳು. ಕೋಳಿಕೂಗಿನ ಶಬ್ದ ಗಂಟೆ ಎಲ್ಲ ನಿಶ್ಶಬ್ಧ ಒಳಗೊಳಗೇ ಕೊರೆವ ಚಳಿ ನಂಬಿದ್ದಕ್...

ಮೊದಲು ಒಬ್ಬನೇ ಇದ್ದ.  ತನ್ನ ಅಡುಗೆಯನ್ನೂ ನಿದ್ದೆಯನ್ನೂ ತಾನೇ ಮಾಡುತ್ತಿದ್ದ.  ತನ್ನ ಶರ್ಟುಗಳನ್ನೂ ವಿಚಾರಗಳನ್ನು ತಾನೇ ಒಗೆಯುತ್ತಿದ್ದ. ಒಂದು ದಿನ ಬೇಜಾರಲ್ಲಿ ಊಟಕ್ಕೆಂದು ಸಮೀಪದ ರೆಸ್ಟುರಾಗೆ ಹೋದ.  ಅಲ್ಲಿ ಆಕೆಯ ಭೇಟಿಯಾಯಿತು. ಅಂದಿನಿಂದ ಆ...

ಅವಳು ಹಾಗೆ ಕೂತು ಎಷ್ಟು ಹೊತ್ತಾಗಿತ್ತೋ? “ನೀನು ತೋಟಕ್ಕೆ ಹೋಗಿ ಹುಲ್ಲು ತಂದು ಹಸುಗಳಿಗೆ ಹಾಕು. ಹಾಗೆ ಕುಕ್ಕೆ ತೆಗೆದುಕೋ. ಅಡಿಕೆ ಸಿಕ್ಕಿದ್ದನ್ನು ಅದರಲ್ಲಿ ಹಾಕಿಕೊಂಡು ಬಾ. ನನಗೆ ತುಂಬಾ ಕೆಲಸವುಂಟು.” ಅಪ್ಪ ಹಾಗೆ ಹೇಳುತ್ತಿರು...

ಅರುಣೋದಯವು ಮುಗಿದು ಮರಿಸೂರ್ಯ ಹೊರಬಂದ ಥರಥರಾವರಿ ಅವನ ಸೌಂದರ್‍ಯ-ಚಿನ್ನದ ಹರಿವಾಣದಂತೆ ಹೊಳೆಯುವನು ಎತ್ತಿ ಬಡಿವನು ಕಂದ ಹತ್ತಿದಿಂಬಿಗೆ ಕಾಲ ಉಕ್ಕಿ ಬೀಸುವನು ತೋಳನು – ಗಾಳಿಯಲಿ ಹಕ್ಕಿ ಹಾರುವುದು ಬಾನಲ್ಲಿ! ಬಣ್ಣ ಬಣ್ಣದ ಟೋಪಿ ತನ್ನ ತಲ...

ಗಾಂಧೀಜಿಯವರು ಎಲ್ಲ ಕೆಲಸಗಳಲ್ಲೂ ಪರಿಣತರಾಗಿದ್ದರು. ಒಂದು ಸಲ ಅವರು ಕಲ್ಕತ್ತಾದಲ್ಲಿ ಸ್ನೇಹಿತರೊಬ್ಬರಿಗೆ ಒಂದು ಜೊತೆ ಮೆಟ್ಟನ್ನು ತಾವೇ ಶ್ರದ್ದೆಯಿಂದ ಹೊಲಿದು ಅಸಕ್ತಿಯಿಂದ ತಯಾರಿಸಿ ಅವರಿಗೆ ಕಳುಹಿಸಿ ಅಕಸ್ಮಾತ್ತಾಗಿ ಕಾಲುಗಳಿಗೆ ಈ ಚಪ್ಪಲಿಗಳು...

ಬಟ್ಟಬಯಲಲ್ಲಿ ಒಂದು ಶರಧಿ ಹುಟ್ಟಿತ್ತು. ಆ ಶರಧಿಯ ನಡುವೆ ಒಂದು ಕಮಲ ಹುಟ್ಟಿತ್ತು. ಆ ಕಮಲದ ನೆಲೆಯ ಕಾಣಲರಿಯದೆ, ತೊಳಲಿ ಬಳಲಿ, ಜಗದೊಳಗೆ ನಚ್ಚುಮೆಚ್ಚಿಗೊಳಗಾಗಿ, ಮುಚ್ಚಳ ಪೂಜೆಗೆಸಿಲ್ಕಿ ಕುಲಕೆ ಛಲಕೆ ಕೊಂದಾಡಿ, ಭವಕೆ ಗುರಿಯಾಗುವ ಮನುಜರ ಕಂಡು, ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...